Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಶಾಲಾ ಮಕ್ಕಳಿದ್ದ ರಿಕ್ಷಾ ಹಾಗೂ ಶಾಲಾ ವಾಹನ ಢಿಕ್ಕಿ; ಐವರಿಗೆ ಗಾಯ

ಉಡುಪಿ: ಶಾಲಾ ವಾಹನ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಉಡುಪಿಯ ಕಾಪು ಸಮೀಪ ಇನ್ನಂಜೆಯಲ್ಲಿ ನಡೆದಿದೆ. ಬೆಳಗ್ಗೆ 9 ಗಂಟೆಗೆ ಇನ್ನಂಜೆ ಕಲ್ಲುಗುಡ್ಡೆ, ಬ್ರಹ್ಮ ಬೈದರ್ಕಳ...

ವೀರಕಂಭ ಗ್ರಾಮ ಪಂಚಾಯತ್; ನೂತನ ಅಧ್ಯಕ್ಷರಾಗಿ ಲಲಿತಾ ಹಾಗೂ ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ ಆಯ್ಕೆ

ವಿಟ್ಲ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಕಾಂಗ್ರೇಸ್‌ ಬೆಂಬಲಿತ ಅಭ್ಯರ್ಥಿಗಳು ನೂತನ ಅಧ್ಯಕ್ಷರಾಗಿ ಲಲಿತಾ ಹಾಗೂ ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ ಆಯ್ಕೆಯಾಗಿದ್ದಾರೆ. ವೀರಕಂಭ ಗ್ರಾಮ ಪಂಚಾಯತ್ ಒಟ್ಟು 14...

ಬೆಳ್ತಂಗಡಿ: ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ; ಪತ್ತೆಗಾಗಿ ಮನವಿ

ಬೆಳ್ತಂಗಡಿ: ಮನೆಯಿಂದ ಪೇಟೆಗೆಂದು ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಿಡ್ಲೆ ಗ್ರಾಮದಲ್ಲಿ ನಡೆದಿದೆ. ಶ್ರೇಯಸ್‌ ಉಪಾಧ್ಯಾಯ (38) ನಾಪತ್ತೆಯಾದವರು. ಶ್ರೇಯಸ್‌ ಉಪಾಧ್ಯಾಯ ಆ.4 ರಂದು ಬೆಳಗ್ಗೆ, 11:45ರ ವೇಳೆಗೆ ನಿಡ್ಲೆ ಗ್ರಾಮದ ಮನೆಯಿಂದ ಉಜಿರೆ...

ಗೂಡ್ಸ್‌ ವಾಹನ ಡಿಕ್ಕಿ; ಮಕ್ಕಳಿಬ್ಬರು ದಾರುಣ ಸಾವು

ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಐವರು ಮಕ್ಕಳಲ್ಲಿ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿ ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು....

ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಅಮಲು ಪದಾರ್ಥ ಸೇವನೆ ಮಾಡಿದ ವ್ಯಕ್ತಿಯನ್ನು ಬೆಳ್ತಂಗಡಿ ಇಳಂತಿಲ ಗ್ರಾಮದ‌ ನಿವಾಸಿ...

ಬೆಳ್ತಂಗಡಿ: ಬೈಕ್‌ಗೆ ಪಿಕ್‌ಅಪ್ ವಾಹನ ಢಿಕ್ಕಿ; ಸವಾರನಿಗೆ ಗಾಯ

ಬೆಳ್ತಂಗಡಿ: ಬೈಕ್‌ಗೆ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡವರು ಬೆಳ್ತಂಗಡಿ ಉಜಿರೆ ನಿವಾಸಿ ಯು.ಎಚ್ ಮೊಹಮ್ಮದ್ ಎನ್ನಲಾಗಿದೆ. ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ...

ವಿಟ್ಲ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ವಿಟ್ಲ: ರಸ್ತೆ ಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನೆಟ್ಲ ಮುಡ್ನೂರು ಗ್ರಾಮದ ಗಣೇಶ್ ನಗರ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಬಂಟ್ವಾಳ...

ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ನೇಣಿಗೆ ಶರಣು..!!

ಕಾಸರಗೋಡು: ಸ್ನೇಹಿತೆ ಮೆಸೇಜ್‌ ಮಾಡಿ ವಿವಾಹ ನಿಶ್ಚಯವಾಗಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಮೈಲಟ್ಟಿ ದೇವನಪೊಡಿಚಾಪರ ಏಕಲ್ ನ ನೀತುಕೃಷ್ಣ (21) ಮೃತರು. ನೀತುಕೃಷ್ಣ...

ವಿಟ್ಲ: ಹೃದಯಾಘಾತದಿಂದ ನಿಧನರಾದ ರಮೇಶ್‌ ಕುಟುಂಬಸ್ಥರರಿಗೆ ಖಾಸಗಿ ಬಸ್ಸು ನೌಕರರಿಂದ ಸಹಾಯಧನ ವಿತರಣೆ

ವಿಟ್ಲ: ಖಾಸಗಿ ಬಸ್ಸು ನೌಕರರಿಂದ ಹೃದಯಾಘಾತದಿಂದ ನಿಧನರಾದ ಖಾಸಗಿ ಬಸ್‌ನ ಡ್ರೈವರ್‌ ರಮೇಶ್‌ ಕುಟುಂಬಸ್ಥರರಿಗೆ ಸಹಾಯಧನವನ್ನು ವಿತರಿಸಲಾಯಿತು. ಖಾಸಗಿ ಬಸ್‌ನ ಡ್ರೈವರ್ ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್‌ರವರು ಹೃದಯಾಘಾತದಿಂದ ನಿಧನರಾಗಿದ್ದರು.ಸೌಮ್ಯ ಸ್ವಭಾವದವರಾದ ರಮೇಶ್ ಎಲ್ಲರಿಗೂ...

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ನಡೆದಿದೆ. ಈತನಿಗೆ ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ,...
error: Content is protected !!