Saturday, October 31, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಂಗಳೂರಿನಲ್ಲಿ ಸುರಿದ ಭೀಕರ ಮಳೆಗೆ 10 ಮಂದಿ ಬಲಿ – ಅಮ್ಮನ ಮುಂದೆಯೇ ಪ್ರಾಣ...

ಬೆಂಗಳೂರು: ಬೇಸಿಗೆಗೆ ಬೆಂದಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ, ಹಲವು ಅವಘಡಗಳ ಜೊತೆ 10 ಜನರ ಪ್ರಾಣವನ್ನು ತೆಗೆದಿದ್ದು,‌‌‌ ಒಂದೇ ಜಾಗದಲ್ಲಿ 7 ಜನ ಗೋಡೆ ಕುಸಿದು ಅಸುನೀಗಿದರೆ, ಉಳಿದ ಮೂವರು ಪ್ರತ್ಯೇಕ ಘಟನೆಗಳಲ್ಲಿ...

ಪುತ್ತೂರು: ಸ್ಕೂಟಿ-ಲಾರಿ ಅಪಘಾತ; ಯುವಕ ಸಾವು

ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ(ಏ.29) ನಡೆದಿದೆ. ಪೆರಿಯಡ್ಕ ಸಮೀಪದ...

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ಸಾವು!

ಭೋಪಾಲ್: ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಪಲ್ಟಿ ಹೊಡೆದ ಪಿಕಪ್ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ...

ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ...

ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 29-4-2026ರಂದು SSLC ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿಗೆ ದ್ವೀತಿಯ ಸ್ಥಾನವನ್ನು ಪಡೆದ ದಯಾಳ್ ಕೆ (619)ಇವರನ್ನು ಶಿಕ್ಷಣ ಇಲಾಖೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಭಾರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಮಾಲತಿಯವರು...

ರಾಯಚೂರು: ತಾಯಿಯನ್ನು ರಕ್ಷಿಸಲು ಹೋಗಿ ಜೀವ ಕಳೆದುಕೊಂಡ ಬಾಲಕ!

ರಾಯಚೂರು: ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಅಮ್ಮನ ಜೀವ ಉಳಿಸಲು ಹೋದ 12 ವರ್ಷದ ಬಾಲಕ ತನ್ನ ಚಿಕ್ಕಪ್ಪನಿಂದಲೇ ಚಾಕುವಿನಿಂದ ಇರಿಯಲ್ಪಟ್ಟು ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಬಾಲಕನ ತಂದೆ ಮತ್ತು...

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಹಾಸನ: ಸ್ವಿಫ್ಟ್ ಕಾರೊಂದು ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿ, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪ್ರಿಯಾಂಕ (30),...

ಪೂರ್ಲಪ್ಪಾಡಿ ಶ್ರೀ ಮಲರಾಯಿ, ಪಿಲಿಚಾಮುಂಡಿ, ಧರ್ಮದೈವ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪುನರ್‍ ಪ್ರತಿಷ್ಠೆ-ಜಾತ್ರಾ...

ವಿಟ್ಲ ಪಡ್ನೂರು: ಪೂರ್ಲಪ್ಪಾಡಿ ಶ್ರೀ ಮಲರಾಯಿ, ಪಿಲಿಚಾಮುಂಡಿ, ಧರ್ಮದೈವ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪುನರ್‍ ಪ್ರತಿಷ್ಠೆ-ಜಾತ್ರಾ ಮಹೋತ್ಸವವು ಏಪ್ರಿಲ್ 29 ರಿಂದ ಮೇ 4 ರವರೆಗೆ ನಡೆಯಲಿದೆ. ಮೇ 1 ಶುಕ್ರವಾರ ಬೆಳಿಗ್ಗೆ...

ಗಾಜಿಯಾಬಾದ್: ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ

ಗಾಜಿಯಾಬಾದ್: ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ಗೌರ್ ಗ್ರೀನ್ ಅವೆನ್ಯೂ ಹೌಸಿಂಗ್ ಸೊಸೈಟಿಯ ಒಂಭತ್ತನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬೆಳಿಗ್ಗೆ ಸುಮಾರು 8.50ರ ಸುಮಾರಿಗೆ ಆರಂಭವಾದ ಬೆಂಕಿ, ಕ್ಷಣಾರ್ಧದಲ್ಲೇ ಇತರ ಮಹಡಿಗಳಿಗೂ...

ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ – ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು: ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿ ತಿಂಗಳಿನಲ್ಲಿ ನಡೆದಿದ್ದ ಇಬ್ಬರು ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಈಗ ಅಪರಾಧ ತನಿಖಾ ಇಲಾಖೆಗೆ(ಸಿಐಡಿ) ಒಪ್ಪಿಸಿದೆ. ಘಟನೆ ನಡೆದು...

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಹಾವೇರಿ: ನದಿಯಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಿರಗೆರೆ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ನಡೆದಿದೆ. ಅಬ್ಬಾಸ್ ನಾಸೂರ್ (52)...
error: Content is protected !!