Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಿನ್ನಿಗೋಳಿ: ನಾಗರಹಾವಿಗೆ ಡೀಸೆಲ್ ಎರಚಿದ ವ್ಯಕ್ತಿ ; ವಾರದ ಬಳಿಕ ಮೈಉರಿಯಿಂದ ಆಸ್ಪತ್ರೆಗೆ ದಾಖಲು

ಕಿನ್ನಿಗೋಳಿ: ನಾಗರಹಾವಿಗೆ ಡೀಸೆಲ್ ಎರಚಿದಾತ ಅಸ್ವಸ್ಥಗೊಂಡು ತಾನೂ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ನಡೆದಿದೆ. ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ಕಳೆದ ವಾರ ನಾಗರ ಹಾವೊಂದು ಕಂಡುಬಂದಿದ್ದು, ಇದನ್ನು ಕಂಡ...

ಬೆಳ್ತಂಗಡಿ: ಆರ್ಥಿಕ ಸಂಕಷ್ಟದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ..!!

ಬೆಳ್ತಂಗಡಿ: ಆರ್ಥಿಕ ಸಂಕಷ್ಟದಿಂದ ಮನನೊಂದು ವ್ಯಕ್ತಿಯೋರ್ವರು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟಿವಿನಲ್ಲಿ ನಡೆದಿದೆ. ಇಂದಬೆಟ್ಟು ಗ್ರಾಮದ ಕಲ್ಲಾಜೆ ಶಾಲೆಯ ಹತ್ತಿರ ವಾಸವಿರುವ ವಸಂತ ಪೂಜಾರಿ (62) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಸಂತ ಪೂಜಾರಿಯವರು...

ಇಂಡೋನೇಷ್ಯಾದ‌ ಜಕಾರ್ತದಲ್ಲಿ ನಡೆಯಲಿರುವ 10ನೇ ಅಂತರಾಷ್ಟ್ರೀಯ ಶಿಟೋ-ರಿಯೊ ಚಾಂಪಿಯನ್‌ಶಿಪ್‌ಗೆ ಭಾರತವನ್ನು ಪ್ರತಿನಿಧಿಸಲಿರುವ ಶುಭಂ ಎಸ್.ಅಂಚನ್...

ಇಂಡೋನೇಷ್ಯಾದ‌ ಜಕಾರ್ತದಲ್ಲಿ ನಡೆಯಲಿರುವ ಹತ್ತನೆ ಅಂತರಾಷ್ಟ್ರೀಯ ಶಿಟೋ-ರಿಯೊ ಚಾಂಪಿಯನ್‌ಶಿಪ್ ಗೆ 21 ವರ್ಷ-75KG ಕೆ.ಜಿ ವಿಭಾಗದಲ್ಲಿ ಶುಭಂ ಎಸ್ ಅಂಚನ್ ಮತ್ತು 17 ವರ್ಷದ -55 ಕೆ.ಜಿ ಅರ್ಜುನ್ ದಿನೇಶ್ ಆಯ್ಕೆಯಾಗಿದ್ದು ಭಾರತವನ್ನು...

ಬೆಳ್ತಂಗಡಿ: ಕಳವಾಗಿದ್ದ ಚಿನ್ನಾಭರಣ ಬೆಳ್ಳಂಬೆಳಗ್ಗೆ ಮನೆಯಂಗಳದಲ್ಲಿ ಪತ್ತೆ

ಬೆಳ್ತಂಗಡಿ: ಮನೆಯೊಂದರ ನೆಲಮಾಳಿಗೆಯಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಕಳವಾಗಿರುವ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಿದ ಎರಡೇ ದಿನಗಳಲ್ಲಿ ದೂರುದಾರರ ಮನೆಯಂಗಳದಲ್ಲೇ ಕಳವಾದ ಎಲ್ಲ ಚಿನ್ನಾಭರಣ ಪತ್ತೆಯಾದ ಘಟನೆ ನಡೆದಿದೆ. ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯದ...

ಬಂಟ್ವಾಳ: ನಿಲ್ಲಿಸಿದ್ದ ಲಾರಿ ಮುಂದಕ್ಕೆ ಚಲಿಸಿ ಕಾರಿಗೆ ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ...

ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಢಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದ ಘಟನೆ ಮೆಲ್ಕಾರ್ ಎಂಬಲ್ಲಿ ನಡೆದಿದೆ. ಹಜ್ರಾ ಶಾಮ (20) ಹಾಗೂ ಖತೀಜಾತುಲ್ ಆಫಿಯಾ(18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ...

ಚಾರ್ಮಾಡಿ ಘಾಟ್‌ನಲ್ಲಿ ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಲಾರಿ

ಚಿಕ್ಕಮಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ದಟ್ಟವಾಗಿದ್ದ ಮಂಜಿನಿಂದ ದಾರಿ ಕಾಣದ ಪರಿಣಾಮ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ಸಾಗಿಸುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟ್ ನಲ್ಲಿ ನೂರು ಅಡಿ ಪ್ರಪಾತಕ್ಕೆ ಬಿದ್ದು ಉರುಳಿಬಿದ್ದ...

ನಾವೆಲ್ಲರೂ ಭಾರತೀಯರು, ಸಾಮರಸ್ಯ, ಸೌಹಾರ್ದತೆ, ಐಕ್ಯತೆ ಇರಬೇಕು : ಮೆಲ್ಕಾರ್ ಸಂವಿಧಾನ ಪೀಠಿಕೆ ಓದು...

ಬಂಟ್ವಾಳ ಜಮೀಯ್ಯತುಲ್ ಫಲಾಹ್ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯು ಮೆಲ್ಕಾರ್ ಎಂ.ಎಚ್. ಕಂಪೌಂಡ್ ನಲ್ಲಿ 15.09.2023 ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಮಾತನಾಡಿ ನಾವೆಲ್ಲರೂ ಭಾರತೀಯರು, ಸಾಮರಸ್ಯ, ಸೌಹಾರ್ದತೆ, ಐಕ್ಯತೆ...

ದೋಣಿ ಮುಳುಗಡೆ – 20 ಮಂದಿಯ ರಕ್ಷಣೆ, ಶೋಧಕಾರ್ಯ ಮುಂದುವರಿಕೆ

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಸಂಭವಿಸಿದೆ. 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮಗುಚಿ ಬಿದ್ದ ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಸ್ಥಳೀಯರು ಹಾಗೂ ರಕ್ಷಣಾ...

ಕೂದಲು ಉದುರುವುದಕ್ಕೆ ಇಲ್ಲಿದೆ ಮನೆ ಮದ್ದು

ಆರೋಗ್ಯ ತಜ್ಞರ ಪ್ರಕಾರ, ಮೆಂತ್ಯ ಬೀಜಗಳು ನಿಕೋಟಿನ್ ಆಮ್ಲ ಮತ್ತು ಪ್ರೋಟೀನ್ ಅನ್ನು ಹೊಂದಿರುತ್ತವೆ, ಇದು ಕೂದಲಿನ ಶುಷ್ಕತೆಯನ್ನು ಹೋಗಲಾಡಿಸುತ್ತದೆ. ಇದು ವಿಟಮಿನ್-ಎ, ಸಿ, ಕೆ, ಕಬ್ಬಿಣ, ಫೋಲಿಕ್ ಆಮ್ಲ, ಕ್ಯಾಲ್ಸಿಯಂ ಮತ್ತು...

ಕಾಸರಗೋಡು : ತಾಯಿ ಮತ್ತು ಐದು ವರ್ಷದ ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

ಕಲ್ನಾಡ್ ಅರಮಂಗಾನ ನಿವಾಸಿ ತಾಜುದ್ದೀನ್ ಎಂಬವರ ಪತ್ನಿ ರುಬೀನಾ(33) ಮತ್ತು ಅವರ ಪುತ್ರಿ ಹನಾನ್ ಮರಿಯ (5) ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿವೆ. ತಾಯಿ-ಮಗಳು ನಾಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ...
error: Content is protected !!