Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಪುತ್ತಿಲ ಪರಿವಾರದ ವಿರುದ್ಧ ನಗರ ಠಾಣೆಯಲ್ಲಿ ಕೇಸ್ ದಾಖಲು

ಪುತ್ತೂರು: ಪೂರ್ವಾನುಮತಿ ಇಲ್ಲದೆ ವಿಜಯೋತ್ಸವ ಮಾಡಿದ ಹಿನ್ನಲೆ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಗಳಿಸಿತ್ತು, ಈ ಹಿನ್ನಲೆಯಲ್ಲಿ...

ಸೌಜನ್ಯ ಕೇಸ್‌ ಮರು ತನಿಖೆ ನಡೆಸುವಂತೆ ತಿಮರೋಡಿ ಮತ್ತು ಕುಟುಂಬ ಸದಸ್ಯರಿಂದ CM ಗೆ...

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾದ ಮಹೇಶ್...

ಮಂಗಳೂರು: 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಸುಲಿಗೆ ಪ್ರಕರಣದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಉಳ್ಳಾಲದ ಬಶೀರ್(51) ಎಂದು ಗುರುತಿಸಲಾಗಿದೆ. ಈತನನ್ನು‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ...

ವಿಟ್ಲ: (ಆ.1 ) ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆನಂದಾಶ್ರಮ ಸೇವಾ ಟ್ರಸ್ಟ್ (ರಿ.)...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ದ.ಕ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ, ಮಂಗಳೂರು, ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ...

ಕುಷಿ ವಿಟ್ಲ ರವರಿಗೆ ಕರ್ನಾಟಕ ರಾಜ್ಯಮಟ್ಟದ ಜನಸ್ಪಂದನ ಕಲಾಸಿರಿ ರತ್ನ ಪ್ರಶಸ್ತಿ

ಕರ್ನಾಟಕ ಜನಸ್ಪಂದನ ಟ್ರಸ್ಟ್ (ರಿ) ಕರ್ನಾಟಕ ರಾಜ್ಯ ಸಂಸ್ಥೆ ಟಿ.ದಾಸರಹಳ್ಳಿ ಬೆಂಗಳೂರು, ಹನುಮಂತಪ್ಪ ಎಸ್ ಮೇಡೆಗಾರ ರಾಜ್ಯಾಧ್ಯಕ್ಷರು ಇವರು ಹಮ್ಮಿಕೊಂಡ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ ಹಾಗೂ...

ಜೆ.ಸಿ.ಐ. ವಿಟ್ಲ ಘಟಕದ ಪೂರ್ವಾಧ್ಯಕ್ಷ ಜೆ.ಸಿ. ಚಂದ್ರಹಾಸ ಶೆಟ್ಟಿಯವರಿಗೆ “ಉದ್ಯೋಗ ರತ್ನ ಪ್ರಶಸ್ತಿ”

ಜೆ.ಸಿ.ಐ. ಇಂಡಿಯಾ ವಲಯ 15 ರ ಬೆಳವಣಿಗೆ ಮತ್ತು ಅಭಿವೃದ್ಧಿ ವಿಭಾಗ ಹಾಗೂ ವ್ಯವಹಾರ ಸಮ್ಮೇಳನ “ವೃದ್ಧಿ” ಜೆ.ಸಿ. ಶಂಕರನಾರಾಯಣರ ಆತಿಥ್ಯದಲ್ಲಿ ಹಾಲಾಡಿಯ ಶಾಲಿನಿ ಜೆ. ಶಂಕರ್ ಕನ್ವೆನ್ಸನ್ ಸೆಂಟರ್‌ನಲ್ಲಿ ಜುಲೈ 23...

ವಿಟ್ಲ: ಕೆಮಿಕಲ್‌ಯುಕ್ತ ಕಲುಷಿತ ನೀರು ಹಳ್ಳಕ್ಕೆ ಬಿಟ್ಟ ಕಿಡಿಗೇಡಿಗಳು; ಸೆರೆಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ವಿಟ್ಲ: ಕೇರಳದಿಂದ ತಂದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಚೆಲ್ಲಡ್ಕ ಅಮೈ ಬಳಿಯ ಹಳ್ಳಕ್ಕೆ ನಿರಂತರವಾಗಿ ಬಿಡುವ ವಾಹನ ಸಮೇತ ಚಾಲಕನನ್ನು ಸಾರ್ವಜನಿಕರು ಹಿಡಿದ ಘಟನೆ ನಡೆದಿದೆ. ಚೆಲ್ಲಡ್ಕ ಅಮೈ ಬಳಿಯ ಹಳ್ಳಕ್ಕೆ ದಿನಂಪ್ರತಿ...

ಉಡುಪಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ಪ್ರಕರಣ : ರಾಷ್ಟ್ರೀಯ ಮಹಿಳಾ ಆಯೋಗದಿಂದ ತನಿಖೆ –...

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ವಿಚಾರ ರಾಜ್ಯ, ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ರಾಷ್ಟ್ರೀಯ ಮಹಿಳಾ ಆಯೋಗದ ದಕ್ಷಿಣ ಭಾರತದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಆಗಮಿಸಿದ್ದು, ಪ್ರಕರಣದ...

ಮಂಗಳೂರು: ಸಾಕು ನಾಯಿಗೆ ವಿಷ ಇಟ್ಟು ಹತ್ಯೆ; ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ನಾಯಿಗೆ ವಿಷ ಹಾಕಿ ಕೊಂದ ಬಗ್ಗೆ ನಗರದ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕಾಪಿಕಾಡ್ 4ನೇ ಕ್ರಾಸ್‌ನಲ್ಲಿದ್ದ ವ್ಯಕ್ತಿಯೊಬ್ಬರ 4 1/2 ವರ್ಷದ...

ಮಂಗಳೂರು: ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ; ಅಪರಾಧಿ ಸಲಿಂಗಕಾಮಿ ಉಪನ್ಯಾಸಕನಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಉಪನ್ಯಾಸಕನೋರ್ವ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್‌ಸಿ-1) ಜೀವಾವಧಿ ಶಿಕ್ಷೆ ವಿಧಿಸಿದೆ. ಕುಳಾಯಿಯ...
error: Content is protected !!