Tag: vtv vitla
ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ
ಜಿಲ್ಲಾ ಕಂಬಳ (ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು) ಸಮಿತಿ (ರಿ.) ಇದರನೂತನ ಅಧ್ಯಕ್ಷರಾಗಿ ಬೆಳಪು ಡಾl ದೇವಿಪ್ರಸಾದ್ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ ತೆರಿಯಾಲು ಹಾಗೂ ಗೌರವಧ್ಯಕ್ಷರಾಗಿ ಎರ್ಮಾಳ್ ರೋಹಿತ್ಹೆಗ್ಡೆ...
ಬಹುಪಯೋಗಿ ಕೊತ್ತಂಬರಿ ಸೊಪ್ಪು
ಮಾಂಸದ ಅಡುಗೆಗೆ ಆಗಲಿ, ಸಸ್ಯಹಾರಿ ಅಡುಗೆಗೆ ಆಗಲಿ ಕೊತ್ತಂಬರಿ ಸೊಪ್ಪು ಇರಲೇಬೇಕು. ಹಸಿರು ಬಣ್ಣದ ತಾಜಾ ಕೊತ್ತಂಬರಿ ಸೊಪ್ಪನ್ನು ಖಾದ್ಯ ತಯರಾದ ಕೊನೆಯಲ್ಲಿ, ಸಣ್ಣ ಸಣ್ಣದಾಗಿ ಕತ್ತರಿಸಿ ಡೆಕೋರೇಟ್ ಮಾಡಲಾಗುತ್ತದೆ. ಅಷ್ಟಕ್ಕೂ ಕೊತ್ತಂಬರಿ...
ವಿಟ್ಲ: ಗೋಕಳ್ಳರ ವಾಹನ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ಪ್ರಕರಣ
ಹಿಂ.ಜಾ.ವೇ. ಮುಖಂಡ ಅಕ್ಷಯ್ ರಜಪೂತ್ ಗೆ ನಿರೀಕ್ಷಣಾ ಜಾಮೀನು…!*
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ಯಾವುದೇ ಪರವಾನಿಗೆ ಇಲ್ಲದೇ 5 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ವೇಳೆ ವಾಹನ ವೇಳೆ ಅಡ್ಡಗಟ್ಟಿ ಗೋಕಳ್ಳರ...
ಪುತ್ತೂರು: ಹಲ್ಲೆ ಪ್ರಕರಣ, ಆರೋಪಿಗಳು ದೋಷಮುಕ್ತ : ನ್ಯಾಯಾಲಯದ ತೀರ್ಪು ಪ್ರಕಟ
ಪುತ್ತೂರು: ಸುಮಾರು 6 ವರ್ಷಗಳ ಹಿಂದೆ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಗಳು ದೋಷಮುಕ್ತ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಘಟನೆ ವಿವರ : ಸುಮಾರು 6 ವರ್ಷಗಳ ಹಿಂದೆ ದಿನಾಂಕ 29/12/2017 ರಂದು ಸಾಯಂಕಾಲ...
ಮಂಗಳೂರು: ದುಬೈನಿಂದ ಚಿನ್ನದ ಪುಡಿ ಸಾಗಾಟ
ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 242 ಗ್ರಾಂ ತೂಕದ, 14.50 ಲಕ್ಷ ರೂ ಮೌಲ್ಯದ ಚಿನ್ನದ ಪೌಡರ್ನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ದುಬೈನಿಂದ ಏರ್ಇಂಡಿಯಾ...
ನಿಫಾ ವೈರಸ್ ಹಾವಳಿ : ಕೇರಳದ ಏಳು ಗ್ರಾಮಗಳು ಕಂಟೈನ್ಮೆಂಟ್ ವಲಯ, ಶಾಲೆಗಳಿಗೆ ರಜೆ
ಕೇರಳ : ನಿಫಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ನಿಫಾ ವೈರಸ್ನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದ ಕೋಝಿಕೋಡ್ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು, ಶಾಲೆಗಳಿಗೆ...
ಬಂಟ್ವಾಳ: ಅಮ್ಟಾಡಿ ಗ್ರಾ.ಪಂ.ನ ಕಾರ್ಯದರ್ಶಿ ನಾಪತ್ತೆ..!
ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾ.ಪಂ.ನ ಕಾರ್ಯದರ್ಶಿಯವರು ಅನಾರೋಗ್ಯಕ್ಕಾಗಿ ಔಷಧಿಗೆಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದು, ಅವರ ಮೊಬೈಲ್ ಪೋನ್ ಶಿರ್ತಾಡಿಯಲ್ಲಿ ಪತ್ತೆಯಾಗಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಮಡಂತ್ಯಾರು ನಿವಾಸಿ ಲಕ್ಷ್ಮೀನಾರಾಯಣ ನಾಪತ್ತೆಯಾಗಿದ್ದ ವ್ಯಕ್ತಿಯಾಗಿದ್ದು ನಾಪತ್ತೆಯ...
ವಿಟ್ಲ: ಅಣ್ಣ-ತಮ್ಮಂದಿರು ವಿಷ ಕುಡಿದು ಆತ್ಮಹತ್ಯೆಗೆ ಯತ್ನ: ಗಂಭೀರ
ವಿಟ್ಲ: ಅಣ್ಣ ತಮ್ಮಂದಿರಿಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಟ್ಲದ ಕುದ್ದುಪದವು ಎಂಬಲ್ಲಿ ನಡೆದಿದೆ.
ಕುದ್ದುಪದವು ನಿವಾಸಿಗಳಾದ ಪೃಥ್ವಿರಾಜ್ (ಅಣ್ಣ) ಹಾಗೂ ಪವನ್ (ತಮ್ಮ) ಆತ್ಮಹತ್ಯೆಗೆ ಯತ್ನಿಸಿದ 25 ವರ್ಷದ ಒಳಗಿನ ಯುವಕರು.
ಸ್ವಂತರಿಕ್ಷಾದಲ್ಲಿ...
ಸೌಜನ್ಯ ಕೊಲೆ ಪ್ರಕರಣ; ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದ...
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ಅಂಬಿಕಾ ಪ್ರಭು ಮತ್ತು 70 ಯೂಟ್ಯೂಬರ್ ಗಳ...
ಮಂಗಳೂರು: ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ; ಆರೋಪಿ ಅರೆಸ್ಟ್..!
ಮಂಗಳೂರು: ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ಒಂಭತ್ತು ಕೆರೆ ನಿವಾಸಿ ಅಬ್ದುಲ್ ಸವಾಜ್ ಯಾನೆ ಚವ್ವಾ (30) ಎಂದು ಗುರುತಿಸಲಾಗಿದೆ.
ಉಳ್ಳಾಲ ಪೊಲೀಸ್...
















