Tag: vtv vitla
ಮಾಣಿ : ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ಮಹ್ಳರತುಲ್ ಬದ್ರಿಯಾ ಕಾರ್ಯಕ್ರಮ
ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಬಲಿ ನೀಡುತ್ತಿರುವುದು ಖೇದಕರ : ಬಹು|ಇಬ್ರಾಹಿಂ ಸಅದಿ ಮಾಣಿ
ಮಾಣಿ : ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಮುಗಿಸುತ್ತಿರುವುದು ದಿನದಿಂದ ದಿನಕ್ಕೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು ಆ...
ಮಂಗಳೂರು: ರಸ್ತೆ ಹೊಂಡ ತಪ್ಪಿಸಲು ಹೋಗಿ ನಿಂತಿದ್ದ ಓಮ್ನಿಗೆ ಬೈಕ್ ಡಿಕ್ಕಿ; ಯುವಕ ದಾರುಣ...
ಮಂಗಳೂರು: ತಡರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ನಿಂತಿದ್ದ ಓಮ್ನಿ ವ್ಯಾನ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಬಿಕರ್ನಕಟ್ಟೆ ಬಳಿ ನಡೆದಿದೆ.
ಮೃತ ಯುವಕನನ್ನು...
ಪುತ್ತೂರು: (ಸೆ.19-22) ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ಸೆ.19 ರಿಂದ 22ರ ತನಕ ನಡೆಯಲಿರುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್ ಅವರು...
ಉಡುಪಿ: ಟಾಯ್ಲೆಟ್ ವಿಡಿಯೋ ಚಿತ್ರೀಕರಣ ಪ್ರಕರಣ; ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ, ಬೆದರಿಕೆ
ಉಡುಪಿ: ಟಾಯ್ಲೆಟ್ ವಿಡಿಯೋ ಚಿತ್ರೀಕರಣ ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಹೇಳಿಕೆ ನೀಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳು ಬಂದಿದೆ.
ಪ್ರತಿಭಟನೆಯ ವೇಳೆ ವಿದ್ಯಾರ್ಥಿನಿ ನೇತ್ರಜ್ಯೋತಿ ಕಾಲೇಜಿನ ಅವ್ಯವಸ್ಥೆ ವಿರುದ್ಧ ಮಾತನಾಡಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾದ...
ಹನಿಮೂನ್ಗೆಂದು ರೈಲು ಹತ್ತಿದ ನವವಧು ನಾಪತ್ತೆ..!!
ಆಗಷ್ಟೇ ಮದುವೆಯಾಗಿ ಪತಿ ಜೊತೆ ತೆರಳಿದ್ದ ಮಹಿಳೆಯೊಬ್ಬರು ರೈಲಿನಿಂದ ನಾಪತ್ತೆಯಾಗಿರುವ ಘಟನೆ ಕುರಿತು ಬಿಹಾರದ ಕಿಶನ್ಗಂಜ್ ರೈಲು ನಿಲ್ದಾಣದಲ್ಲಿ ದೂರು ದಾಖಲಾಗಿದೆ. ಕಾಜಲ್ ಕುಮಾರಿ ನಾಪತ್ತೆಯಾದ ಮಹಿಳೆ ಎನ್ನಲಾಗಿದೆ ರೈಲ್ವೇ ಪೊಲೀಸರು, ಮಹಿಳೆಯ...
ಉಡುಪಿ: ಬೈರಂಪಳ್ಳಿ ಶ್ರಮಿಕ ತರುಣರ ತಂಡದ ವತಿಯಿಂದ ಶೈಕ್ಷಣಿಕ ವರ್ಷದ ಪಠ್ಯಪುಸ್ತಕಗಳ ವಿತರಣೆ
ಉಡುಪಿ: ಬೈರಂಪಳ್ಳಿ ಶ್ರಮಿಕ ತರುಣರ ತಂಡದ ಸಂಸ್ಥಾಪಕರು ಹಾಗೂ ಬೈರಂಪಳ್ಳಿ ಗ್ರಾ.ಪಂ.ಸದಸ್ಯರಾದ ಡಾ.ಸಂತೋಷ್ ಕುಮಾರ್ ಬೈರಂಪಳ್ಳಿಯವರ ನೇತೃತ್ವದಲ್ಲಿ ತಂಡದ ವತಿಯಿಂದ ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷಕ್ಕೆ ಬೇಕಾಗುವ ಪಠ್ಯಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮವನ್ನು 41ನೇ...
ವಿಟ್ಲ: ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ
ವಿಟ್ಲ: ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ನಾರಾಯಣಗೌಡ, ಯಕ್ಷ...
ಕಲ್ಲಡ್ಕ ಝಮಾನ್ ಬಾಯ್ಸ್ ವತಿಯಿಂದ ರಕ್ತ ದಾನ ಶಿಬಿರ
ಮನುಷ್ಯನ ರಕ್ತವು ರಸ್ತೆಯಲ್ಲಿ ಚೆಲ್ಲುವಂತಾಗಬಾರದು - ರಮಾನಾಥ ರೈ
ಬಂಟ್ವಾಳ : ಮನುಷ್ಯನ ರಕ್ತವು ಇನ್ನೊಂದು ಜೀವವನ್ನು ಉಳಿಸಲು ಬಳಕೆಯಾಗಬೇಕೇ ವಿನಃ ರಸ್ತೆಯಲ್ಲಿ ಚೆಲ್ಲುವಂತಾಗಬಾರದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟರು.
ಅವರು ಕಲ್ಲಡ್ಕ...
ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಕೆ.ಭೈರಪ್ಪ ಹೃದಯಾಘಾತದಿಂದ ನಿಧನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಅವರು ಹೃದಯಾಘಾತದಿಂದ ನಿಧನ ಹೊಂದಿದರು.
2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು. ಆ...
ಮಂಗಳೂರು: ಐದನೇ ಮಹಡಿಯಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತ್ಯು..!!
ಮಂಗಳೂರು: ಕದ್ರಿ ಶಿವಬಾಗ್ನ ಐದನೇ ಮಹಡಿಯ ಅಪಾರ್ಟ್ಮೆಂಟ್ನಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಅಡ್ಯಾ ಮೂಲದ ಸಮಯ್(21) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕದ್ರಿ ಶಿವಬಾಗ್ನಲ್ಲಿ ವಾಸವಾಗಿದ್ದಾರೆ.
ಐದನೇ ಮಹಡಿಯ ಬಾಲ್ಕನಿಯಲ್ಲಿ...
















