Tag: vtv vitla
ಜೆಸಿಐ ವಿಟ್ಲ ಘಟಕದಿಂದ ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ವಿರೋಧಿ ಜಾಗೃತಿ ಹಾಗೂ ರಸ್ತೆ...
ಜೆಸಿಐ ಸಪ್ತಾಹ 2023ರ ಮೂರನೇ ದಿನದ ಕಾರ್ಯಕ್ರಮದ ಪ್ರಯುಕ್ತ ಜೆಸಿಐ ವಿಟ್ಲ ಘಟಕದಿಂದ ವಿಟ್ಲ ಜೆಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗ ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ವಿರೋಧಿ ಜಾಗೃತಿ ಹಾಗೂ ರಸ್ತೆ...
ಪೆರುವಾಯಿಯಲ್ಲಿ ಕಾಂಗ್ರೆಸ್ಗೆ ದೊಡ್ಡ ಹೊಡೆತ; ಪೆರುವಾಯಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಹಾಗೂ...
ಪುತ್ತೂರು: ಪೆರುವಾಯಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರು, ಕಾಂಗ್ರೇಸ್ ನಾಯಕ ಬಾಲಕೃಷ್ಣ ಪೂಜಾರಿ ಹಾಗೂ ಅವರ ಸಹೋದರ ಸಂಬಂಧಿ ವಿಶ್ವನಾಥ ಪೂಜಾರಿಯವರು ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಪುತ್ತೂರು ಒಕ್ಕಲಿಗ ಗೌಡ...
ಅಂಗಳದಲ್ಲಿ ಆಟವಾಡುತ್ತಿದ್ದಾಗ ಗೋಡೆ ಬಿದ್ದು ಮೂರು ವರ್ಷದ ಮಗು ಸಾವು
ಗೋಡೆ ಕುಸಿದು ಮೂರು ವರ್ಷದ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ಮಲಪ್ಪುರಂನ ತಾನೂರಿನಲ್ಲಿ ನಡೆದಿದೆ. ಫಝಲ್ ಮತ್ತು ಅಫ್ಸಿಯಾ ದಂಪತಿಯ ಪುತ್ರ ಫರ್ಝೀನ್(3) ಮೃತಪಟ್ಟ ಮಗು.
ಮಗು ತನ್ನ ತಾಯಿ ಜತೆ ಮನೆಯಿಂದ ಹೊರಗೆ...
ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ
ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆಯಾಗಿದ್ದು, ಇದೇ ರಾಜ್ಯದ ಪತಿ ರೋಷನ್ (30) ಬಂಧಿತ...
ಬೆಳ್ತಂಗಡಿ: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾ ಪಲ್ಟಿ; ವಿದ್ಯಾರ್ಥಿಗಳಿಗೆ ಗಾಯ
ಬೆಳ್ತಂಗಡಿ: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾವೊಂದು ಪಲ್ಟಿಯಾಗಿ ಸುಮಾರು 9 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಎಂಬಲ್ಲಿ ನಡೆದಿದೆ.
ಸೆ.11ರಂದು ಬೆಳಿಗ್ಗೆ ಕಲ್ಲೇರಿಯಿಂದ ಮೂಡಡ್ಕ ಇಂಗ್ಲೀಷ್ ಮೀಡಿಯಂ ಶಾಲೆಗೆ ಮಕ್ಕಳನ್ನು...
ದೇವಸ್ಥಾನದ ಗೋಡೆ ಬಳಿ ಮೂತ್ರ ವಿಸರ್ಜನೆ ಮಾಡಿದ ಯುವಕ; ಪ್ರಶ್ನಿಸಿದ ಬಾಲಕನ ಮೇಲೆ ಕಾರು...
ದೇವಸ್ಥಾನದ ಗೋಡೆ ಬಳಿ ಮೂತ್ರ ವಿಸರ್ಜನೆ ಮಾಡಿದ ಯುವಕನನ್ನು ಬಾಲಕ ಪ್ರಶ್ನಿಸಿದ್ದಕ್ಕೆ ಆತನ ಮೇಲೆ ಕಾರು ಹತ್ತಿಸಿ ಹತ್ಯೆಗೈದ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.
ಆರೋಪಿಯನ್ನು ಪ್ರಿಯರಂಜನ್ ಎಂದು ಗುರುತಿಸಲಾಗಿದ್ದು, ದುಬೈನಲ್ಲಿ ಟ್ಯಾಟೂ ಸೆಂಟರ್...
ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ಕೊಟ್ಟ ಪ್ರಕಾಶ್ ರಾಜ್; ಸನಾತನ ಧರ್ಮವನ್ನು ಕಾಗೆಗೆ ಹೋಲಿಸಿದ ನಟ
ನಟ ಪ್ರಕಾಶ್ ರೈ ಸನಾತನ ಧರ್ಮದವರನ್ನು ಕಾಗೆಗಳಿಗೆ ಹೋಲಿಸುವ ಮೂಲಕ ಮತ್ತೊಮ್ಮೆ ವಿವಾದ ಎಳೆದುಕೊಂಡಿದ್ದಾರೆ.
ಕಲಬುರಗಿ ನಗರದ ಪಂಡಿತ್ ರಂಗಮಂದಿರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸನಾತನ ಧರ್ಮ ಅಂದ್ರೆ ಏನು ಅಂತಾ ಪ್ರಶ್ನಿಸಿದಾಗ, ಮನುಷ್ಯ...
ಹೊಸ ಜೀವನಕ್ಕೆ ಕಾಲಿಟ್ಟ ದಿನವೇ ಪರೀಕ್ಷೆಗೆ ಹಾಜರಾದ ನವವಧು
ಹೊಸ ಜೀವನಕ್ಕೆ ಕಾಲಿಟ್ಟ ದಿನವೇ ನವವಧುವೊಬ್ಬರು ಪರೀಕ್ಷೆಗೆ ಹಾಜರಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಭರ್ಮಪ್ಪ ನಗರದ ಸತ್ಯವತಿ ಹಾಗೂ ಖಾಸಗಿ ಕಂಪನಿ ಉದ್ಯೋಗಿ ಚೆನ್ನೈ ಮೂಲದ ಫ್ರಾನ್ಸಿಸ್ಗೆ ಕಳೆದ ಎರಡು ವರ್ಷದ ಹಿಂದೆ...
ಸಾಲದ ಕಾಟಕ್ಕೆ ಬೇಸತ್ತು, ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ..!!
ಸಾಲದ ಕಾಟಕ್ಕೆ ಬೇಸತ್ತು, ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬಳ್ಳಾರಿಯ ಬಂಡಿಹಟ್ಟಿಯಲ್ಲಿ ನಡೆದಿದೆ.
ನಗರದ ಆಂಜನೇಯ ದೇವಸ್ಥಾನ ಬಳಿ ನಿವಾಸಿಗಳಾದ ಈರಣ್ಣ (28) ತನ್ನ ಪತ್ನಿ ದುರ್ಗಮ್ಮಳನ್ನ (25)...
ಮಂಗಳೂರು: ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕುತ್ತಿರುವಾಗಲೇ ವ್ಯಕ್ತಿಗೆ ಹೃದಯಾಘಾತ..!
ಮಂಗಳೂರು: ದೇವಸ್ಥಾನದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕುತ್ತಿರುವ ಸಂದರ್ಭದಲ್ಲಿಯೇ ಕುಸಿದ್ದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಸುರತ್ಕಲ್ ನಲ್ಲಿ ನಡೆದಿದೆ. ಸುರತ್ಕಲ್ ನ ಇಡ್ಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಾ ಇರುವಾಗಲೇ ವ್ಯಕ್ತಿಯೊಬ್ಬರು ದೇವರ ಪಾದ...
















