Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೈಕ್‌ಗಳ ನಡುವೆ ಭೀಕರ ಅಪಘಾತ; ಬ್ಯಾಂಕ್ ಉದ್ಯೋಗಿ ಮೃತ್ಯು

ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಬ್ಯಾಂಕ್‌ ಉದ್ಯೋಗಿ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು. ಮೃತ ಪಟ್ಟ ಬ್ಯಾಂಕ್ ಉದ್ಯೋಗಿ ಅಮೃತ (24)...

ವಿಟ್ಲ: ವಿಠ್ಠಲ ಪ್ರೌಢ ಶಾಲೆಯ ಚಿತ್ರಕಲಾ ಸಂಘ ಹಾಗೂ ವಿಟ್ಲ ರೋಟರಿ ಕ್ಲಬ್ ವತಿಯಿಂದ...

ವಿಟ್ಲ: ವಿಠ್ಠಲ ಪ್ರೌಢ ಶಾಲೆಯ ಚಿತ್ರಕಲಾ ಸಂಘ ಹಾಗೂ ವಿಟ್ಲ ರೋಟರಿ ಕ್ಲಬ್ ವತಿಯಿಂದ ವಿಟ್ಠಲ ಪ್ರೌಢ ಶಾಲೆಯ ಸಭಾ ಭವನದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ವಿಟ್ಠಲ ಎಜುಕೇಶನ್ ಸೊಸೈಟಿ...

ವಿಟ್ಲ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಗೋಕಳ್ಳರ ಅಟ್ಟಹಾಸ; ಜಿಹಾದಿಗಳ ಹೆಡೆಮುರಿಕಟ್ಟಿ ಜೈಲಿಗಟ್ಟಿದ ವಿಟ್ಲ ಪೊಲೀಸರು

ವಿಟ್ಲ: ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೂಡ್ಸ್‌ ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ ಪೊಲೀಸರಿಗೊಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ನಡೆದಿತ್ತು. ಈ ಪ್ರಕರಣದ ನಾಲ್ವರು ಆರೋಪಿಗಳನ್ನು...

ಬಂಟ್ವಾಳ: ವಿದ್ಯಾರ್ಥಿಗಳಿಂದ ಸಾವರ್ಕರ್ ಗೆ ಜೈಕಾರ ಘೋಷಣೆ, ಬಶೀರ್ ಎಂಬಾತನಿಂದ ವಿಡಿಯೋ ವೈರಲ್‌; ಒತ್ತಡಕ್ಕೆ...

ಬಂಟ್ವಾಳ ತಾಲೂಕಿನ ಮಂಚಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಸಮಯದಲ್ಲಿ ಶಾಲಾ ಮಕ್ಕಳೊಂದಿಗೆ ಸರಕಾರಿ ಶಾಲಾ ಶಿಕ್ಷಕಿ ಸ್ವಾತಂತ್ರ್ಯ ಹೋರಾಟಗಾರರಿಗೆ ಜಯ ಘೋಷ ಹಾಕುತ್ತಿದ್ದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ (ರಿ) ವತಿಯಿಂದ ಸೌಜನ್ಯಳ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ (ರಿ)ವಿಟ್ಲ, ಯುವ ಘಟಕ ಹಾಗೂ ಮಹಿಳಾ ಸಂಘ, ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇವರುಗಳು ನೇತೃತ್ವದಲ್ಲಿ ಕುಮಾರಿ ಸೌಜನ್ಯಳ...

ಬಾಳ್ತಿಲ ಗ್ರಾಮಪಂಚಾಯತ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಹಿರಣ್ಮಯಿ ಅವರಿಗೆ ಕೃತಜ್ಞತೆ ಕಾರ್ಯಕ್ರಮ

ಬಾಳ್ತಿಲ ಗ್ರಾಮಪಂಚಾಯತ್‌ನ ಅಧ್ಯಕ್ಷರಾಗಿ ಕಳೆದ ಎರಡೂವರೆ ವರ್ಷಗಳಿಂದ ಉತ್ತಮವಾಗಿ ಸೇವೆ ಸಲ್ಲಿಸಿದ ಹಿರಣ್ಮಯಿ ಅವರಿಗೆ ಕೃತಜ್ಞತೆ ಕಾರ್ಯಕ್ರಮ ನಡೆಯಿತು. ಇವರು ಬಾಳ್ತಿಲ ಗ್ರಾಮದ ಕಲ್ಲಡ್ಕದ ಹನುಮಾನ್‌ ನಗರದಲ್ಲಿ ಜನಿಸಿ ರಾಜಕೀಯವಾಗಿ, ಧಾರ್ಮಿಕ ಹಾಗೂ ಸಾಮಾಜಿಕವಾಗಿ...

ವಿಟ್ಲ: ಉಕ್ಕುಡದ ಗಯನ್ ಆರ್ಕೇಡ್‌ನಲ್ಲಿ ಸುಧರ್ಮ ಆಯುರ್ವೇದ ಹಾಗೂ ಪಂಚಕರ್ಮ ಚಿಕಿತ್ಸಾಲಯ ಶುಭಾರಂಭ

ವಿಟ್ಲ: ಸುಧರ್ಮ ಆಯುರ್ವೇದ ಹಾಗೂ ಪಂಚಕರ್ಮ ಚಿಕಿತ್ಸಾಲಯವು ಉಕ್ಕುಡದ ಗಯನ್ ಆರ್ಕೇಡ್‌ನಲ್ಲಿ ಸಮಾರಂಭಗೊಂಡಿತ್ತು. ಮಂಗಳೂರು ಹಿರಿಯ ಆಯುರ್ವೇದ ತಜ್ಞ ಡಾ. ಮೋಹನ್ ಕಿಶೋರ್‍ ದೀಪಪ್ರಜ್ವಲನೆಗೊಳಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಹಿಂದೂ ಮುಖಂಡ ಅರುಣ್ ಕುಮಾರ್‍ ಪುತ್ತಿಲ,...

ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ; ಅಧೀಕೃತವಾಗಿ ವಿಚ್ಛೇದನ ಘೋಷಿಸಿದ ಕಿರಿಕ್‌ ಕೀರ್ತಿ

ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್​ಬಾಸ್​ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪತ್ನಿ ಅರ್ಪಿತಾ ಜತೆಗಿನ ವೈವಾಹಿಕ ಜೀವನ ಮಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೇ ಕಿರಿಕ್‌ ಕೀರ್ತಿ...

ವಿಟ್ಲ: ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ

ವಿಟ್ಲ ಪ್ರಸಿದ್ಧ ದ್ವಿಚಕ್ರ ಯಮಹ ವಾಹನ ಮಾರಾಟ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ (ಮಹಿಳೆಯರು) ಬೇಕಾಗಿದ್ದಾರೆ. ಉತ್ತಮ ವೇತನದ ಜೊತೆಗೆ ‌ಇನ್ಸೆಂಟಿವ್‌ ನೀಡಲಾಗುವುದು. ಸಂಪರ್ಕಿಸಿ:- 8497062184,Gmail : [email protected] ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://youtube.com/watch?v=eLGzhaJage4&feature=shareb http://www.glacharya.com/

ಸೌಜನ್ಯ ಪ್ರಕರಣ ಮುಗಿದು ಹೋಗಿದ್ದು ಸರ್ಕಾರ ಏನೂ ಮಾಡಲು ಆಗುವುದಿಲ್ಲ; ಗೃಹ ಸಚಿವ ಜಿ...

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಿಬೇಕೆಂದು ರಾಜ್ಯ ಮಾತ್ರವಲ್ಲದೇ ಹೊರರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದೆ . ಈ ಬೆನ್ನಲ್ಲೇ ಗೃಹಸಚಿವರು ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. ಸೌಜನ್ಯ ಪ್ರಕರಣ ಮರು...
error: Content is protected !!