Tag: vtv vitla
ಕೂದಲು ಉದುರುವ ಸಮಸ್ಯೆಗೆ ಮನೆಮದ್ದು
ರಕ್ತ ಸಂಚಾರ ಸರಿಯಾದ ಕ್ರಮದಲ್ಲಿ ಆದರೆ ಎಷ್ಟೋ ಸಮಸ್ಯೆಗಳು ಪರಿಹಾರವಾಗಿಬಿಡುತ್ತವೆ. ನಿತ್ಯ ಬಳಸುವ ಯಾವುದೇ ಹೇರ್ ಆಯಿಲ್ ಬಳಸಿ ನಿಧಾನವಾಗಿ ನೆತ್ತಿಯ ಮೇಲೆ ಮಸಾಜ್ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಇದರ ಜೊತೆಗೆ...
ಮುಂದುವರಿದ ಭಾರಿ ಮಳೆ ; ದಕ್ಷಿಣ ಕನ್ನಡ ಜಿಲ್ಲಾ ಪ್ರಾಥಮಿಕ ಪ್ರೌಢಶಾಲೆಗೆ ನಾಳೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆಯಿಂದ ಜುಲೈ 27ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಪ್ರೌಢಶಾಲೆಗಳಿಗೆ, ರಜೆ ಘೋಷಣೆ. ಸರಕಾರಿ ಅನುದಾನಿತ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ.
ಪಿಯುಸಿ ಪದವಿ ಕಾಲೇಜುಗಳಿಗೆ ನಾಳೆ...
ವಿಟ್ಲ: ದಿನಸಿ ಸಾಮಗ್ರಿಗಳ ‘ಶ್ರೀ ಲಕ್ಷ್ಮೀ ಜನರಲ್ ಸ್ಟೋರ್’ ಶುಭಾರಂಭ
ದಿನಸಿ ಸಮಾಗ್ರಿಗಳನ್ನೊಳಗೊಂಡ ಶ್ರೀ ಲಕ್ಷ್ಮೀ ಜನರಲ್ ಸ್ಟೋರ್ ವಿಟ್ಲ ಮಂಗಳೂರು ರಸ್ತೆಯ ಗೋಲ್ಡನ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.
ಹೇಮಂತ್ ರಂಜಿನಿ ಮಾಮೇಶ್ವರ ಮಾಲಕತ್ವದ ಶ್ರೀ ಲಕ್ಷ್ಮೀ ಜನರಲ್ ಸ್ಟೋರ್ ದಿನಸಿ ಅಂಗಡಿಯನ್ನು ಕೃಷ್ಣಯ್ಯ ವಿಟ್ಲ...
ಪದ್ಮನಾಭಸ್ವಾಮಿ ದೇವಸ್ಥಾನದ ಆಡಳಿತ ಇನ್ನು ಮುಂದೆ ತಿರುವಂಕೂರು ರಾಜ ಮನೆತನಕ್ಕೆ
ಪದ್ಮನಾಭಸ್ವಾಮಿ ದೇವಸ್ಥಾನವನ್ನು ಕೇರಳ ಕಮ್ಯುನಿಸ್ಟ್ ಸರಕಾರವು ವಿಮುಕ್ತಗೊಳಿಸಿದೆ. ಸಂವಿಧಾನದ ಪ್ರಕಾರ , ಸರ್ಕಾರಕ್ಕೆ ಯಾವುದೇ ರೀತಿ ಅಧಿಕಾರವಿಲ್ಲ. ದೇವಸ್ಥಾನದ ಪರಂಪರೆಯ ಎರಡು ಲಕ್ಷ ಕೋಟಿ ಆಸ್ತಿ ಮೇಲೆ ಸರ್ಕಾರದ ಯಾವುದೇ ರೀತಿ ಅಧಿಕಾರವಿರುವುದಿಲ್ಲ....
ಜೆಸಿಐ ವಿಟ್ಲ ಘಟಕಕ್ಕೆ ಅಭಿವೃದ್ಧಿ & ಬೆಳವಣಿಗೆ ವಿಭಾಗದ TOP-3 ಪ್ರಶಸ್ತಿಯ ಗರಿ
ವಿಟ್ಲ: ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ವಿಟ್ಲ ಘಟಕವು ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆಯ ವಿಭಾಗದ ಪ್ರತಿಷ್ಠಿತ ಪ್ರಶಸ್ತಿ TOP-3 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಜೆಸಿ ಪರಮೇಶ್ವರ ಹೆಗಡೆ ನೇತ್ರತ್ವದ ಸುಮಾರು 43 ವರ್ಷಗಳ ಇತಿಹಾಸವುಳ್ಳ...
ಮಂಗಳೂರು: ಬೋಟ್ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಯುವಕ ಮೃತ್ಯು
ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಳ್ಳಾಲ ನಿವಾಸಿ ಮುಝಮ್ಮಿಲ್ (32) ಮೃತ ಯುವಕ ಎಂದು ತಿಳಿದು...
ಮಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಬಲಿ; ಕುಟುಂಬಸ್ಥರಿಂದ ಪ್ರತಿಭಟನೆ
ಮಂಗಳೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರರು ಆರೋಪಿಸಿ ಪ್ರತಿಭಟಿಸಿದ್ದು, ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ನಿವೃತ್ತ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ನಿವೃತ್ತ ಯೋಧ ಸುಬ್ರಾಯ ಬಲ್ಲಾಳ್ ವಿಟ್ಲ ಇವರನ್ನು ಕ್ಲಬ್ ನ ಪರವಾಗಿ ಶಾಲು ಹೊದಿಸಿ ಪೇಟ ಧರಿಸಿ ನೆನಪಿನ...
ದಿ|ಪ್ರವೀಣ್ ನೆಟ್ಟಾರುರವರ ಸ್ಮೃತಿ ದಿನ ; ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಜಿಹಾದಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವಮುಖಂಡ ದಿ|ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನ ಹಾಗೂ ರೋಟರಿ ಬ್ಲಡ್ ಬ್ಯಾಂಕ್...
ಉಡುಪಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ; ಆಡಳಿತ ಮಂಡಳಿ ಹಾಗೂ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ...
ಉಡುಪಿ: ಉಡುಪಿ ಪ್ಯಾರಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೂರು ವಿದ್ಯಾರ್ಥಿನಿಯರು ವೀಡಿಯೋ ಚಿತ್ರೀಕರಣ ನಡೆಸಿದ ಘಟನೆಯ ಕುರಿತು ಕಾಲೇಜ್ ಮತ್ತು ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.
ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡ...
















