Saturday, October 31, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುವರ್ಣಾವಕಾಶ; ಶೂನ್ಯ ಹೂಡಿಕೆಯಲ್ಲಿ ಆರಂಭ: ಶ್ರೀರಾಮ್ ಗ್ರೂಪ್ ವತಿಯಿಂದ ಉದ್ಯೋಗಾವಕಾಶ

ಶೂನ್ಯ ಹೂಡಿಕೆಯಲ್ಲಿ ಉದ್ಯೋಗ ಹಾಗೂ ವ್ಯವಹಾರ ಅವಕಾಶ ಒದಗಿಸುವ ಉದ್ದೇಶದಿಂದ ಶ್ರಿರಾಮ್ ಗ್ರೂಪ್ ವತಿಯಿಂದ ಹೊಸ ಯೋಜನೆ ಪರಿಚಯಿಸಲಾಗಿದೆ. ಈ ಯೋಜನೆಯಡಿ ಆಸಕ್ತರು ಫುಲ್ ಟೈಮ್ ಅಥವಾ ಪಾರ್ಟ್ ಟೈಮ್ ರೀತಿಯಲ್ಲಿ...

‘ಬಿಜೆಪಿ ಸೇರಿದ್ರೆ ರಾಹುಲ್ ಗಾಂಧಿಯನ್ನು ಮದುವೆಯಾಗ್ತೀನಿ’ ಎಂದ ಕಂಗನಾ ರಣಾವತ್…!

"ರಾಹುಲ್ ಗಾಂಧಿ ಬಿಜೆಪಿಗೆ ಸೇರಿದರೆ ಅವರನ್ನು ಮದುವೆಯಾಗುತ್ತೇನೆ" ಎಂದು ಕಂಗನಾ ರಣಾವತ್ ಅವರು ಹೇಳಿದ್ದರು ಎಂದು ವರದಿಯಾಗಿದ್ದು, ಇಂಟರ್ನೆಟ್​ನಲ್ಲಿ ತಕ್ಷಣವೇ ಈ ಮಾತು ವೈರಲ್ ಆಗಿದೆ. ಈ ಕಮೆಂಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ,...

ಸರ್ಕಾರ ರಚನೆಗೆ ಮುಂದಾದ ವಿಜಯ್ ಟಿವಿಕೆ- ಕಾಂಗ್ರೆಸ್, ಪಿಎಂಕೆ ಬೆಂಬಲ ಘೋಷಣೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಮುಖ್ಯಸ್ಥ ವಿಜಯ್ ಅವರು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಅವರ ಭೇಟಿಗೆ ಸಮಯ ಕೇಳಿರುವುದಾಗಿ ವರದಿ ತಿಳಿಸಿದೆ. ಸರ್ಕಾರ ರಚಿಸುವ...

ಬೆಂಗಳೂರು: ಬಿಎಂಟಿಸಿ ಬಸ್ ಟೈರ್ ಸ್ಫೋಟ – ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಓವರ್ ಸ್ಪೀಡ್‌ನಲ್ಲಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ನ ಟೈರ್‌ ಸ್ಫೋಟಗೊಂಡು ಅಡ್ಡಾದಿಡ್ಡಿ ಚಲಿಸಿ ರಸ್ತೆ ಬದಿಗೆ ಬಂದು ನಿಂತ ಘಟನೆ ವಿದ್ಯಾರಣ್ಯಪುರ ರಸ್ತೆಯಲ್ಲಿ ನಡೆದಿದೆ. ಬಸ್‌ ಮಿತಿ ಮೀರಿದ ವೇಗದಲ್ಲಿ ಬರುವುದು ಹಾಗೂ...

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ಸಾವು, 61 ಜನಕ್ಕೆ ಗಾಯ

ಬೀಜಿಂಗ್: ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ (ಮೇ 4) ಸಂಜೆ 5...

ಗದಗಕ್ಕೆ ಹೋಗುತ್ತಿದ್ದ ಕೆಎಸ್ ಆರ್‍ ಟಿ ಸಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ...

ಹಾವೇರಿ: ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಸಾರಿಗೆ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ ನಡೆದಿದೆ. ಕ್ಷಣಾರ್ಧದಲ್ಲಿ...

ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ದರ ಶೇ. 20ರಷ್ಟು ಹೆಚ್ಚಳ..!

ಬೆಂಗಳೂರು: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಏರಿಕೆಯಾದ ಬೆನ್ನಲ್ಲೇ, ಬೆಂಗಳೂರಿನ ಹೋಟೆಲ್ ಮಾಲೀಕರು ತಿಂಡಿ, ಊಟ ಹಾಗೂ ಕಾಫಿ-ಟೀ ದರಗಳನ್ನು ಶೇ. 20ರಷ್ಟು ಹೆಚ್ಚಿಸಲು ಮುಂದಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993...

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು

ಚಿಕ್ಕಮಗಳೂರು: ಬಾತುಕೋಳಿ ಹಿಡಿಯಲು ಹೋಗಿ 5-6 ವರ್ಷದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿದ್ದ ಒಂದು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ...

ಈ ಬಾರಿ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ – ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ...

ತಿರುವನಂತಪುರಂ: ದೇವರ ನಾಡಿನಲ್ಲಿ ನೆಲೆ ಕಂಡುಕೊಳ್ಳಲು ದಶಕಗಳಿಂದ ಹೋರಾಡುತ್ತಿದ್ದ ಬಿಜೆಪಿಗೆ ಈ ಬಾರಿಯ ವಿಧಾನಸಭಾ ಚುನಾವಣೆ ಅಭೂತಪೂರ್ವ ಯಶಸ್ಸು ತಂದುಕೊಟ್ಟಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ...

ಮಂಜೇಶ್ವರ: ಭರ್ಜರಿ ಗೆಲುವು ದಾಖಲಿಸಿದ ಎ.ಕೆ.ಎಂ.ಅಶ್ರಫ್

ಕಾಸರಗೋಡು: ಕೇರಳ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ ಭರ್ಜರಿ ಗೆಲುವು ಸಾಧಿಸಿದ್ದು, ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದ್ದಾರೆ. ಮತ ಎಣಿಕೆಯ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡಿದ್ದ ಎ.ಕೆ.ಎಂ.ಅಶ್ರಫ್ ಹಂತಹಂತವಾಗಿ ಮುನ್ನಡೆಯ...
error: Content is protected !!