Tag: vtv vitla
ಪುತ್ತೂರು: ಪ್ರಶಾಂತ್ ಮಹಲ್ನಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮ
49 ಬಗೆಯ ಘಮಘಮಿಸುವ ಖಾದ್ಯಗಳು, ಆಟಿದ ಆಟಗಳು ಹಾಗೂ ತುಳು ಜಾನಪದ ಸಾಂಸ್ಕೃತಿಕ ವೈವಿಧ್ಯಗಳನ್ನೊಳಗೊಂಡ ಕಾರ್ಯಕ್ರಮಗಳು
ಪುತ್ತೂರು: ಸೀತಾರಾಮ್ ರೈ ಸವಣೂರು ಇವರ ಮುಂದಾಳತ್ವದಲ್ಲಿ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಸಭಾಂಗಣದಲ್ಲಿ ತುಳು ಜಾನಪದ...
ಪಟಾಕಿ ಗೋದಾಮಿನಲ್ಲಿ ಸ್ಫೋಟ; 9 ಮಂದಿ ದುರ್ಮರಣ
ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕಟ್ಟಡ ಕುಸಿದು 9 ಮಂದಿ ದುರ್ಮರಣಕ್ಕೀಡಾಗಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ಬೆಳಗ್ಗೆ ಈ ದಾರುಣ ಘಟನೆ...
ಉಡುಪಿ: ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ; ತನಿಖಾಧಿಕಾರಿ ಬದಲಾವಣೆ
ಉಡುಪಿ: ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಯನ್ನು ಉಡುಪಿ ಎಸ್ಪಿ ಬದಲಾಯಿಸಿದ್ದಾರೆ.
ಮಲ್ಪೆ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಈವರಿಗೆ ತನಿಖಾಧಿಕಾರಿಯಾಗಿದ್ದರು. ತನಿಖಾಧಿಕಾರಿಯನ್ನು ಬದಲಾವಣೆ ಮಾಡಿ ಎಂದು ಎಬಿವಿಪಿಯಿಂದ ಒತ್ತಡ...
ಪುತ್ತೂರು: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಹೋದ ಗ್ರಾಮಸ್ಥರು
ಪುತ್ತೂರು: ಸರಿಯಾದ ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಸಂಬಂಧಿಕರು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ನಡೆದಿದ್ದು ಕಡಬ ತಾಲೂಕಿನ...
ಪುತ್ತೂರು: ಉಸ್ಮಾನ್ ಕೊಲೆ ಪ್ರಕರಣ; ಮೂರನೇ ಆರೋಪಿ ಬಂಧನ
ಪುತ್ತೂರು: 2 ವಾರಗಳ ಹಿಂದೆ ಸಹೋದರರಿಂದಲೇ ಹತ್ಯೆಯಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ನಡೆದಿತ್ತು.
ಉಸ್ಮಾನ್ರನ್ನು ಕೊಲೆಗೈಯ್ಯಲು ಆತನ ಸಹೋದರಾದ...
ಮಂಗಳೂರು: ಪುಗರ್ತೆ ಕಲಾವಿದೆರ್ ವಿಟ್ಲ ಅಭಿನಯದ “ಕಲ್ಜಿಗದ ಕಾಳಿ ಮಂತ್ರದೇವತೆ” ಯಶಸ್ವಿ ಪ್ರದರ್ಶನ
ಮಂಗಳೂರು: ಪುಗರ್ತೆ ಕಲಾವಿದೆರ್ ವಿಟ್ಲ ಅಭಿನಯದ ರಂಗ್ ದ ರಾಜೆ ಸುಂದರ್ ರೈ ಮಂದಾರ ಮತ್ತು ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಂಪೂರ್ಣ ಸಲಹೆ ಸಹಕಾರದೊಂದಿಗೆ ಕೆ .ಕೆ. ಪೇಜಾವರ್ ಸಾಹಿತ್ಯ...
ಕಾರು ಅಪಘಾತದ ವೇಳೆ ಸಹಾಯಕ್ಕೆಂದು ಧಾವಿಸಿದವರು ಮಸಣ ಸೇರಿದ್ದು ಹೇಗೆ? – ವಿದ್ಯುತ್ ಪ್ರವಹಿಸಿ...
ಕಾರೊಂದು ಅಪಘಾತಕ್ಕೀಡಾಗಿ ಅದಕ್ಕೆ ವಿದ್ಯುತ್ ಪ್ರವಹಿಸಿದ ಕಾರಣ ಸಹಾಯಕ್ಕೆ ಬಂದ ಇಬ್ಬರಿಗೆ ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.ಅಶೋಕಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರೊಂದು ಅಪಘಾತಕ್ಕೀಡಾಗಿತ್ತು. ಸದ್ಯ ಅಪಘಾತದ ವೇಳೆ...
ವಿಟ್ಲ: 25ನೇ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸುವ ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ...
ವಿಟ್ಲ: ದಕ್ಷಿಣ ಕೊರಿಯಾದಲ್ಲಿ ನಡೆಯುವ 25ನೇ ವಿಶ್ವ ಸ್ಕೌಟ್ ಗೈಡ್ಸ್ ಜಾಂಬೂರಿಯಲ್ಲಿ ಶಾಲಾ ಪ್ರತಿನಿಧಿಯಾಗಿ ವಿಟ್ಲ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗೌತಮ್ ಹೆಚ್. ಇವರು ಭಾಗವಹಿಸಲಿದ್ದು ಇವರಿಗೆ ಶಾಲಾ...
ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿಟ್ಲದ ಯುವತಿಯ ಬ್ಯಾಗ್ನಿಂದ ಸಾವಿರಾರು ರೂ.ಮೌಲ್ಯದ ಸೊತ್ತು ಕಳವು
ಪುತ್ತೂರು: ಬೆಂಗಳೂರುನಿಂದ ಪುತ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ ಬರುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್ನಿಂದ ಸಾವಿರಾರು ರೂ.ಮೌಲ್ಯದ ಸೊತ್ತುಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಪುಣಚ ಗ್ರಾಮದ ಅಜೇರು ನಿವಾಸಿ ದಿವಾಕರ ನಾಯಕ್ ಎಂಬವರ ಪುತ್ರಿ...
ಚಾಕುವಿನಿಂದ ಇರಿದು ಅಡುಗೆ ಭಟ್ಟನ ಕೊಲೆ..!
ಚಾಕುವಿನಿಂದ ಇರಿದು ಅಡುಗೆ ಭಟ್ಟನನ್ನ ಕೊಲೆ ಮಾಡಿದ ಘಟನೆ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್ನಲ್ಲಿ ನಡೆದಿದೆ.
ರವಿ ಭಂಡಾರಿ(44) ಮೃತ ವ್ಯಕ್ತಿ. ಮೃತ ರವಿ ಭಂಡಾರಿ ರಾಜಾಜಿನಗರದ ಪಿಜಿಯಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ...
















