Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾಸರಗೋಡು: ರಸ್ತೆ ಅಪಘಾತ; ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತ್ಯು..!!

ಕಾಸರಗೋಡು: ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಕಣ್ಣೂರು ತಾಲಾಪ್ ಬಳಿ ನಡೆದಿದೆ. ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ...

ಸುಳ್ಯ: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮಕರಣಿಕರೋರ್ವರು ಲೋಕಾಯುಕ್ತ ಬಲೆಗೆ

ಸುಳ್ಯ: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮಕರಣಿಕರೋರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಅರಂತೋಡಿನ ಗ್ರಾಮಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿಯಾಗಿದ್ದಾನೆ. ಖಾತೆ ಬದಲಾವಣೆಗೆ ಎನ್.ಒ.ಸಿ ನೀಡಲು ಲಂಚ ಪಡೆದುಕೊಂಡಾಗ...

ಜ್ವರಕ್ಕೆಂದು ವೈದ್ಯರು ನೀಡಿದ ಇಂಜೆಕ್ಷನ್ ಅಡ್ಡಪರಿಣಾಮದಿಂದ ಯುವಕ ಮೃತ್ಯು

ಜ್ವರ ಎಂದು ಆಸ್ಪತ್ರೆಗೆ ತೆರಳಿದ ಯುವಕನಿಗೆ ವೈದ್ಯರು ನೀಡಿದ ಇಂಜೆಕ್ಷನ್‌ನಿಂದ ಅಡ್ಡ ಪರಿಣಾಮವಾಗಿ ಮೃತಪಟ್ಟ ಘಟನೆ ಬೆಂಗಳೂರು ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಕುಂದಾಪುರದ ಹೊಸಂಗಡಿ ಬೆದ್ರಳ್ಳಿ ನಿವಾಸಿ ದಿ. ಚಂದ್ರ ಶೆಟ್ಟಿ ಎಂಬವರ ಪುತ್ರ...

ಉಡುಪಿ: ಓವರ್‌ಟೇಕ್‌ ಭರದಲ್ಲಿ ಸರಣಿ ಅಪಘಾತ; ನಾಲ್ವರಿಗೆ ಗಾಯ

ಉಡುಪಿ: ಕಾರೊಂದು ಬೈಕ್ ನ್ನು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ನಾಡ್ಪಾಲು...

ಅಕ್ರಮವಾಗಿ ಗ್ಯಾಸ್‌ ಸಿಲಿಂಡರ್‌ ದಾಸ್ತಾನು ; ಓರ್ವನ ಬಂಧನ

ಅಕ್ರಮವಾಗಿ ನಗರದ ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಯಾವುದೇ ಪರವಾನಿಗೆ ಇಲ್ಲದೇ ಗ್ಯಾಸ್‌ ಸಿಲಿಂಡರ್‌ ದಾಸ್ತಾನು ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಅಳಕೆ ನ್ಯೂಚಿತ್ರಾ ಮಸೀದಿ...

ಮಾದಕ ದ್ರವ್ಯ‌ MDMA ಸಹಿತ ವಿಟ್ಲದ ಕುಖ್ಯಾತ ಕ್ರಿಮಿನಲ್ ಸಾದಿಕ್@ಬ್ಲೇಡ್ ಸಾಧಿಕ್ ಬಂಧನ.!

ಸಾಧಿಕ್ ಬಂಧಿಸಿದ ಸಿಸಿಬಿ ತಂಡ 50 ಗ್ರಾಂ ತೂಕದ 2,50,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸಹಿತ 3,65,500 ರೂ. ಮೌಲ್ಯದ ಸೊತ್ತು...

ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನದಲ್ಲಿ ಸಿಕ್ಕ  ಕೋಟಿ ಕೋಟಿ ಮೌಲ್ಯದ ಚಿನ್ನ ;ಅಧಿಕಾರಿಗಳ ಕಣ್ತಪ್ಪಿಸಲು ಸ್ಮಗ್ಲರ್ಸ್​ಗಳ ಮಾಸ್ಟರ್...

ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ತೆಗೆದುಕೊಂಡು ಹೋಗಲು ಯತ್ನಿಸಿ ಸಿಕ್ಕಿ ಬಿದ್ದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ(ಆ.18) ಬೆಳಗ್ಗೆ ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಆಗಮಿಸಿದ್ದ ಪ್ರಯಾಣಿಕನೋರ್ವ ತನ್ನ ಲಗೇಜ್...

ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಹಾಗೂ ಆರು ವರ್ಷದ ಮಗು ನಿಗೂಢ ಸಾವು

ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಸೇರಿದಂತೆ ಆರು ವರ್ಷದ ಮಗು ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ಸಾವನ್ನಪ್ಪಿದ್ದಾರೆ. ಅಮೆರಿಕದಲ್ಲಿ ದಾವಣಗೆರೆ ದ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವಂತಹ...

ವಿಟ್ಲ: ಎರಡನೇ ಬಾರಿಗೆ “ಸಾಧನಾ ಪ್ರಶಸ್ತಿ” ಮುಡಿಗೇರಿಸಿಕೊಂಡ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ಸತತ ಎರಡನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ನೀಡುವ ಸಾಧನಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. 2022-23 ನೇ ಆರ್ಥಿಕ...

ವಿಟ್ಲ: (ಆ.20) ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ –ಕಂಬಳಬೆಟ್ಟು ವತಿಯಿಂದ “ಕೆಸರ್ದ ಕಂಡಡ್‌ ಒಂಜಿ...

ವಿಟ್ಲ : ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ –ಕಂಬಳಬೆಟ್ಟು ವತಿಯಿಂದ ತುಳುನಾಡ ಪೆರ್ಮೆದ ಕೆಸರ್ದ ಕಂಡಡ್‌ ಒಂಜಿ ದಿನ ಕಾರ್ಯಕ್ರಮವು ಆ.20ರಂದು ಕಾರ್ಯಾಡಿ ಬೈಲಿನಲ್ಲಿ ನಡೆಯಲಿದೆ. ಯುವಕ ಮಂಡಲ ವತಿಯಿಂದ ಮೂರೂ ಗ್ರಾಮಗಳನ್ನೊಳಗೊಂಡ ಹಿಂದು...
error: Content is protected !!