Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಕೇಪು ಗ್ರಾಮ ಪಂಚಾಯತ್; ಅಧ್ಯಕ್ಷರಾಗಿ ರಾಘವ ಸಾರಡ್ಕ, ಉಪಾಧ್ಯಕ್ಷರಾಗಿ ಹೇಮಾವತಿ ದೇವಮೂಲೆ

ವಿಟ್ಲ: ಕೇಪು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಘವ ಸಾರಡ್ಕ ಉಪಾಧ್ಯಕ್ಷರಾಗಿ ಹೇಮಾವತಿ ದೇವಮೂಲೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀಮತಿ ಬಿಂದಿಯ...

ಬಂಟ್ವಾಳ : ಅನಂತಾಡಿ ಗ್ರಾಮ ಪಂಚಾಯತ್ ; ಅಧ್ಯಕ್ಷರಾಗಿ ಶ್ರೀಮತಿ ಸುಜಾತ ಸುರೇಶ್ ಹಾಗೂ...

ಬಂಟ್ವಾಳ : ಅನಂತಾಡಿ ಗ್ರಾಮ ಪಂಚಾಯತಿನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶ್ರೀಮತಿ ಸುಜಾತ ಸುರೇಶ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸಂಧ್ಯಾ ವಿಶ್ವನಾಥ್ ಆಯ್ಕೆಯಾಗಿದ್ದಾರೆ.

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಪೋಷಕರ ಸಭೆ ಹಾಗೂ ಶಾಲಾ ಸಭಾಂಗಣ "ಜೇಸಿ ಪೆವಿಲಿಯನ್"ನ ನೂತನ ವೇದಿಕೆಯ ಉದ್ಘಾಟನೆ ಕಾರ್ಯಕ್ರಮ ನೆರವೇರಿತು. ಶಿಶುವಿಹಾರ, ನರ್ಸರಿ,...

ವಿಟ್ಲ: ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕ ಸುಬ್ರಹ್ಮಣ್ಯ ಭಟ್‌ ಹೃದಯಾಘಾತದಿಂದ ನಿಧನ

ವಿಟ್ಲ ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕ ಚನಿಲ ಸಿ.ಎಚ್ ಸುಬ್ರಹ್ಮಣ್ಯ ಭಟ್‌ (63)ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಲೋ ಬಿ.ಪಿ.ಸಮಸ್ಯೆಯಿಂದ ಬಳಲುತ್ತಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಹವ್ಯಾಸಿ ಯಕ್ಷಗಾನ ಕಲಾವಿದರೂ ಆಗಿದ್ದರು. http://www.glacharya.com/

ಮಂಗಳೂರು: ಪೊಲೀಸ್ ಎಂದು ನಂಬಿಸಿ ವಿದ್ಯಾರ್ಥಿನಿಯ ಅತ್ಯಾಚಾರ; ಬೀದಿ ನಾಟಕ ಕಲಾವಿದ ಅರೆಸ್ಟ್

ಮಂಗಳೂರು: ನಾಟಕ ಕಲಾವಿದನೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ಆಕೆಗೆ ತಾನು ಪೊಲೀಸ್ ಎಂದು ನಂಬಿಸಿ ಆಕೆಯ ಅತ್ಯಾಚಾರ ಮಾಡಿದಲ್ಲದೇ ಆಕೆಯ ನಗ್ನ ಪೋಟೋಗಳನ್ನು ವೈರಲ್ ಮಾಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು...

ವಿಟ್ಲ: ಬಾಲವಿಕಾಸದಲ್ಲಿ ವಿಜೃಂಭಿಸಿದ ವಿಕಾಸೋತ್ಸವ – 2023

ವಿಟ್ಲ : ಪೆರಾಜೆ - ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 3 ದಿನಗಳ ಶಾಲಾ ಮಟ್ಟದ ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಸ್ಪರ್ಧೆಗಳ ಉತ್ಸವವಾದ ವಿಕಾಸೋತ್ಸವ -2023 ಇದರ ಉದ್ಘಾಟನಾ ಕಾರ್ಯಕ್ರಮವು ಬಾಲವಿಕಾಸ...

ಕಲ್ಲಡ್ಕ: ವಿಶ್ವ ಹಿಂದು ಪರಿಷತ್ ಬಜರಂಗದಳ ಮಾತೃ ಶಕ್ತಿ, ದುರ್ಗಾ ವಾಹಿನಿ ಕಲ್ಲಡ್ಕ ಪ್ರಖಂಡ...

ಕಲ್ಲಡ್ಕ: ವಿಶ್ವ ಹಿಂದು ಪರಿಷತ್ ಬಜರಂಗದಳ ಮಾತೃ ಶಕ್ತಿ, ದುರ್ಗಾ ವಾಹಿನಿ ಕಲ್ಲಡ್ಕ ಪ್ರಖಂಡ ಇದರ ವತಿಯಿಂದ 1947 ಅಗಸ್ಟ್ 14ರ ಮಧ್ಯ ರಾತ್ರಿ ಇಬ್ಬಾಗವಾದ ದೇಶವನ್ನು ಮತ್ತೆ ಒಂದುಗೂಡಿಸುವ ಸಂಕಲ್ಪದೊಂದಿಗೆ ಆ.14ರಂದು...

ಬಂಟ್ವಾಳ : ಮಂಚಿ ಗ್ರಾಮ ಪಂಚಾಯತ್ ; ಅಧ್ಯಕ್ಷರಾಗಿ ಜಿ.ಎಂ. ಇಬ್ರಾಹಿಂ ಮತ್ತು ಉಪಾಧ್ಯಕ್ಷರಾಗಿ...

ಬಂಟ್ವಾಳ : ಮಂಚಿ ಗ್ರಾಮ ಪಂ.ನ 2ನೇ ಅವಧಿಯ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಜಿ.ಎಂ. ಇಬ್ರಾಹಿಂ ಮತ್ತು ಉಪಾಧ್ಯಕ್ಷರಾಗಿ ಗೀತಾ ಆಯ್ಕೆಯಾಗಿದ್ದಾರೆ. 21 ಸದಸ್ಯ ಬಲದ ಮಂಚಿ ಗ್ರಾಮ ಪಂ. ಕಛೇರಿಯಲ್ಲಿ ಚುನಾವಣೆ...

ಮಾಣಿ ಬಾಲವಿಕಾಸ ಶಾಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟಿಕ್ಸ್ ಲ್ಯಾಬ್ ಉದ್ಘಾಟನೆ ಹಾಗೂ ಕಂಪ್ಯೂಟರ್ ಲ್ಯಾಬ್...

ವಿಟ್ಲ: ತಂತ್ರಜ್ಞಾನ ಯುಗದಲ್ಲಿ ಹೊಸ ಅನ್ವೇಷಣೆಗಳ ಬಗ್ಗೆ ಮಾಹಿತಿ ಹಾಗೂ ಕಲಿಕೆಗೆ ಸೂಕ್ತವಾದ ಪ್ರಯೋಗಾಲಯ ಇಂದಿನ ಮಕ್ಕಳಿಗೆ ಅತ್ಯವಶ್ಯಕ. ಪ್ರಸ್ತುತ ವೈಜ್ಞಾನಿಕ ಅನ್ವೇಷಣೆಯ ಕುತೂಹಲಗಳನ್ನು ಅರಿತು ಕಲಿಕಾ ಪ್ರಕ್ರಿಯೆಗಳಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ...

ಬಂಟ್ವಾಳ: ಕೆ.ಎಸ್.ಅರ್.ಟಿ.ಸಿ.ಬಸ್ ಹಾಗೂ ಬೈಕ್ ಢಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ಕೆ.ಎಸ್.ಅರ್.ಟಿ.ಸಿ.ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಎಂಬಲ್ಲಿ ನಡೆದಿದೆ. ರಾಯಿ ನಿವಾಸಿ ಫ್ರಾನ್ಸಿಸ್ ಲೊಬೋ...
error: Content is protected !!