Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೆ.ಎಸ್.ಆರ್.ಟಿ.ಸಿ  ಮತ್ತು  ಕಾರಿನ ನಡುವೆ ಭೀಕರ ಅಪಘಾತ; ಆರು ಮಂದಿ ಸಾವು

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ಅಪಘಾತ ನಡೆದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ  ನಡೆದಿದೆ. ಕ್ವಾಲಿಸ್ ವಾಹನದಲ್ಲಿದ್ದ ಆರು ಮಂದಿ ಅಪಘಾತದ ರಭಸಕ್ಕೆ ಸ್ಥಳದಲ್ಲೇ...

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ…!

ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವ ಘಟನೆ ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ನಡೆದಿದೆ. ಮನೆಯೊಂದರಲ್ಲಿ ದಂಪತಿ ಮಹದೇವಸ್ವಾಮಿ(48), ಅನಿತಾ (35), ಪುತ್ರಿಯರಾದ ಚಂದ್ರಕಲಾ(17), ಧನಲಕ್ಷ್ಮೀ(15) ಮೃತರು. ದೊಡ್ಡ ಮಗಳು ಚಂದ್ರಕಲಾ ಶವ ನೇಣು...

ಕೇವಲ 750 ರೂ. ಸಾಲದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಕೇವಲ 750 ರೂಪಾಯಿ ಸಾಲಕ್ಕೆ ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡ ಘಟನೆ ಕೊಪ್ಪ ಖಾಸಗಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಕಡೂರು ತಾಲೂಕಿನ ಹಿರೇ ಬಳ್ಳೇಕೆರೆ ಗ್ರಾಮದ ಕೊಪ್ಪಪಟ್ಟಣದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ...

ಮಂಗಳೂರು: ಇಬ್ಬರು ಎಂಡಿಎಂಎ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಮಂಗಳೂರು: ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದಾಗ ಇಬ್ಬರು ಎಂಡಿಎಂಎ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಬೀಚ್ ಬಳಿ ನಡೆದಿದೆ. ಆರೋಪಿಗಳನ್ನು ಕಾಟಿಪಳ್ಳ ನಿವಾಸಿಯಾಗಿರುವ...

ವಿಟ್ಲ: ಅಳಿಕೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಶತಸಮೃದ್ಧಿ ಶತಮಾನೋತ್ಸವದ ನೂತನ ಕಟ್ಟಡ...

ವಿಟ್ಲ: ಅಳಿಕೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಶತಸಮೃದ್ಧಿ ಶತಮಾನೋತ್ಸವದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಇಂದು ಅಳಿಕೆಯಲ್ಲಿ ನಡೆಯಿತು. ಕನಾ೯ಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ., ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ...

ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಗೆ ಚೂರಿ ಇರಿತ; ಯುವತಿ ಗಂಭೀರ

ಕಾಲೇಜಿಗೆ ಹೋಗುತ್ತಿದ್ದ ಯುವತಿಯೊಬ್ಬಳನ್ನು ಕಾಲೇಜಿನ ಆವರಣದಲ್ಲೇ ಪಾಗಲ್‌ ಪ್ರೇಮಿ ಚೂರಿಯಿಂದ ಇರಿದು ಬಳಿಕ ಆಕೆಯನ್ನು ಕಾರಿನಲ್ಲಿ ಎತ್ತಾಕಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಮಹಿಳಾ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ...

ಆಹಾರದಲ್ಲಿ ವಿಷ ಬೆರೆಸಿ ತಂದೆ-ತಾಯಿಯನ್ನು ಕೊಲೆಗೈದ ಪಾಪಿ ಪುತ್ರ..!!

ನಾಲ್ಕು ದಿನಗಳ ಹಿಂದೆ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ವೇಳೆ ದಂಪತಿ ಸಾವಿನ ರಹಸ್ಯ ಬಯಲಾಗಿದೆ. ಅಕ್ರಮ ಸಂಬಂಧಕ್ಕೆ ವಿರೋಧ...

ಅನ್ಯಧರ್ಮದ ಯುವಕನ ಜತೆ ಬುರ್ಖಾಧಾರಿ ಯುವತಿ ತೆರಳುತ್ತಿದ್ದಾಗ ನಿಂದಿಸಿ, ವೀಡಿಯೋ ಚಿತ್ರೀಕರಣ; ಆರೋಪಿ ಅರೆಸ್ಟ್‌

ಅನ್ಯಧರ್ಮದ ಯುವಕನ ಜತೆಗೆ ಬುರ್ಖಾಧಾರಿ ಯುವತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ತಡೆದು ನಿಲ್ಲಿಸಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಗಳೂರು ಪೂರ್ವ ವಿಭಾಗದ ಸೈಬರ್‌ ಕ್ರೈಂ ಠಾಣೆ...

ವಿಟ್ಲ: ಹಿಂಜಾವೇ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 3ನೇ ವರ್ಷದ ಹಿಂದೂ ಭಾಂದವರ ವಾರ್ಷಿಕ...

ವಿಟ್ಲ: ಹಿಂದೂ ಜಾಗರಣ ವೇದಿಕೆ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 3ನೇ ವರ್ಷದ ಹಿಂದೂ ಭಾಂದವರ ವಾರ್ಷಿಕ ಕ್ರೀಡಾಕೂಟವು ಮಂಗಳಪದವು ಸೀಮ್ಲಾಜೆಗುತ್ತು ಮಲರಾಯ ಚಾವಡಿಯ ಎದುರಿನ ಗದ್ದೆಯಲ್ಲಿ ನಡೆಯಿತು. ಬೆಳಿಗ್ಗೆ 9ಕ್ಕೆ ದೀಪ...

ಉಡುಪಿ: ವ್ಯವಸಾಯಿಕ ಸಹಕಾರಿ ಸಂಘದ ವ್ಯವಸ್ಥಾಪಕ ನೇಣಿಗೆ ಶರಣು..!

ಉಡುಪಿ: ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಅಲೆವೂರಿನಲ್ಲಿ ನಡೆದಿದೆ. ಮೃತರನ್ನು ಅಲೆವೂರು ನಿವಾಸಿ ಮಂಜೇಶ್ ಕುಮಾರ್ (49) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು...
error: Content is protected !!