Tag: vtv vitla
ಕಿರುತೆರೆ ನಟಿ ಮಹಾಲಕ್ಷ್ಮಿ ಪತಿ ರವೀಂದರ್ ಅರೆಸ್ಟ್..!
ಕಿರುತೆರೆ ನಟಿ ಮಹಾಲಕ್ಷ್ಮಿ ಪತಿ ರವೀಂದರ್ ಚಂದ್ರಶೇಖರ್ ಅವರನ್ನು ವಂಚನೆ ಆರೋಪದ ಮೇಲೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. 16 ಕೋಟಿ ರೂ. ವಂಚಿಸಿದ ಆರೋಪದಲ್ಲಿ ನಿರ್ಮಾಪಕ ರವೀಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಮಾಧವ ಮೀಡಿಯಾ...
ತಾಯಿ-ಮಗ ಬರ್ಬರ ಹತ್ಯೆ ಪ್ರಕರಣ; ಚೂರಿಯಿಂದ ಇರಿದು ಕೊಲೆ ಮಾಡಿದ್ದ ಪ್ರಿಯಕರ ಅರೆಸ್ಟ್
ರಾಜಧಾನಿ ಬೆಚ್ಚಿಬೀಳುವಂತೆ ಬಾಗಲಗುಂಟೆಯಲ್ಲಿ ಇತ್ತೀಚೆಗೆ ನಡೆದಿದ್ದ ತಾಯಿ ಮತ್ತು ಮಗನ ಭೀಕರ ಹತ್ಯೆಯ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮ ಸಂಬಂಧಕ್ಕೆ ಇಬ್ಬರ ಜೀವ ಬಲಿಯಾಗಿದೆ. ಬಾಗಲಗುಂಟೆಯ ರವೀಂದ್ರ ನಗರದಲ್ಲಿ ವಾಸವಾಗಿರುವ ನವನೀತ (35)...
ಮೊರಾಕ್ಕೋದಲ್ಲಿ ಪ್ರಬಲ ಭೂಕಂಪ; 300 ಜನ ಮೃತ್ಯು
ಪ್ರಬಲ ಭೂಕಂಪದಿಂದಾಗಿ 300 ಜನ ಮೃತಪಟ್ಟ ಘಟನೆ ರಬತ್ ಮೊರಾಕೊದಲ್ಲಿ ಸಂಭವಿಸಿದೆ.
ಮೊರಾಕ್ಕೋದ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಅಲರ್ಟ್ ನೆಟ್ವರ್ಕ್ ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಪ್ರಸಿದ್ಧ ಪ್ರವಾಸಿ ತಾಣವಾದ ಮರಕೇಶ್ನ...
ಉಡುಪಿ: ಮುಂಬೈಯಿಂದ ಊರಿಗೆ ಬಂದಿದ್ದ ವ್ಯಕ್ತಿ ಆತ್ಮಹತ್ಯೆ..!!
ಉಡುಪಿ: ಮುಂಬೈಯಿಂದ ಊರಿಗೆ ಬಂದಿದ್ದ ವ್ಯಕ್ತಿಯೊಬ್ಬರು ಮನೆಯ ಹೊರಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಾಗಿಲು ಪೇರಂಪಲ್ಲಿಯ ಕಕ್ಕಿಂಜೆ ದೇವಿನಗರ ಎಂಬಲ್ಲಿ ನಡೆದಿದೆ.
ಮೃತರನ್ನು ದೇವಿನಗರದ ಸುಕೇಶ್ ಶೆಟ್ಟಿ(51) ವರ್ಷ ಎಂದು ಗುರುತಿಸಲಾಗಿದೆ.
ಮುಂಬೈಯಲ್ಲಿ...
ಹಸಿ ಕೊಬ್ಬರಿ ಬಗ್ಗೆ ಆರೋಗ್ಯ ರಹಸ್ಯಗಳು
ಪ್ರತಿದಿನ ಹಸಿ ಕೊಬ್ಬರಿಯನ್ನು ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು.
ಇತ್ತೀಚಿನ ದಿನಗಳಲ್ಲಿ ರೋಗನಿರೋಧಕ ಶಕ್ತಿಯ ಕೊರತೆಯಿಂದ ಅನೇಕ ಜನರು ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಅಂತಹವರು ಹಸಿ ತೆಂಗಿನಕಾಯಿಯನ್ನು ಪ್ರತಿದಿನ...
ಗಗನಸಖಿ ಹತ್ಯೆ ಪ್ರಕರಣ- ಲಾಕಪ್ ನಲ್ಲಿ ಆರೋಪಿ ಆತ್ಮಹತ್ಯೆ
ತರಬೇತಿ ಪಡೆಯುತ್ತಿದ್ದ ಗಗನಸಖಿ ರೂಪಾಲ್ ಓಗ್ರೆ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 3 ರಂದು ಛತ್ತೀಸ್ಗಢ ಮೂಲದ ರೂಪಲ್ ಓಗ್ರೆ ಉಪನಗರ ಅಂಧೇರಿಯ ಮರೋಲ್ ಪ್ರದೇಶದ...
ಪುತ್ತೂರು: ಬಸ್ಸಿನಲ್ಲಿ ಕಿರುಕುಳ: ಟ್ವೀಟ್ ಆಧಾರಿಸಿ ಆರೋಪಿಯ ಬಂಧನ
ಪುತ್ತೂರು : ಪುತ್ತೂರಿನಿಂದ ಕಾಣಿಯೂರು ಕಡೆಗೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೋರ್ವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವೀಟರ್ ಖಾತೆಗೆ ಟ್ವೀಟ್ ಮೂಲಕ ದೂರಿದ್ದು, ಇದಕ್ಕೆ ಸ್ಪಂದಿಸಿದ...
ಮಂಗಳೂರು ; ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರ
ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು.
ನೂತನ ಪೊಲೀಸ್ ಆಯುಕ್ತ ಅಗರ್ವಾಲ್ ರಾಜಸ್ಥಾನದ ಜೋಧ್ಪುರದವರು. ಈ...
ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು
ಕೇವಲ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಕೋಲಾರ ಮೂಲದ ಪೃಥ್ವಿರಾಜ್ ಎಂಬವನಿಗೆ ಮೂರು ತಿಂಗಳ ಹಿಂದೆ ಕೃಷ್ಣವೇಣಿಯನ್ನು ವಿವಾಹವಾಗಿದ್ದು, ಮದುವೆಯಾದ...
ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಮೃತ್ಯು
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕೋಡಿಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಯೋಧ ಲಕ್ಷ್ಮಣ ಮೃತ ದುರ್ದೈವಿ.
ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ರಜೆ...
















