Tag: vtv vitla
ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್; ಕೇರಳ ಮೂಲದ ಇಬ್ಬರು ಮೃತ್ಯು
ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕಿಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಎಸ್.ಎಸ್. ಆಸ್ಪತ್ರೆಯ ರೈಲ್ವೆ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ.
ಕೇರಳದ ಪಾಲಕ್ಕಾಡ್...
ಸಾಲ ಬಾಧೆಯಿಂದ ಬೇಸತ್ತು ಹಿರಿಯ ಪತ್ರಕರ್ತ ನೇಣಿಗೆ ಶರಣು..!
ಹಿರಿಯ ಪತ್ರಕರ್ತರೊಬ್ಬರು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತರು ಕೆ.ಎನ್.ರೆಡ್ಡಿ (57) ಎನ್ನಲಾಗಿದೆ.
ರಾಯಚೂರಿನ ಕಲ್ಲೂರು ಗ್ರಾಮದವರಾದ ರೆಡ್ಡಿ ಹಲವು ವರ್ಷಗಳಿಂದ ಕಲಬುರಗಿ ನಗರದ ದರಿಯಾಪುರದಲ್ಲಿ ಪತ್ನಿ ಹಾಗೂ...
ಬೆಂಗಳೂರು ಕಂಬಳ – ಶಾಸಕರ ನೇತೃತ್ವದಲ್ಲಿ ಸಭೆ,ತುಳು ಸಂಘಸಂಸ್ಥೆಗಳಿಗೆ ವಿವಿಧ ಜವಾಬ್ದಾರಿ: ಅಶೋಕ್ ರೈ...
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯು ಬೆಂಗಳೂರಿನ ಸ್ವಾತಿ ಹೊಟೇಲ್ ಸಭಾಂಗಣದಲ್ಲಿ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಸೆ. 6 ರಂದು ನಡೆಯಿತು.ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಮೊಟ್ಟ ಮೊದಲ ಬಾರಿಗೆ ನಡೆಯಲಿರುವ...
ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ;
ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ...
ಹುಲಿ ವೇಷಾಧಾರಿಯ ಮೇಲೆ ದೈವಾವೇಶ- ವಿಡಿಯೋ ಭಾರೀ ವೈರಲ್
ಹುಲಿ ವೇಷ ವೆಂದರೆ ಬರಿ ಕುಣಿತವಲ್ಲ, ಇದು ಕರಾವಳಿಯ ಆರಾಧನೆಯ ರೂಪ
ಹಬ್ಬಗಳು ಬಂತೆಂದರೆ ಸಾಕು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುಲಿವೇಷದ್ದೇ ಗದ್ದಲ. ಹಿಂದೆಲ್ಲ ಹುಲಿವೇಷ ಎಂದರೆ ಕರಾವಳಿ ಭಾಗ ಹೊರತುಪಡಿಸಿದರೆ ಯಾರಿಗೂ...
ಸುಳ್ಯ: ಬೈಕ್ ನಲ್ಲಿ ಪುಟ್ಟ ಮಗುವಿನೊಂದಿಗೆ ಉಮ್ಲಿಂಗ್ ಲಾ ಪ್ರವಾಸ, ದಾಖಲೆ ನಿರ್ಮಿಸಿದ ಸುಳ್ಯದ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಉದ್ಯಮಿಯೊಬ್ಬರು ಪತ್ನಿ ಮತ್ತು ತಮ್ಮ ಮೂರುವರೆ ವರ್ಷದ ಮಗನೊಂದಿಗೆ ಸುಮಾರು 19,024 ಅಡಿ ಎತ್ತರದ ಉಮ್ಲಿಂಗ್ ಲಾ ಪ್ರದೇಶವನ್ನು ಬೈಕ್ನಲ್ಲಿ ತಲುಪಿದ್ದು, ಇದೀಗ ಸುಳ್ಯಕ್ಕೆ ವಾಪಸಾಗುತ್ತಿದ್ದಾರೆ.
ಸುಳ್ಯ...
ವಿಟ್ಲ: ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ; ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ(ಆರ್.ಎಂ.ಎಸ್.ಎ) ವಿಟ್ಲ ಪ್ರಥಮ...
ವಿಟ್ಲ: ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬಂಟ್ವಾಳ ಮತ್ತು ಸರಕಾರಿ ಪ್ರೌಢಶಾಲೆ(ಆರ್.ಎಂ.ಎಸ್.ಎ) ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ 17 ವರ್ಷದ ವಯೋಮಿತಿಯೊಳಗಿನ ತಾಲೂಕು ಮಟ್ಟದ ಪ್ರೌಢಶಾಲೆಗಳ...
ಜಾವೆಲಿನ್ ಥ್ರೋ ಅಭ್ಯಾಸದ ವೇಳೆ ಜಾವೆಲಿನ್ ತಲೆಗೆ ಚುಚ್ಚಿ ವಿದ್ಯಾರ್ಥಿ ಸಾವು
ಶಾಲೆಯೊಂದರಲ್ಲಿ ಅಭ್ಯಾಸದ ವೇಳೆ ಮತ್ತೊಬ್ಬ ವಿದ್ಯಾರ್ಥಿ ಎಸೆದ ಜಾವೆಲಿನ್ ತಲೆಗೆ ಚುಚ್ಚಿದ ಪರಿಣಾಮ 15 ವರ್ಷದ ಬಾಲಕ ಮೃತಪಟ್ಟ ದುರ್ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಗೋರೆಗಾಂವ್ ನ ಪುರಾರ್ ನ ಐಎನ್...
ಪುತ್ತೂರು: ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಪ್ರಕರಣ; ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ...
ಪುತ್ತೂರು : ಮನೆ ಮಂದಿಯನ್ನು ಕಟ್ಟಿ ಹಾಕಿದ ತಂಡವೊಂದು ದರೋಡೆ ಮಾಡಿದ ಘಟನೆ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಪ್ತವಲಯದಲ್ಲಿ...
ಮಸೂದ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು
ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ ಇದೀಗ ಮತ್ತೆ ಮೂವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ. ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮೂರನೇ ಆರೋಪಿ ಸುಧೀರ್, ಐದನೇ ಆರೋಪಿ...
















