Tag: vtv vitla
ಮನಸ್ಸು ಸರಿಯಾಗಿಲ್ಲವೆಂದು 10 ತಿಂಗಳ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಆತ್ಮಹತ್ಯೆ..!!
ಹಲವು ದಿನಗಳಿಂದ ನನಗೆ ಮನಸ್ಸು ಸರಿಯಾಗಿಲ್ಲವೆಂದು ಬಳಲುತ್ತಿದ್ದ ಗೃಹಿಣಿಯೊಬ್ಬಳು 10 ತಿಂಗಳ ಮಗುವನ್ನು ಬಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ನಡೆದಿದೆ.
ಕೊಂಗಂಡಿ ಗ್ರಾಮದ...
ಅತ್ಯಾಚಾರ ಆರೋಪ; ಮನನೊಂದ ಪ್ರಿಯಕರ ಫೇಸ್ಬುಕ್ ಲೈವ್ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ
ಗೆಳತಿ ಅತ್ಯಾಚಾರ ಆರೋಪ ಮಾಡಿದಳೆಂದು ಪ್ರಿಯಕರನೊಬ್ಬ ಫೇಸ್ಬುಕ್ ಲೈವ್ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಮನೀಶ್ (38ವ) ಎಂಬಾತನಿಗೆ ಈಗಾಗಲೇ ಮದುವೆಯಾಗಿತ್ತು, ಆದರೂ 19 ವರ್ಷದ ಕಾಜಲ್ ಎಂಬವಳನ್ನು...
ಸ್ವಾಮೀಜಿ ಬಂಧನವಾದರೆ ದೊಡ್ಡೋರ ಹೆಸರೆಲ್ಲ ಹೊರಗಡೆ ಬರುತ್ತೆ; ಚೈತ್ರಾ ಕುಂದಾಪುರ
ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ.
ಬಂಧನದಲ್ಲಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಇಂದು ಕಚೇರಿಗೆ ಕರೆದುಕೊಂಡು ಬಂದಿದ್ದಾರೆ....
ಸುಳ್ಯ: ಡಿ.ಜೆ ಫ್ರೆಂಡ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ
ಸುಳ್ಯ: ಡಿ.ಜಿ ಫ್ರೆಂಡ್ ಕ್ಲಬ್ ಸುಳ್ಯ ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಅಂಗವಾಗಿ ನಡೆಯುವ ಸುಳ್ಯ ದಸರಾ ಕಾರ್ಯಕ್ರಮದ ವೈಭವ ಮೆರವಣಿಗೆಯಲ್ಲಿ ಆಕರ್ಷಣೆಯಾಗಿ 5ನೇ ವರ್ಷದ ಹುಲಿವೇಷ ಸ್ತಬ್ದ ಚಿತ್ರ...
ಪುತ್ತೂರು: ಅಕ್ರಮ-ಸಕ್ರಮ ಸಮಿತಿ ರಚನೆ; ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ ನೇಮಕ
ಪುತ್ತೂರು: ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ರಚಿಸಲಾಗಿದ್ದು, ಕೂಡಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸದಸ್ಯರಾಗಿ ಎಂ. ಮಹಮ್ಮದ್ ಬಡಗನ್ನೂರು, ರೂಪ ರೇಖಾ...
ಬೆಳ್ತಂಗಡಿ: ಮನೆಯಲ್ಲಿಟ್ಟಿದ್ದ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ಪ್ರಮೋದ್ ವಿ. ಭಿಡೆ ಎಂಬವರ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು ಆದ ಬಗ್ಗೆ ಸೆ.12 ರಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಮೋದ್ ವಿ...
ವಿಟ್ಲ: ಬಂಟ್ವಾಳ ತಾ.ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನಗಳಿಸಿದ ವಿಠಲ ಪದವಿ ಪೂರ್ವ...
ವಿಟ್ಲ: ಶ್ರೀ ರಾಮ ಪದವಿ ಪೂರ್ವ ಕಾಲೇಜು ಕಲ್ಲಡ್ಕದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಬಂಟ್ವಾಳ ತಾಲ್ಲೂಕು ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ತಂಡವು ಪ್ರಥಮ ಸ್ಥಾನ...
ಗಣೇಶ ಚತುರ್ಥಿಗೆ ದ.ಕ ಜಿಲ್ಲೆಗೆ ಸೆ.19ರಂದು ರಜೆ ಘೋಷಣೆ
ದ.ಕ. ಜಿಲ್ಲೆಯಲ್ಲಿ ಗಣೇಶ ಹಬ್ಬ ಆಚರಿಸಲು ಅನುಕೂಲವಾಗುವಂತೆ ಸರ್ಕಾರಿ ರಜೆಯನ್ನು ಸೆಪ್ಟೆಂಬರ್ 18ರ ಬದಲು ಸೆಪ್ಟೆಂಬರ್ 19ರಂದು ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು...
ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವೇಣೂರಿನಲ್ಲಿ ಪತ್ತೆ
ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ವೇಣೂರು ಎಂಬಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (57) ಎಂಬವರು ನಾಪತ್ತೆಯಾಗಿದ್ದು,...
ಕಾಸರಗೋಡು: ಹಸುಗೂಸನ್ನು ಹತ್ಯೆಗೈದ ಪಾಪಿ ತಾಯಿ
ಕಾಸರಗೋಡು: ಒಂದೂವರೆ ತಿಂಗಳ ಹೆಣ್ಣು ಮಗುವನ್ನು ತಾಯಿ ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಲಂಪಾರೆ ಯಲ್ಲಿ ನಡೆದಿದೆ.
ಸುಮಂಗಲಿ - ಸತ್ಯನಾರಾಯಣ ದಂಪತಿ ಯ ಒಂದೂವರೆ...
















