Tag: vtv vitla
ಮಂಗಳೂರು: ಪಡಿತರ ಚೀಟಿಯಲ್ಲಿ ಮೃತರ ಹೆಸರು ತೆಗೆಯಲು ದ.ಕ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ ಕೂಡ ಅವರ ಹೆಸರು ಪಡಿತರ ಚೀಟಿಯಲ್ಲಿ ಇನ್ನೂ ತೆಗೆದು ಹಾಕಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಅಕ್ರಮವಾಗಿ ಉಳಿಸಿರುವುದು ಪತ್ತೆಯಾಗಿದೆ.
ಅಂತಹ...
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್
ಬೆಂಗಳೂರು: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿದೆ. ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ. ಎಂಟು ನಾಯಕರನ್ನು...
ಹೆಬ್ರಿ: ಸೌಹಾರ್ದ ಸೊಸೈಟಿ ಉದ್ಯೋಗಿ ನೇಣಿಗೆ ಶರಣು
ಹೆಬ್ರಿ: ಮನನೊಂದು ವಿವಾಹಿತನೋರ್ವ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಹಾಡಿಯಲ್ಲಿ ನಡೆದಿದೆ.
ಹೆಬ್ರಿ ಶಿವಪುರ ನಿವಾಸಿ ರಂಗನಾಥ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ....
ಅಮರನಾಥ ಯಾತ್ರೆ ಮುಗಿಸಿ ಬರುತ್ತಿದ್ದ ಬಸ್ ಅಪಘಾತ; ಆರು ಜನ ಮೃತ್ಯು, 20ಕ್ಕೂ ಹೆಚ್ಚು...
ಮಹಾರಾಷ್ಟ್ರದ ಬುಲ್ಲಾನಾ ಜಿಲ್ಲೆಯ ಎನ್ಎಚ್ 6 ರಲ್ಲಿ ಬೆಳಿಗ್ಗೆ ಎರಡು ಬಸ್ಗಳು ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ವರದಿಯಾಗಿದೆ. ಜಿಲ್ಲೆಯ ಮಲ್ಕಾಪುರ...
ಮಂಗಳೂರು: ಧಕ್ಕೆಯಲ್ಲಿ ಗಾಂಜಾ ಮಾರಾಟ ಆರೋಪ; ಇಬ್ಬರ ಬಂಧನ
ಮಂಗಳೂರು: ನಗರದ ಧಕ್ಕೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಬ್ದುಲ್ ರಹೀಂ (43) ಮತ್ತು ಅಶ್ರಫ್ (47) ಎಂದು ಗುರುತಿಸಲಾಗಿದೆ. ನಗರದ ಬಂದರು ಉತ್ತರ ಧಕ್ಕೆಯಲ್ಲಿರುವ...
ಉಳ್ಳಾಲ: ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪ; ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು- ಆರೋಪಿ ಪರಾರಿ
ಉಳ್ಳಾಲ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಉಳ್ಳಾಲದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.
ಬಸ್ಸಿಗಾಗಿ...
ಅವಹೇಳನಕಾರಿ ಪೋಸ್ಟ್ ಟ್ವಿಟ್ ಮಾಡಿದ್ದಕ್ಕೆ ಶಕುಂತಲಾ ನಟರಾಜ್ ತಪ್ಪೊಪ್ಪಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರಿಗೆ ಸ್ಟೇಷನ್ ಜಾಮೀನು ಲಭಿಸಿದೆ.
ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ ಬಳಿಕ ಶಕುಂತಲಾ ನಟರಾಜ್ ಅವರನ್ನು...
ತಾಯಿ ಬುದ್ದಿವಾದ ಹೇಳಿದ್ದನ್ನು ಮನಸ್ಸಿಗೆ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ
ಗೌರಿಬಿದನೂರು ನಗರದ ಸುಮಂಗಲಿ ಬಡಾವಣೆಯ ವಿಜಯ್ ಕುಮಾರ್ ಹಾಗೂ ಭವ್ಯ ದಂಪತಿಯ ಪುತ್ರಿ 15 ವರ್ಷದ ಬಾಲಕಿ ವಿದ್ಯಾಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಸರಿಯಾಗಿ ಓದದೆ, ಮೊಬೈಲ್ ಆಟವಾಡಿಕೊಂಡಿರುತ್ತಿದ್ದ ಮಗಳಿಗೆ ಆಕೆಯ ತಾಯಿ ಗುರುವಾರ...
ರೀಲ್ಸ್ ಮಾಡಲು ಐಫೋನ್ 14 ಖರೀದಿಸಲು ಮಗುವನ್ನೇ ಮಾರಿದ ದಂಪತಿ
ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಜಯದೇವ್ ಘೋಷ್ ಮತ್ತು ಸತಿ ಎಂಬ ದಂಪತಿ ‘ಐಫೋನ್ 14’ ಖರೀದಿಸಲು ಎಂಟು ತಿಂಗಳ ಗಂಡು ಮಗುವನ್ನು ಮಾರಾಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಎಲ್ಲಾ ಜನರ...
ಬಂಟ್ವಾಳ: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ, ಕರ್ತವ್ಯಕ್ಕೆ ಅಡ್ಡಿ : ಇಬ್ಬರು ಆರೋಪಿಗಳ ಬಂಧನ
ಬಂಟ್ವಾಳ: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್...
















