Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಮುಡಿಗೇರಿಸಿಕೊಂಡ ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ

ವಿಟ್ಲ : ವ್ಯವಸಾಯ ಸೇವಾ ಸಹಕಾರಿ ಸಂಘವು 2022-23ನೇ ಸಾಲಿನ ತನ್ನ ಸಾಧನೆಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಹಿಂದೆ ಅಪೆಕ್ಸ್ ಬ್ಯಾಂಕಿನಿಂದ ಹಾಗೂ ದ.ಕ...

ಮಳೆಗಾಗಿ ಬಾಲಕರ ಅಣಕು ಮದುವೆ ಮಾಡಿಸಿದ ಗ್ರಾಮಸ್ಥರು

ಚಿಕ್ಕಬಳ್ಳಾಪುರ: ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಗಳಕೊಪ್ಪೆ ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ...

ಬೆಳ್ತಂಗಡಿ: ಯುವಕ ನೇಣು ಬಿಗಿದು ಆತ್ಮಹತ್ಯೆ..!

ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟು ಎಂಬಲ್ಲಿ ನಡೆದಿದೆ. ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ...

ದೇಹ ಹಾಗೂ ದೇಶವನ್ನು ಸುಸ್ಥಿತಿಯಲ್ಲಿಡೋಣ – ✍️ಮಲ್ಲಿಕಾ ಜೆ ರೈ ಗುಂಡ್ಯಡ್ಕ

ಭೂಮಿಯ ಮೇಲೆ ಎಲ್ಲರಿಗೂ ಒಂದೊಂದು ತೆರನಾದ ಭಯ ಇದ್ದೇ ಇರುತ್ತದೆ. ಆದರೂ ಆ ಭಯವನ್ನು ಹೊರಗೆ ತೋರ್ಪಡಿಸಿಕೊಳ್ಳುವುದಿಲ್ಲ. ಆಗ ತಾನೇ ಹುಟ್ಟಿದ ಮಗುವಿಗೆ ಭಯವೇ ಆಗಿ ಅದು ಅಳುವಂತದ್ದು ಕಾರಣವಾಗಿದೆ. ಅಮ್ಮನ...

ವಿಟ್ಲ: ಅನಾರೋಗ್ಯದಿಂದ ಕೃಷಿಕ ತೀರ್ಥಪ್ರಸಾದ್‌ ನಿಧನ..!!

ವಿಟ್ಲ: ಅನಾರೋಗ್ಯದಿಂದ ಅನಂತಾಡಿ ಕೊಂಗಳಾಯಿ ನಿವಾಸಿ ಕೃಷಿಕ ತೀರ್ಥಪ್ರಸಾದ್‌ ಮೃತಪಟ್ಟ ಘಟನೆ ನಡೆದಿದೆ. ಮೃತರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ವಿಟ್ಲ ಹೊರೈಝನ್ ಶಾಲೆಯಲ್ಲಿ ಮಾದಕ ದ್ರವ್ಯ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಗಾರ

ವಿಟ್ಲ : ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ 8,‌ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಮ್ ಜಾಗೃತಿ, ಮಾದಕ ದ್ರವ್ಯ ತಡೆಗಟ್ಟುವಿಕೆ ಮತ್ತು...

ವಿಟ್ಲ: ಚಂದಳಿಕೆ 25ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಬೆಳ್ಳಿ ಹಬ್ಬ ಕ್ರೀಡೋತ್ಸವ

ವಿಟ್ಲ: ಕಾರ್ತಿಕ್‌ ಫ್ರೆಂಡ್ಸ್‌ ಕ್ಲಬ್‌(ರಿ) ಚಂದಳಿಕೆ ವಿಟ್ಲ, ಸಾರ್ವಜನಿಕ ಗಣೇಶೋತ್ಸವ ಬೆಳ್ಳಿ ಹಬ್ಬ ಸಮಿತಿ ಚಂದಳಿಕೆ, ವಿಟ್ಲ ಇದರ 25ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಬೆಳ್ಳಿ ಹಬ್ಬ ಕ್ರೀಡೋತ್ಸವವು ಸೆ.03ರಂದು ಬೆಳಿಗ್ಗೆ...

ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ) ಇದರ 8 ನೇ ವಾರ್ಷಿಕೋತ್ಸವ-ಸನ್ಮಾನ, ಸಭಾ ಕಾರ್ಯಕ್ರಮ

ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ) ಇದರ 8 ನೇ ವಾರ್ಷಿಕೋತ್ಸವ, ಸನ್ಮಾನ, ಸಭಾ ಕಾರ್ಯಕ್ರಮ ಸೆಪ್ಟೆಂಬರ್ 2 ನೇ ಶನಿವಾರದಂದು ವಿಟ್ಲ ಭಗವತೀ ದೇವಸ್ಥಾನದ ರಂಗ ಮಂಟಪದಲ್ಲಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಯಿಂದ ಯಕ್ಷಭಾರತ...

ಬೆಳ್ಳಾರೆ: ಮೋದಿ ಹೆಸರು ಹೇಳಿ ಜನರನ್ನು ಯಾಮಾರಿಸಿ ಹಣ , ಚಿನ್ನ ದೋಚುತ್ತಿದ್ದ ವ್ಯಕ್ತಿಯ...

ಬೆಳ್ಳಾರೆ: ಪ್ರಧಾನ ಮಂತ್ರಿಯವರ ಪರಿಹಾರ ನಿಧಿಯಿಂದ ಹಣ ಬಂದಿದೆಯೆಂದು ಅಪರಿಚಿತ ವ್ಯಕ್ತಿಯೋರ್ವ ಜನರನ್ನು ಯಾಮಾರಿಸಿ ಹಣ ಮತ್ತು ಚಿನ್ನವನ್ನು ದೋಚುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಘಟನೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ...

ಖಾಸಗಿ ಬಸ್‌ಗಳಿಗೆ ಡೋರ್ ಕಡ್ಡಾಯ; ಕಮಿಷನರ್ ಆದೇಶ

ಮಂಗಳೂರಿನಲ್ಲಿ ಖಾಸಗಿ ಬಸ್ ಕಂಡಕ್ಟರ್ ಓರ್ವ ಫುಟ್ ಬೋರ್ಡ್ ನಲ್ಲಿ ನಿಂತುಕೊಂಡಿದ್ದು, ತಿರುವಿನಲ್ಲಿ ಬಸ್‌ ನಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಂತೂರಿನಲ್ಲಿ ನಡೆದಿದ್ದು ಹಾಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್‌ ದೀಪ್...
error: Content is protected !!