Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಪೆಟ್ರೋಲ್ ತುಂಬಿಸಿ ಹಣ ಕೊಡದೆ ಎಸ್ಕೇಪ್‌

ಮಂಗಳೂರು: ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೆ ಪರಾರಿಯಾಗಿರುವ ಘಟನೆ ನಡೆದಿದೆ. ಕಾವೂರಿನ ಪೆಟ್ರೋಲ್ ಪಂಪ್‌ನಲ್ಲಿ ಜುಲೈ 20ರಂದು ರಾತ್ರಿ 11.19ಕ್ಕೆ ನೀಲಿ ಬಣ್ಣದ ಕಾರಿಗೆ ಫುಲ್‌ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತ 4,100.60...

ವಿಟ್ಲ: ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್ಸು

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಚರಂಡಿಗಿಳಿದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಬಕ ಸಮೀಪ ನಡೆದಿದೆ. ಕಬಕದ ನೀರಪಳಿಕೆ ಎಂಬಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ವಿಟ್ಲ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಗಾಯಾಳು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ. ಮೃತ ದುರ್ದೈವಿಯನ್ನು ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರು ನಿವಾಸಿ ಜನಾರ್ದನ ಎನ್ನಲಾಗಿದೆ. ಟಿಪ್ಪರ್ ಮತ್ತು ಆಕ್ಟೀವಾ ನಡುವೆ...

ವಿಟ್ಲ: ಶ್ರೀಧಾಮ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ-...

ವಿಟ್ಲ: ಶ್ರೀಧಾಮ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಹಿನ್ನಲೆಯಲ್ಲಿ 48ದಿನಗಳ ಕಾಲ ನಡೆಯಲಿರುವ ಸಾಮೂಹಿಕ ಶ್ರೀ ಲಕ್ಷ್ಮೀ...

ಸುಗಂಧ ದ್ರವ್ಯ ಹಾಕಿದ್ದಕ್ಕೆ ಜಗಳ: ಹೆಂಡತಿಗೆ ಗುಂಡು ಹಾರಿಸಿದ ಪಾಪಿ ಪತಿ

ಮನೆಯಿಂದ ಆಚೆ ಹೋಗುವ ವೇಳೆ ಪತ್ನಿ ಸುಗಂಧ ದ್ರವ್ಯ ಹಾಕಿದ್ದಕ್ಕೆ ವಾಗ್ವಾದ ನಡೆದು, ಜಗಳ ವಿಕೋಪಕ್ಕೆ ತಿರುಗಿ ಗಂಡ ಗುಂಡು ಹಾರಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು...

ವಿಟ್ಲ: ಪೆರುವಾಯಿ ಕೋಳಿ ಅಂಕಕ್ಕೆ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಯುವಕನ ಮೇಲೆ ಕಿಡಿಗೇಡಿಗಳಿಂದ ಹಿಗ್ಗಾಮುಗ್ಗಾ ಥಳಿತ; ಯುವಕ ಗಂಭೀರ ವಿಟ್ಲ: ಯುವಕನೊಬ್ಬನಿಗೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ವಿಟ್ಲದ ಕಾವೇರಿ ಬಾರ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಪೆರುವಾಯಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ವರುಣ್ ರೈ...

ಅರ್ಚಕನಿಗೆ ಉಂಡೆನಾಮ ಹಾಕಿದ ಕಿರಾತಕ; ಬರೋಬ್ಬರಿ 1.7 ಕೋಟಿ ರೂಪಾಯಿ ಗುಳುಂ

ಬೆಂಗಳೂರು: ಅರ್ಚಕರೊಬ್ಬರಿಗೆ ಇಪ್ಪತ್ತು ತಿಂಗಳಲ್ಲಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ 1.07 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಶೇಷಗಿರಿ ಬಂಧಿತ ಆರೋಪಿ. ತನಗೆ ಷೇರು...

ವಿಟ್ಲ: ಇಕೋ ವಾಹನಕ್ಕೆ ಡಿಕ್ಕಿ ಹೊಡೆದ ಬಾಕ್ಸೈಟ್‌ ಸಾಗಾಟದ ಲಾರಿ

ವಿಟ್ಲ: ಉಕ್ಕುಡ -ಕನ್ಯಾನ ರಸ್ತೆಯಲ್ಲಿ ಮಣ್ಣು ಸಾಗಿಸುತ್ತಿದ್ದ ಲಾರಿಯೊಂದು ಇಕೋ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಕನ್ಯಾನ ಕಡೆಯಿಂದ ಬರುತ್ತಿದ್ದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿ ಕೇಪಳಗುಡ್ಡೆ ತಿರುವಿನಲ್ಲಿ ದೇಲಂತಬೆಟ್ಟು ಕಡೆಯಿಂದ ಬರುತ್ತಿದ್ದ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದ ಲಾರಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ಬಾಂಬಿಲ ಆಶ್ಬಕ್ ಎಂಬವರ ಮನೆಯ...

ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುತ್ತೂರು ಮೂಲದ ಅಜಿತ್‌ ರೈ ಜಾಮೀನು ಅರ್ಜಿ ವಜಾ; ಭ್ರಷ್ಟ...

ಅಕ್ರಮ ಆಸ್ತಿ ಗಳಿಕೆಯ ಆರೋಪದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಹಸೀಲ್ದಾರ್ ಅಜಿತ್ ರೈ.ಗೆ ನ್ಯಾಯಾಲಯ ಮತ್ತೊಂದು ಶಾಕ್‌ ನೀಡಿದೆ. ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಆಗಿದ್ದು, ಲೋಕಾಯುಕ್ತ ಪೊಲೀಸರು ಆರೋಪಿ...
error: Content is protected !!