Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪೆರಡೂರು : ಗೆಳೆಯರ ಬಳಗದ ನೂತನ ಪದಾಧಿಕಾರಿಗಳು

ಪೆರಡೂರು, ಗೆಳೆಯರ ಬಳಗದ ಈ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು ಈ ಸಂದರ್ಭದಲ್ಲಿ ಸಂಸ್ಥಾಪಕರು ಅಧ್ಯಕ್ಷರು ಆದ ಶ್ರೀಯುತ ಸತೀಶ್ ಪೆರಡೂರು.ಗೆಳೆಯರ ಬಳಗ ನೂತನ ಪದಾಧಿಕಾರಿಗಳು ಸ್ಥಾಪಕ ಅಧ್ಯಕ್ಷರಾಗಿ ಶ್ರೀ ಸತೀಶ್ ಪೆರ್ಡೂರು,...

ಗೃಹಲಕ್ಷ್ಮೀ ಯೋಜನೆ ನಾಳೆಯಿಂದ ಚಾಲನೆ; ಜಿಲ್ಲೆಯ 33 ಸ್ಥಳಗಳಲ್ಲಿ ನೇರಪ್ರಸಾರ ವ್ಯವಸ್ಥೆ

ಮಂಗಳೂರು,:- ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ.ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದೆ.     ಗೃಹಲಕ್ಷ್ಮೀ ಯೋಜನೆಗೆ ಆ.30ರಂದು ಮೈಸೂರಿನಿಂದ...

ಕೇಂದ್ರ ಸರಕಾರದಿಂದ ಸಿಹಿ ಸುದ್ದಿ; ಎಲ್​ಪಿಜಿ ಸಿಲಿಂಡರ್ ದರ 200 ರೂ. ಇಳಿಕೆ

ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ...

ಕಂದಾಯ ಸಚಿವರಿಂದ ಮಿಂಚಿನ ಸಂಚಾರ

ದಿಢೀರ್ ಆಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವ ಕೆಲಸ: ಕೃಷ್ಣ ಭೈರೇಗೌಡ ಮಂಗಳೂರು, ಆ.29(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು...

ಪಟಾಕಿ ದಾಸ್ತಾನು ಗೋದಾಮಿ​ಗೆ ಆಕಸ್ಮಿಕ ಬೆಂಕಿ; 1 ಕೋಟಿ ರೂ. ಅಧಿಕ ಮೌಲ್ಯದ ಪಟಾಕಿ...

ಪಟಾಕಿ ದಾಸ್ತಾನು ಗೋದಾಮಿ​ಗೆ ಬೆಂಕಿ ತಗುಲಿ, ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ. ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಇದ್ದು, ಅದಕ್ಕೊಸ್ಕರ ಅದ್ದೂರಿ ಸಿದ್ಧತೆ ಕೂಡ ಮಾಡಿಕೊಳ್ಳಲಾಗುತ್ತಿದ್ದು, ಅದರಂತೆ ಹಬ್ಬಕ್ಕೆಂದು ಹಾವೇರಿ...

ವಿಟ್ಲ ನೀರಕಣಿ ಜೆ.ಎಲ್ ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2&3 ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ...

ವಿಟ್ಲ: ನೀರಕಣಿ ಜೆ.ಎಲ್ ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ, ಮಾರಾಟ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಪತ್ರಿಕಾ ಗೋಷ್ಠಿ...

ತಾಯಿಯನ್ನು ಕೊಲೆಗೈದು ತನ್ನ ಜಮೀನಿನಲ್ಲಿ ಮಲಗಿದ್ದ ಪಾಪಿ ಪುತ್ರ

ಜನ್ಮ ನೀಡಿದ ತಾಯಿಯನ್ನು ಮಗನೇ ಕೊಲೆಗೈದ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ. ಸುಲೋಚನಮ್ಮ ತನ್ನ ಮಗನಿಂದಲೇ ಹತ್ಯೆಗೀಡಾದ ಮಹಿಳೆಯಾಗಿದ್ದು, ಪಕ್ಕದ ಮನೆಯವರು ಸುಲೋಚನಮ್ಮನವರಿಗೆ ಊಟ ಕೊಡಲೆಂದು ಬಂದಾಗ ಕೊಲೆ...

ವಿಟ್ಲ ಸರಕಾರಿ ಪ್ರೌಢಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟದ...

ವಿಟ್ಲ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನ ಇದರ ಸಹಯೋಗದೊಂದಿಗೆ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಬಡ್ಡಿ ಪಂದ್ಯಾಟವು ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ...

ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ರವರ ಸ್ಮರಣಾರ್ಥ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಡೆಸಲಾಯಿತು. ಕ್ರೀಡೆಯು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಪ್ರಸ್ತುತ ಒತ್ತಡದ...

ದಕ್ಷಿಣಕನ್ನಡ : ಸೆಪ್ಟೆಂಬರ್‌ನಿಂದ ಶನಿವಾರ ಫುಲ್ ಡೇ ಕ್ಲಾಸ್…!

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಇದೀಗ ಮುಂದಿನ 14 ಶನಿವಾರಗಳ ಕಾಲ ಇಡೀ ದಿನ ತರಗತಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಜುಲೈನಲ್ಲಿ...
error: Content is protected !!