Saturday, October 31, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸಾಲ ಪಡೆದು ಬ್ಯಾಂಕ್‌ನಿಂದ ಹೊರಬರುವ ಮುನ್ನವೇ ಹಣ ದೋಚಿದ ಸೈಬರ್‌ ವಂಚಕರು!

ಚಿಕ್ಕಮಗಳೂರು: ಚಿನ್ನ ಅಡವಿಟ್ಟು ಪಡೆದ ಸಾಲ ಬ್ಯಾಂಕ್‌ ಖಾತೆಗೆ ಜಮೆಯಾದ ಒಂದೇ ಕ್ಷಣದಲ್ಲಿ ಸೈಬರ್‌ ವಂಚಕರು ಹಣ ಎಗರಿಸಿದ ಪ್ರಕರಣ ಚಿಕ್ಕಮಗಳೂರಲ್ಲಿ ನಡೆದಿದೆ. ನಗರದ ವಕೀಲರೊಬ್ಬರು ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟು 4.14 ಲಕ್ಷ ರೂ....

ಬೆಂಗಳೂರು: ಡಿಜಿಪಿ ಕೆ.ರಾಮಚಂದ್ರ ರಾವ್ ಅಮಾನತು ರದ್ದು: ಸರಕಾರ ಆದೇಶ

ಬೆಂಗಳೂರು: ಮಹಿಳೆಯರೊಂದಿಗಿನ ರಾಸಲೀಲೆ ವೀಡಿಯೊ ವೈರಲ್ ಆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ...

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಅರ್ಧ ಕೆಜಿ ಚಿನ್ನಾಭರಣ, ನಗದು ಬೆಂಕಿಗಾಹುತಿ

ಚಿಕ್ಕಬಳ್ಳಾಪುರ: ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿ ನಗನಾಣ್ಯ ಸಹ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆದಿದೆ. ಮುದ್ದೇನಹಳ್ಳಿ ಗ್ರಾಮದ ಶಿಕ್ಷಕ ಮಧುಸೂದನ್ ರೆಡ್ಡಿ ಎಂಬವರ ಮನೆಯಲ್ಲಿ...

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; ಹಲವರಿಗೆ ಗಾಯ-ಇಬ್ಬರ ಸ್ಥಿತಿ ಗಂಭೀರ

ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನೆಲಮಂಗಲದ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿ ನಡೆದಿದೆ. ಬೈಕ್, ಎರಡು ಕಾರು, ಲಾರಿ, ಬಸ್, ಪಿಕಪ್...

ಬಾಗಲಕೋಟೆ: ಜಿಲ್ಲಾಸ್ಪತ್ರೆಯ ಬಾತ್‌ರೂಮ್‌ನಲ್ಲಿ ವಿಧವೆ ಮೇಲೆ ಅತ್ಯಾಚಾರ

ಬಾಗಲಕೋಟೆ: ನಗರದ ಜಿಲ್ಲಾಸ್ಪತ್ರೆಯ ಬಾತ್‌ರೂಮ್‌ನಲ್ಲಿ ವಿಧವೆಯ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಡಿ-ದರ್ಜೆ ನೌಕರ ಫರೀದ್ ಸಾಬ್ ಡಾಂಗಿ ಈ ಕೃತ್ಯವೆಸಗಿದ ಆರೋಪಿ. ಈತ ಆಸ್ಪತ್ರೆಯಲ್ಲಿ...

ಬೆಂಗಳೂರು: ಪತ್ನಿಗೆ ಚಾಕು ಇರಿಯಲು ಮುಂದಾದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು

ಬೆಂಗಳೂರು: ಪತ್ನಿಗೆ ಚಾಕು ಇರಿಯಲು ಮುಂದಾದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು ರಸ್ತೆಯಲ್ಲಿ ಹೋಗುತ್ತಿದ್ದ ಪತ್ನಿಗೆ ಚಾಕು ಇರಿಯಲು ಮುಂದಾದ ಪತಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ದಾಸನಪುರದಲ್ಲಿ ನಡೆದಿದೆ. ಪತಿ ಸಂಜಯ್...

ಪಹಲ್ಗಾಮ್‌ ನರಮೇಧ ನಡೆಸಿದ ಉಗ್ರರ ಪ್ರತೀಕಾರ ʻಆಪರೇಷನ್‌ ಸಿಂಧೂರʼಕ್ಕೆ ಒಂದು ವರ್ಷ

ನವದೆಹಲಿ: ಅಂದು ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ʻಆಪರೇಷನ್‌ ಸಿಂಧೂರʼಕ್ಕೆ ಇಂದು ವರ್ಷ. 2025ರ ಏಪ್ರಿಲ್‌ 22ರಂದು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ವ್ಯಾಲಿಯಲ್ಲಿ ಪ್ರವಾಸಿಗರು ಸುಂದರ...

ಬೆಳ್ತಂಗಡಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಸವಣಾಲು - ಕರ್ನೋಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪರಿಸರದಲ್ಲಿ ದುರ್ವಾಸನೆ ಬಂದಿದ್ದರಿಂದ ಜನರು ಗುಡ್ಡಕ್ಕೆ ಹೋಗಿ ಹುಡುಕಿದಾಗ ಕೊಳೆತ ಶವ ಪತ್ತೆಯಾಗಿದೆ.ಈ...

ಅಮೃತಸರ, ಜಲಂಧರ್‌ನಲ್ಲಿರೋ ಬಿಎಸ್‌ಎಫ್ ಪ್ರಧಾನ ಕಚೇರಿ ಬಳಿ ಭಾರೀ ಸ್ಫೋಟ

ಚಂಡೀಗಢ: ಅಮೃತಸರ ಕಂಟೋನ್ಮೆಂಟ್ ಹಾಗೂ ಜಲಂಧರ್‌ನಲ್ಲಿರುವ ಗಡಿ ಭದ್ರತಾ ಪಡೆ ಪ್ರಧಾನ ಕಚೇರಿಯ ಬಳಿ ಭಾರೀ ಸ್ಫೋಟಗಳು ಸಂಭವಿಸಿವೆ. ಮಂಗಳವಾರ ರಾತ್ರಿ 10:50 ರ ಸುಮಾರಿಗೆ ಅಮೃತಸರದ ಖಾಸ್ಸಾ ಕಂಟೋನ್ಮೆಂಟ್ ಮತ್ತು ಜಲಂಧರ್‌ನಲ್ಲಿರುವ ಗಡಿ...

‘ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿದೆ’: ಟಿವಿಕೆಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಡಿಎಂಕೆ ಟೀಕೆ

ತಮಿಳುನಾಡು: ರಾಜಕೀಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಮಧ್ಯೆ ದ್ರಾವಿಡ ಮುನ್ನೇತ್ರ ಕಳಗಂ ( ಡಿಎಂಕೆ ) ಕಾಂಗ್ರೆಸ್ ನ್ನು ಬೆನ್ನಿಗೆ ಚೂರಿಗೆ ಹಾಕಿದ ಪಕ್ಷ ಎಂದು ಆರೋಪಿಸಿದೆ. ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ...
error: Content is protected !!