Tag: vtv vitla
ತಂದೆ-ತಾಯಿಯನ್ನು ಬರ್ಬರವಾಗಿ ಕೊಲೆಗೈದು ಎಸ್ಕೇಪ್ ಆಗಿದ್ದ ಪುತ್ರ ಅರೆಸ್ಟ್
ನಾಲ್ಕು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ತಂದೆ-ತಾಯಿಯನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ ಮಗನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ (26) ಬಂಧಿತ ಹಂತಕ. ಈತ ಕಳೆದ ಮಂಗಳವಾರ ತಂದೆ-ತಾಯಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ....
ಮಣಿಪಾಲ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ; ಇಬ್ಬರ ಬಂಧನ, ಓರ್ವ ಪರಾರಿ
ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ 5 ಮಂದಿ ಮಹಿಳೆಯರನ್ನು ರಕ್ಷಿಸಿದ ಘಟನೆ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಉಚ್ಚಿಲ ನಿವಾಸಿ...
ಮಂಗಳೂರು: ಬೀಚ್ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ಗಿರಿ
ಮಂಗಳೂರು: ವಿಹಾರಕ್ಕೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ಗಿರಿ ಪ್ರದರ್ಶಿಸಿದ ಘಟನೆ ಪಣಂಬೂರಿನ ಬೀಚ್ ಬಳಿ ನಡೆದಿದೆ.
ಇಬ್ಬರು ಹುಡುಗರು, 4 ಮಂದಿ ಯುವತಿಯರಿದ್ದ ಸ್ನೇಹಿತರ 6ಮಂದಿ ವಿದ್ಯಾರ್ಥಿಗಳ ತಂಡ ಸಂಜೆ...
ನಂದಿನಿ ಹಾಲಿನ ದರ 3 ರೂ. ಏರಿಕೆ; ಆ.1 ರಿಂದ ಪರಿಷ್ಕೃತ ದರ ಜಾರಿ
ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿಗಳಿಗೆ ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆ. 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ರಾಜ್ಯದ ಎಲ್ಲಾ...
ಉಡುಪಿ: ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಚಿತ್ರೀಕರಣ; ಮೂರು ಕಿಂಗ್ಪಿನ್ ಮುಸ್ಲಿಂ ವಿದ್ಯಾರ್ಥಿನಿಯರು ಸಸ್ಪೆಂಡ್
ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿ ವಾಟ್ಸಾಪ್ ಗ್ರೂಪ್ನಲ್ಲಿ ಹಂಚಿಕೊಂಡ ಆರೋಪದ ಸಂಬಂಧ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು...
ವಿಟ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿಕ ಸಾವು
ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೃಷಿಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಉಕ್ಕುಡ ಆಲಂಗಾರು ಎಂಬಲ್ಲಿ ನಡೆದಿದೆ.
ಮೃತರನ್ನು ಆಲಂಗಾರು ನಿವಾಸಿ ನಾರಾಯಣ ಗೌಡ (55 ವರ್ಷ ) ಎಂದು ಗುರುತಿಸಲಾಗಿದೆ....
ಮೋದಿ ಜೀ, ಯೋಗಿ ಜೀ ನಾನು ಗೂಢಚಾರಿಯಲ್ಲ, ನನ್ನನ್ನು ಪಾಕಿಸ್ತಾನಕ್ಕೆ ವಾಪಸ್ ಕಳುಹಿಸಬೇಡಿ; ಸೀಮಾ...
ಲಕ್ನೋ: ಪಬ್ಜಿ ಪ್ರೇಮಿಗಾಗಿ ತನ್ನ 4 ಮಕ್ಕಳೊಂದಿಗೆ ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ್ದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಪ್ರಕರಣದಲ್ಲಿ ದಿನಕ್ಕೊಂದು ರಹಸ್ಯ ಬಯಲಾಗುತ್ತಿದೆ.
ಪಾಕಿಸ್ತಾನದ ಸೇನೆ ಮತ್ತು ಅಲ್ಲಿನ ಗುಪ್ತಚರ ಸಂಸ್ಥೆ ಇಂಟರ್...
ಮಂಗಳೂರು : ಮಾದಕ ವಸ್ತು MDMA ಮಾರಾಟ; ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಬಂಧನ
ಮಂಗಳೂರು: ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿರೂರು ಎಂಬಲ್ಲಿ ಎರಡು ಕಾರಿನಲ್ಲಿ...
ವಿಟ್ಲ: ಮದುವೆಯಾಗುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಆರೋಪಿ ಪರಾರಿ; ದೂರು ದಾಖಲು
ವಿಟ್ಲ: ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಬಳಿಕ ಆರೋಪಿ ಪರಾರಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದ್ದು, ಆರೋಪಿಯ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಪ್ರಕರಣ...
ಮಂಗಳೂರು: ಬಜರಂಗದಳದ ಕಾರ್ಯಕರ್ತರ ಗಡಿಪಾರಿಗೆ ಸಿದ್ಧತೆ; ನಮಗೆ ಅವರು ಆರೋಪಿಗಳು ಅಷ್ಟೇ, ಯಾವ ಸಂಘಟನೆ...
ಮಂಗಳೂರು: ನೈತಿಕ ಪೊಲೀಸ್ಗಿರಿಯಲ್ಲಿ ಭಾಗಿಯಾಗಿದ್ದ ಬಜರಂಗದಳದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದೆ. ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಅಧಿಕೃತವಾಗಿ ಒಂದು ವರ್ಷ...
















