Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು : ಮಂಗಳೂರು ವಿವಿಯಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ವಿರೋಧ

ಮಂಗಳೂರು : ಪರೀಕ್ಷಾ ಫಲಿತಾಂಶ, ಉಪನ್ಯಾಸಕರ ವಿಚಾರದಲ್ಲಿ ಸದಾ ಸುದ್ದಿಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕೋಮು ವಿಚಾರವಾಗಿಯೂ ವಿವಾದ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಎನ್ಎಸ್​ಯುಐ ವಿರೋಧ ವ್ಯಕ್ತಪಡಿಸಿತ್ತು. ಇದೀಗ...

ಪತ್ರ ಬರೆದು ಧನ್ಯವಾದ ತಿಳಿಸಿದ್ದ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಸಿಎಂ

2021ರಲ್ಲಿ ಸರ್ಕಾರ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಂದರಿಂದ ಎಂಟನೇ ತರಗತಿಯವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡುತ್ತಿದ್ದು, ಬಳಿಕ ಸರ್ಕಾರ ಸಮೀಕ್ಷೆಯನ್ನು ಮಾಡಿದ ಮೇಲೆ ಶೇಕಡಾ 70 ರಷ್ಟು ಮಕ್ಕಳು ಮೊಟ್ಟೆ ಬೇಕು...

ವಿಟ್ಲ: ಜೆಸಿಐ ವಿಟ್ಲ ಘಟಕದ ಜೆಸಿಐ ಸಪ್ತಾಹ-2023ರ “ಜೈತ್ರ”ದ ಉದ್ಘಾಟನೆ ಹಾಗೂ ಉಚಿತ ಆರೋಗ್ಯ...

ವಿಟ್ಲ: ಸೆ. 09ರಿಂದ 15ರವರೆಗೆ ಜೆಸಿಐ ವಿಟ್ಲ ಘಟಕದ ವತಿಯಿಂದ ನಡೆಯುವ ಜೆಸಿಐ ಸಪ್ತಾಹ "ಜೈತ್ರ"ದ ಉದ್ಘಾಟನಾ ಕಾರ್ಯಕ್ರಮವನ್ನು ಜೇಸಿಐ ವಿಟ್ಲ ಘಟಕದ ಪೂರ್ವಾಧ್ಯಕ್ಷ ಜೆಸಿ ಮೋನಪ್ಪ ಶೆಟ್ಟಿಯವರು ನೆರವೇರಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ...

ಉಳ್ಳಾಲ: ಸರಣಿ ಅಪಘಾತ; ಕಾರು ಚಾಲಕ ಅಪಾಯದಿಂದ ಪಾರು

ಉಳ್ಳಾಲ: ಸರಣಿ ಅಪಘಾತದಲ್ಲಿ ವ್ಯಾಗನರ್ ಕಾರೊಂದು ಅಪ್ಪಚ್ಚಿಯಾದ ಘಟನೆ ರಾಷ್ಟ್ರೀಯ 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲೇ ಸಂಭವಿಸಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿನ ಚಾಲಕ ಹಠಾತ್...

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್...

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟವು ಸೆ.9 ರಂದು ನಡೆಯಿತು. ಈ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ...

ವಿಟ್ಲ ಮೂಲದ ಉಪನ್ಯಾಸಕಿ ಸುಧಾ ಚಂದ್ರಶೇಖರ್ ಶೆಟ್ಟಿಗೆ ಡಾಕ್ಟರೇಟ್‌ ಪದವಿ

ಸುರತ್ಕಲ್: ಸುರತ್ಕಲ್ ಗೋವಿಂದ ದಾಸ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಎನ್‌ಸಿಸಿ ವಿಭಾಗದ ಕ್ಯಾಪ್ಟನ್ ಸುಧಾ ಚಂದ್ರಶೇಖರ್ ಶೆಟ್ಟಿ ರವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ " ಭಾರತದ ಪ್ರಜಾತಂತ್ರದಲ್ಲಿ ಸಮಾಜವಾದಿಗಳ ಅನುಸಂಧಾನ, ಭಾರತದ ಪ್ರಜಾತಂತ್ರದಲ್ಲಿ...

ಉಡುಪಿ: ರೋಟರಿ ಸಮುದಾಯ ದಳ, ಕೆಮ್ಮಣ್ಣು ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.)...

ಉಡುಪಿ: ರೋಟರಿ ಸಮುದಾಯ ದಳ, ಕೆಮ್ಮಣ್ಣು ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.) ಕೆಮ್ಮಣ್ಣು ಇವರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಆಚರಣೆ...

ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ...

ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 46ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮವು ಸರಕಾರಿ ಪ್ರೌಢ ಶಾಲೆ (RMSA) ವಿಟ್ಲ ಇಲ್ಲಿ...

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನ ಬ್ಯಾಂಗ್‌ನಲ್ಲಿ ಹೆಬ್ಬಾವು, ಕಿಂಗ್ ಕೋಬ್ರಾ, ಕಾಪುಚಿನ್ ಮಂಗಗಳು...

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿಯ ಬ್ಯಾಗ್‌ನಿಂದ 55 ಬಾಲ್ ಹೆಬ್ಬಾವುಗಳು, 17 ಕಿಂಗ್ ಕೋಬ್ರಾಗಳು ಮತ್ತು ಆರು ಕಾಪುಚಿನ್ ಮಂಗಗಳು ಸೇರಿದಂತೆ 78ಪ್ರಾಣಿಗಳನ್ನು...

ವಿಟ್ಲ: (ಸೆ.17) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ನವಗ್ರಹ ಹೋಮ

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಹಾಗೂ ಸಕಲ ಗ್ರಹಚಾರ ದೋಷ ಪರಿಹಾರರಾರ್ಥಕವಾಗಿ ಸಾಮೂಹಿಕ ನವಗ್ರಹ ಹೋಮವು ಸೆ.17ರಂದು ನಡೆಯಲಿದೆ. ಬೆಳಿಗ್ಗೆ 8.30 ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಳಿಕ ಶ್ರೀ ಅಯ್ಯಪ್ಪ ಸ್ವಾಮಿ...
error: Content is protected !!