Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 13ನೇ ವರುಷದ ಪುತ್ತೂರು...

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ...

ಉಡುಪಿ ಮಾದರಿಯಲ್ಲಿ ಮತ್ತೊಂದು ಕೇಸ್‌; ಹಾಸ್ಟೆಲ್‌ ರೂಮೇಟ್ಸ್‌ಗಳ ಅಶ್ಲೀಲ ವೀಡಿಯೋ ಮತ್ತು ಫೋಟೋಗಳನ್ನ ಸೆರೆ...

ಉಡುಪಿ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಅದೇ ರೀತಿ ಉತ್ತರ ಪ್ರದೇಶದಲ್ಲೂ ಮತ್ತೊಂದು ಕೇಸ್‌ ಬೆಳಕಿಗೆ ಬಂದಿದೆ. ತನ್ನ ಹಾಸ್ಟೆಲ್‌ ರೂಮೇಟ್ಸ್‌ಗಳ ಅಶ್ಲೀಲ ವೀಡಿಯೋ...

ಪತಿ ತೀರಿಕೊಂಡ ದಿನವೇ, ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿದ ಮಹಿಳೆ

ಕಳೆದ ಎರಡು ವರ್ಷಗಳ ಹಿಂದೆ ಪತಿ ತೀರಿಕೊಂಡ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಮಹಿಳೆ ಗಂಡನ ಪುಣ್ಯತಿಥಿ ದಿನವೇ ತನ್ನ ಮಗುವಿನೊಂದಿಗೆ ಕರೆಗೆ ಹಾರಿ ಸಾವಿಗೆ ಶರಣಾಗಿರುವ ಕರುಣಾಜನಕ ಘಟನೆ ಬೆಂಗಳೂರಿನ ಹೊರವಲಯ ಸಕಲವಾರ...

ವಿಟ್ಲ: ಮೂದುರು ಫ್ರೆಂಡ್ಸ್ ಚಂದಳಿಕೆ ಇದರ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಸಂದೀಪ್ ಮೂದುರು...

ವಿಟ್ಲ: ಮೂದುರು ಫ್ರೆಂಡ್ಸ್ ಚಂದಳಿಕೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆಯಿತು. ಅಧ್ಯಕ್ಷರಾಗಿ ಸಂದೀಪ್ ಮೂದುರು ಹಾಗೂ ಕಾರ್ಯದರ್ಶಿಯಾಗಿ ಆದರ್ಶ ಮೂದುರು ಅವರನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾಗಿ ಲೋಹಿತ್‌ ಮೂದುರು, ಸಂಚಾಲಕರಾಗಿ...

ಸುಳ್ಯ: ಹಿಂದೂ ಮಹಿಳೆಯನ್ನು ಕಾರಿನಲ್ಲಿ ಲಾಡ್ಜ್ ಗೆ ಕರೆದೊಯ್ದ ಮುಸ್ಲಿಂ ಕಾರು ಚಾಲಕನ ಮೇಲೆ...

ಸುಳ್ಯ: ತಡರಾತ್ರಿ ಸುಳ್ಯ ತಾಲೂಕಿನ ಅರಂತೋಡು ಸಮೀಪ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ಯುವಕ ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ದೂರು ನೀಡಿದ್ದು, ಓರ್ವ ಆರೋಪಿಯ ಬಂಧನವಾಗಿದೆ. ಹಲ್ಲೆಗೊಳಗಾದ...

ಮಂಗಳೂರು: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಗೆ ಕರೆ ಮಾಡಿ ಬೆದರಿಕೆ; ಆರೋಪಿ ಬಂಧನ

ಮಂಗಳೂರು: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಗೆ ದೂರವಾಣಿ ಮೂಲಕ ಕರೆ ಮಾಡಿ ಬೆದರಿಕೆ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉರ್ವಾ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಮಂಗಳೂರು ಶಕ್ತಿನಗರ...

ಸುಬ್ರಹ್ಮಣ್ಯ: ಇಂಜಡಿ ಹೊಟೇಲೊಂದರಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ; ಅಧಿಕಾರಿಗಳ ಮೌನ- ಸಾರ್ವಜನಿಕರ ಆಕ್ರೋಶ

ಸುಬ್ರಹ್ಮಣ್ಯ: ಇಂಜಡಿ ಎಂಬಲ್ಲಿ ರಸ್ತೆ ಬದಿಯ ಹೋಟೆಲೊಂದರಲ್ಲಿ ರಾಜಾ ರೋಷವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯ ಗ್ರಾಮಪಂಚಾಯತ್ ವ್ಯಾಪ್ತಿಯ ಇಂಜಡಿಯ ಗ್ರೀನ್‌ ಫಾಮ್ಸ್‌ ಸಣ್ಣ ಹೋಟೆಲೊಂದರಲ್ಲಿ ಮದ್ಯ ವ್ಯಾಪಾರ ಮಾಡುತ್ತಿದ್ದಾರೆ...

ವಿಟ್ಲ: ಆಟೋ ರಿಕ್ಷಾಕ್ಕೆ ಅಡ್ಡ ಬಂದ ಮುಂಗುಸಿ; ನಿಯಂತ್ರಣ ತಪ್ಪಿ ಆಟೋ ರಸ್ತೆ ಬದಿಯ...

ವಿಟ್ಲ: ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸಲು ಹೋಗಿ ನಿಯಂತ್ರಣ ತಪ್ಪಿ ಆಟೋ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಸಾಲೆತ್ತೂರು ಕೊಡಂಗಾಯಿ ಸೇತುವೆ ಬಳಿ...

ಬಂಟ್ವಾಳ: ಪೆಟ್ರೋಲ್ ಬಂಕ್ ಮ್ಯಾನೇಜರ್‌ ಹೃದಯಾಘಾತದಿಂದ ನಿಧನ

ಬಂಟ್ವಾಳ: ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಪ್ರಗತಿಪರ ಕೃಷಿಕ ಸಂಜೀವ ಪೂಜಾರಿ ಅವರ ಪುತ್ರ ಪುರುಷೋತ್ತಮ (...

ಸುಳ್ಯ: ಹಿಂದೂ ಯುವತಿಯ ಜತೆ ಅನ್ಯಕೋಮಿನ ಯುವಕನ ಸುತ್ತಾಟ; ಸ್ಥಳೀಯರಿಂದ ಹಿಗ್ಗಾಮುಗ್ಗ ಥಳಿತ

ಸುಳ್ಯ: ಹಿಂದೂ ಹುಡುಗಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಅನ್ಯಕೋಮಿನ ಯುವಕನಿಗೆ ಹಿಡಿದು ಥಳಿಸಿರುವ ಘಟನೆ ಸುಳ್ಯ ತಾಲೂಕಿನ ಅರಂತೋಡಿನಿಂದ ವರದಿಯಾಗಿದೆ. ಪೆಟ್ಟು ತಿಂದವ ಬಿಳಿಯಾರಿನ ಹುಡುಗ ಎಂದು ತಿಳಿದು ಬಂದಿದೆ. ಸುಳ್ಯ ತಾಲೂಕಿ‌ನ...
error: Content is protected !!