Saturday, October 31, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: 13 ವರ್ಷಗಳಿಂದ ಅಂಚೆ ಸಹಾಯಕರಾಗಿದ್ದ ಶ್ರೀಮತಿ ಕಮಲ ಚಂದ್ರಶೇಖರ್ ರವರಿಗೆ ಬೀಳ್ಕೊಡುಗೆ...

ವಿಟ್ಲ: ಭಾರತೀಯ ಅಂಚೆ ಇಲಾಖೆಯಲ್ಲಿ 13 ವರ್ಷಗಳಿಂದ ಅಂಚೆ ಸಹಾಯಕರಾಗಿ ಸೇವೆ ಸಲ್ಲಿಸಿದ ಶ್ರೀಮತಿ ಕಮಲ ಚಂದ್ರಶೇಖರ್ ರವರು ದಿನಾಂಕ 30/4/2026 ರಂದು ನಿವೃತ್ತಿಗೊಂಡಿದ್ದು, ಇವರನ್ನು ವಿಟ್ಲ ಅಂಚೆ ಕಚೇರಿಯಲ್ಲಿ ನಡೆದ ಸರಳ...

ಬೆಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ವಸ್ತುಗಳು ಕಳವು..!

ಬೆಂಗಳೂರು: ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂ.ಬಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಭೀಕರ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳರು ದೋಚಿದ್ದಾರೆ. ಕಳೆದ ಎರಡು ದಿನಗಳ ಹಿಂದೆ...

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ..!

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ರಂದು ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ. ಭಾರೀ ಏರಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ...

ಬೀದರ್‍: ಕಾರು-ಬೈಕ್ ಢಿಕ್ಕಿ; ಮೂವರು ಸ್ಥಳದಲ್ಲೇ ಮೃತ್ಯು

ಬೀದ‌ರ್: ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಹಾತ್ಮಾಗಾಂಧಿ ಸಕ್ಕರೆ ಕಾರ್ಖಾನೆ ಸಮೀಪ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಕಳಸದಾಳ್...

ಕಾಸರಗೋಡು: ಹಾವು ಕಡಿತದಿಂದ ನಾಲ್ಕು ವರ್ಷದ ಬಾಲಕಿ ಮೃತ್ಯು..!

ಕಾಸರಗೋಡು: ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಮೃತಪಟ್ಟ ಘಟನೆ ವೆಳ್ಳರಿಕುಂಡು ಸಮೀಪದ ನರ್ಕಿಲಕ್ಕಾಡ್‌ನಲ್ಲಿ ಗುರುವಾರ ನಡೆದಿದೆ. ನರ್ಕಿಲಕ್ಕಾಡ್ ನ ಚಂದ್ರನ್-ಅಜಿತಾ ದಂಪತಿಯ ಪುತ್ರಿ ಋತು ಚಂದ್ರ ಮೃತಪಟ್ಟ ಬಾಲಕಿ. ಸೋಮವಾರ ಮನೆಯಂಗಳದಲ್ಲಿ ಆಟವಾಡುತ್ತಿದ್ದಾಗ,...

ಮೈಸೂರು: ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ...

ಕೊಪ್ಪಳ: ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಹತ್ಯೆ ಪ್ರಕರಣ: ರವಿ ಸೇರಿ 6 ಆರೋಪಿಗಳಿಗೆ...

ಗಂಗಾವತಿ: 2025ರಲ್ಲಿ ಕೊಪ್ಪಳ ರಸ್ತೆಯಲ್ಲಿ ನಡೆದ ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಹತ್ಯೆ ಪ್ರಕರಣದಲ್ಲಿ ಆರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ...

ಕೊಪ್ಪಳ: ಲೋಕಾಯುಕ್ತ ದಾಳಿ- ಆರ್‌ಟಿಓ ಕಚೇರಿ ಸಿಬ್ಬಂದಿ ಸಹಿತ ಇಬ್ಬರ ಬಂಧನ

ಕೊಪ್ಪಳ: ಲಂಚದ ಹಣ ಸ್ವೀಕರಿಸಿದ ಆರೋಪದ ಮೇಲೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಓ)ಯ ದ್ವಿತೀಯ ದರ್ಜೆ ಸಹಾಯಕ ಹಾಗೂ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಂಜಿತ್‌ ಸಹಾಜಾನಂದ(30) ಆರ್‌ಟಿಓ ಕಚೇರಿ ದ್ವಿತೀಯ...

ಮಾಡ್ತೇಲು ಧೂಮಾವತಿ ಗುಳಿಗ ದೈವ ಸಾನಿಧ್ಯದಲ್ಲಿ ನೇಮ ಮತ್ತು ನಡುವಡ್ಕ ಧೂಮಾವತಿ ಗುಳಿಗ ದೈವ...

ಮಾಡ್ತೇಲು: ಮೇ 5 ಮಂಗಳವಾರದಂದು ಮಾಡ್ತೇಲು ಧೂಮಾವತಿ ಗುಳಿಗ ದೈವ ಸಾನಿಧ್ಯದಲ್ಲಿ ನೇಮ ಮತ್ತುಮೇ 6 ಬುಧವಾರದಂದು ನಡುವಡ್ಕ ಧೂಮಾವತಿ ಗುಳಿಗ ದೈವ ಸಾನಿಧ್ಯದಲ್ಲಿ ಗಡಿ ನೇಮೋತ್ಸವ ನಡೆಯಲಿದೆ. ಮೇ 6 ಬುಧವಾರ ಗಡಿ...

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಸಾವು

ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಇಂದು ಬೆಳಿಗ್ಗೆ...
error: Content is protected !!