Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಗರ್ಭಿಣಿ ಪತ್ನಿಯ ಕತ್ತನ್ನು ಸೀಳಿ ಕೊಲೆಗೈದ ಪತಿ..!

ಹಣಕ್ಕಾಗಿ ಗರ್ಭಿಣಿ ಪತ್ನಿಯ ಕತ್ತನ್ನು ಬ್ಲೇಡ್‍ನಿಂದ ಕೊಯ್ದು ಕೊಲೆಗೈದ ಘಟನೆ ನಂಜನಗೂಡು ಸಮೀಪದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ. ಹತ್ಯೆಗೀಡಾದ ಮಹಿಳೆಯನ್ನು ಶೋಭಾ (26) ಎಂದು ಗುರುತಿಸಲಾಗಿದೆ. ಆಕೆಯ ಪತಿ ಮಂಜುನಾಥ್ (27) ಕೊಲೆಗೈದ ಆರೋಪಿಯಾಗಿದ್ದಾನೆ....

ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಭಿನವ ಹಾಲಶ್ರೀ ಸ್ವಾಮೀಜಿ

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿ ಮಾಡಿರುವ ವಂಚನೆ ಆರೋಪ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ...

ವಿಶ್ವದ ಅತಿ ಎತ್ತರದ ಶ್ವಾನ ಜೀಯಸ್ ಕಾನ್ಸರ್‌ಗೆ ಬಲಿ

ವಿಶ್ವದ ಅತಿ ಎತ್ತರದ ಶ್ವಾನ ಅನ್ನೋ ಖ್ಯಾತಿಗಳಿಸಿದ್ದ ಜೀಯಸ್ ಸಾವನ್ನಪ್ಪಿದೆ. ಅತೀ ಎತ್ತರದ ಕಾರಣಕ್ಕೆ3 ವರ್ಷದ ಈ ಜೀಯಸ್‌ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್‌ಗೆ ಸೇರಿತ್ತು. ಇತ್ತೀಚೆಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಜೀಯಸ್‌ ಕೊನೆಯುಸಿರೆಳೆದಿದೆ. 3...

ಒಳಮೊಗ್ರು ಪಂಚಾಯತ್ ಪಿಡಿಒ ಅವಿನಾಶ್ ಬಿ ಆರ್ ಸುಳ್ಯ ಶಾಸಕರ ಕಚೇರಿಗೆ ಆಪ್ತ ಸಹಾಯಕರಾಗಿ...

ಒಳಮೊಗ್ರು ಪಂಚಾಯತ್ ಪಿಡಿಒ ಅವಿನಾಶ್ ಬಿ ಆರ್ ಒಳಮೊಗ್ರು ಗ್ರಾಮ ಪಂಚಾಯಿತಿನಿಂದ ವರ್ಗಾವಣೆಗೊಂಡು ಸುಳ್ಯ ಶಾಸಕಿ ಭಗೀರಥಿ ಮುರಳ್ಯರವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುವ ಮೂಲಕ ಉನ್ನತ ದರ್ಜೆಗೆ ತೆರಳುತ್ತಿದ್ದಾರೆ. ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ...

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಐಸಿಸ್ ನೆಟ್ವರ್ಕ್ ಮಾಸ್ಟರ್ ಮೈಂಡ್ ದೆಹಲಿಯಲ್ಲಿ ಅರೆಸ್ಟ್..!

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ದೆಹಲಿಯಲ್ಲಿ ಬಂದಿಸಿದೆ. ಕರ್ನಾಟಕದ ಶಿವಮೊಗ್ಗ ಮೂಲದ ನಿವಾಸಿ ಅರಾಫತ್ ಅಲಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಭಾರತದಲ್ಲಿ ಭಯೋತ್ದಾದಕ ಕೃತ್ಯಗಳನ್ನು...

ಮಂಗಳೂರು: ಪೊಲೀಸ್ ಕಾನ್ಸ್‌ಟೇಬಲ್‌ ನೇಣಿಗೆ ಶರಣು..!!

ಮಂಗಳೂರು: ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿದ್ದ ಮಹೇಶ್(31) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಗದಗ ಜಿಲ್ಲೆಯವರು. ಇವರು ಮಂಗಳೂರು ನಗರದ...

ಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದ ಚೈತ್ರಾ ಕುಂದಾಪುರ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಹುಕೋಟಿ ವಂಚನೆ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಅನಾರೋಗ್ಯವಾದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ...

ಮಂಗಳೂರು: ಪಡೀಲ್ ಅಂಡರ್‌ಪಾಸ್‌ನಲ್ಲಿ ಅಪಘಾತ ಓರ್ವ ಮೃತ್ಯು – ಇಬ್ಬರಿಗೆ ಗಂಭೀರ ಗಾಯ

ಮಂಗಳೂರು: ಬೈಕ್‌ ಅಪಘಾತಗೊಂಡು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಪಡೀಲ್ ಅಂಡರ್‌ಪಾಸ್‌ನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್ (20) ಎಂದು ಗುರುತಿಸಲಾಗಿದೆ....

ಮನೆಯ ಒಳಗಡೆ ಕೊಳೆತ ಸ್ಥಿತಿಯಲ್ಲಿ ತಂದೆ, ಮಗನ ಮೃತದೇಹ ಪತ್ತೆ

ಮನೆಯ ಒಳಗಡೆ ಕೊಳೆತ ಸ್ಥಿತಿಯಲ್ಲಿ ತಂದೆ ಮಗನ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರ ಬಂಗಾರಪೇಟೆ ತಾಲೂಕಿನ ಎಂ.ವಿ. ನಗರದಲ್ಲಿ ನಡೆದಿದೆ. ಕಳೆದ 6 ತಿಂಗಳ ಹಿಂದೆಯಷ್ಟೇ ತಾಯಿ ತೀರಿಕೊಂಡಿದ್ದು, ತಂದೆ ಮಗ ಇಬ್ಬರು ಮಾತ್ರ...

ದ್ರಾಕ್ಷಿ ಹಣ್ಣಿನ ಪ್ರಯೋಜನಗಳು

ಬೇಸಿಗೆ ಬಂತೆಂದರೆ ಮಾರುಕಟ್ಟೆಗೆ ದ್ರಾಕ್ಷಿ ಲಗ್ಗೆ ಇಟ್ಟು ಬಿಡುತ್ತವೆ. ದ್ರಾಕ್ಷಿಗಳು ಎರಡು ಮೂರು ಬಣ್ಣಗಳಲ್ಲಿ ಬರುತ್ತವೆ. ಕಪ್ಪು, ಕೆಂಪು ಮತ್ತು ಹಸಿರು. ಜನರು ಬೇಸಿಗೆಯಲ್ಲಿ ಹೆಚ್ಚಾಗಿ ದ್ರಾಕ್ಷಿಯನ್ನು ತಿನ್ನಲು ಇಷ್ಟಪಡುತ್ತಾರೆ. ಈ ಹಣ್ಣನ್ನು...
error: Content is protected !!