Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ಬೈಕ್‌ ಕಳ್ಳತನ; ಆರೋಪಿಯ ಬಂಧನ

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಪ್ರಕರಣದ...

ಪತ್ನಿ ಮೇಲೆ ಕೈ ತಾಗಿದ್ದಕ್ಕೆ ಹಲ್ಲೆ; ಕಿಡ್ನಾಪ್‌ ಮಾಡಿ 5 ಲಕ್ಷ ರೂ. ಹಣಕ್ಕೆ...

ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ 14 ಆರೋಪಿಗಳ ಬಂಧನ…! ವ್ಯಕ್ತಿಯೊಬ್ಬರನ್ನು ಅಪಹರಿಸಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ರೂ. ಬೇಡಿಕೆಯಿಟ್ಟಿದ್ದ 14 ಮಂದಿ ಆರೋಪಿಗಳನ್ನು ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ...

ಉಡುಪಿ: ಬಾಲಮಂದಿರದಿಂದ ಬಾಲಕ ನಾಪತ್ತೆ; ಪತ್ತೆಗಾಗಿ ಮನವಿ

ಉಡುಪಿ: ಸರಕಾರಿ ಬಾಲಕ ಬಾಲಮಂದಿರದಿಂದ ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಲ್ಲಿ ನಡೆದಿದೆ. ಸುಮಾರು 14-16 ವರ್ಷ ಪ್ರಾಯದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1ರಿಂದ ನಾಪತ್ತೆಯಾಗಿದ್ದಾನೆ. ಎಣ್ಣೆಗಪ್ಪು...

ಚೈತ್ರಾ ಕುಂದಾಪುರ ವಂಚನೆ ಪ್ರಕರಣ; 1 ಕೋಟಿ ಆಸ್ತಿ, 65 ಲಕ್ಷದ ಚಿನ್ನ, 40...

ಉಡುಪಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ ಬಂಡವಾಳ ಒಂದೊಂದಾಗಿಯೇ ಇದೀಗ ಬಹಿರಂಗವಾಗುತ್ತಿದೆ. ಆಕೆ ಆಪ್ತನ ಹೆಸರಲ್ಲಿ...

ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡುವ ಅಗತ್ಯವಿಲ್ಲ- ಶಾಸಕ ಅಶೋಕ್‌ ಕುಮಾರ್‌ ರೈ

ನನ್ನ ಹೆಸರು ಹೇಳಿಕೊಂಡು ಕೆಲವರು ಸರಕಾರಿ ಇಲಾಖೆಯ ಅಧಿಕಾರಿಗಳ ಬಳಿ, ಉದ್ಯಮಿಗಳ ಬಳಿ ಹಣ ಕೇಳುತ್ತಿದ್ದಾರೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದ್ದು ನನ್ನ ಹೆಸರು ಹೇಳಿ ಯಾರಾದರು ಹಣ ಕೇಳಿದರೆ ಕೊಡಬೇಕಾದ...

ಬಂಟ್ವಾಳ: ಡೆಂಗ್ಯೂ ಪ್ರಕರಣಗಳು ಪತ್ತೆ; ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಚಿಪ್ಪು, ಗಿರಟೆ, ಟೈಯರ್ ಮುಂತಾದ ವಸ್ತುಗಳನ್ನು ಗುರುತಿಸಿ ಮನೆಯ ಸುತ್ತ ನೀರು ನಿಲ್ಲದಂತೆ ಮುನ್ನೆಚ್ಚರಿಕೆ...

ವಿಟ್ಲ: ಮಾದಕ ವಸ್ತುಗಳ ದುಬ೯ಳಕೆ, ತಡೆಗಟ್ಟುವಿಕೆ ಮತ್ತು ನಿವ೯ಹಣೆ ಮಾಹಿತಿ ಕಾಯ೯ಕ್ರಮ

ವಿಟ್ಲ: ಮಾದಕ ವಸ್ತುಗಳ ದುಬ೯ಳಕೆ, ತಡೆಗಟ್ಟುವಿಕೆ ಮತ್ತು ನಿವ೯ಹಣೆ ಕಾಯ೯ಕ್ರಮವು ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ದುಶ್ಚಟಗಳಿಗೆ ವ್ಯಸನರಾಗಿ ಅದೆಷ್ಟೋ ಜೀವಗಳು ಬಲಿಯಾಗಿವೆ, ದುಷ್ಟಗಳಿಂದ ದೂರವಿರಲು ಹಾಗೂ...

ಆಟೋ ಚಾಲಕನ ಭೀಕರ ಕೊಲೆ

ಆಟೋ ಚಾಲಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ನಂದಿನಿ ಲೇಔಟ್ ಬಳಿಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ ಲಗ್ಗೆರೆ ಭಾಗದಲ್ಲಿ ಆಟೋ ಓಡಿಸುತ್ತದ್ದ ರಘು (28) ಮೃತ...

ಲವಂಗದ ಆರೋಗ್ಯ ಪ್ರಯೋಜನಗಳು

ಲವಂಗವು ಅತ್ಯಂತ ಜನಪ್ರಿಯ ಮಸಾಲೆಗಳಲ್ಲಿ ಒಂದಾಗಿದೆ. ಇದನ್ನು ಬಳಸುವ ಭಕ್ಷ್ಯಗಳ ರುಚಿ ಎರಡು ಪಟ್ಟು ಹೆಚ್ಚಾಗುತ್ತದೆ. ಲವಂಗವು ತನ್ನದೇ ಆದ ಔಷಧೀಯ ಗುಣಗಳನ್ನು ಹೊಂದಿದೆ, ಆದ್ದರಿಂದ ದಿನಕ್ಕೆ 2 ಲವಂಗಗಳನ್ನು ತಿನ್ನುವುದರಿಂದ ನಿಮ್ಮ...

ವಿಟ್ಲ : ಪೆರುವಾಯಿಯಲ್ಲಿ ಹಿಂದಿ ಭಾಷೆ ಮಾತಾಡುವ ಅಪರಿಚಿತ ಮಹಿಳೆಯ ಸುತ್ತಾಟ

ವಿಟ್ಲ ಸಮೀಪದ ಪೆರುವಾಯಿ ಪರಿಸರದಲ್ಲಿ ಹಿಂದಿ ಭಾಷೆ ಮಾತನಾಡುವ ಅಪರಿಚಿತ ಮಹಿಳೆಯೊಬ್ಬರು ಸುತ್ತಾಡುತ್ತಿದ್ದಾರೆ. ಸುಮಾರು 40-45ವರ್ಷ ವಯಸ್ಸಿನ ಅಪರಿಚಿತ ಮಹಿಳೆಯಲ್ಲಿ ವಿಳಾಸದ ಬಗ್ಗೆ ಸ್ಥಳೀಯ ಯುವಕರು ವಿಚಾರಿಸಿದ್ದರೂ ಯಾವುದೇ ಸ್ಪಷ್ಟ ಉತ್ತರ ನೀಡುತ್ತಿಲ್ಲ. ಮಹಿಳೆಯ ಸ್ಥಿತಿ...
error: Content is protected !!