Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಆರನೇ ದಿನ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ- ಚಂಡಿಕಾಯಾಗ

ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ಆರನೇ...

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಜೇಸಿಐ ವತಿಯಿಂದ ಮಂಚ, ಹಾಸಿಗೆ ವಿತರಣೆ

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಪುಣಚ ಗ್ರಾಮದ ಸಂಜೀವ ಮೇರ ಪುಯ್ಯೆಮೂಲೆ ಇವರಿಗೆ ವಿಟ್ಲ ಜೇಸಿಐ ವತಿಯಿಂದ ಮಂಚ ಹಾಗೂ ಹಾಸಿಗೆಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೂರ್ವಾಧ್ಯಕ್ಷರಾದ ಜೆಸಿ ಮೋಹನ , ಹಿರಿಯ ಸದಸ್ಯರಾದ...

‘ಸ್ಟೋರಿ ಆಫ್ ಸೌಜನ್ಯಾ’ ಟೈಟಲ್ ನೋಂದಣಿ ; ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಸಿನಿಮಾ ರೂಪದಲ್ಲಿ...

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರಾ ಹಾಗೂ ಕೊಲೆ ಪ್ರಕರಣ ರಾಜ್ಯದಲ್ಲಿ ಬಾರಿ ಸಂಚಲನ ಸೃಷ್ಟಿಸಿದೆ. ಇದೀಗ ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ ಮತ್ತು ಕೊಲೆ ಕೇಸ್ ಸಿನಿಮಾ ರೂಪದಲ್ಲಿ ಬರಲಿದೆ ಎಂಬ ಗಾಳಿ...

ವಿಟ್ಲ: (ಜು.23) ಬಂಟರ ಸಂಘ ಗ್ರಾಮ ಸಮಿತಿ ವತಿಯಿಂದ ಲೇಸ್‌ದ ಲೆಪ್ಪೋಲೆ ಆಟಿದ ವನಸ್...

ವಿಟ್ಲ: ಬಂಟರ ಸಂಘ ಗ್ರಾಮ ಸಮಿತಿ ವಿಟ್ಲ ವತಿಯಿಂದ ಲೇಸ್‌ದ ಲೆಪ್ಪೋಲೆ ಆಟಿದ ವನಸ್ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು. 23ರಂದು ವಿಟ್ಲ ಪದವಿಪೂರ್ವ ಕಾಲೇಜು ರಂಗಮಂದಿರದಲ್ಲಿ ಬೆಳಗ್ಗೆ 9.00ಗಂಟೆಯಿಂದ ನಡೆಯಲಿದೆ. ಸಭಾ...

ಮಂಗಳೂರು: ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ ಮಾರಾಟ; 100 ಕೆಜಿ ಚಾಕೊಲೇಟ್ ವಶ..!

ಮಂಗಳೂರು: ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಮಂಗಳೂರು ಪೊಲೀಸರು ಗುರುವಾರ ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. 100 ಕೆಜಿ ಮಾದಕದ್ರವ್ಯ ಮಿಶ್ರಿತ ಚಾಕೊಲೇಟ್ ವಶಪಡಿಸಿಕೊಂಡಿದ್ದಾರೆ. ಮಂಗಳೂರಿನ ಪಾಂಡೇಶ್ವರ ಪೊಲೀಸರು...

ಮುನ್ನಡೆಯುವ ದಾರಿಗೆ ಬಲವು ನಮ್ಮೊಳಗಿದೆ

ಮನಸ್ಸು ಹಾಗೇ, ಕೆಲವೊಮ್ಮೆ ಅದು ತಗೋಬೇಕು ; ಇದು ಇನ್ನೂ ಒಂದು ಇರಬೇಕು, ಅದು ಬೇಡವೇ ಬೇಡ ಸುಮ್ಮನೆ ಹಣದಂಡ! ಇದು ಚೆನ್ನಾಗಿದೆಯೆಂದೋ ಅಥವಾ ಇನ್ನೂ ಒಂದೆರಡು ಹಾಕಿದ್ರೆ ಒಳ್ಳೆಯದಾಗುತ್ತಿತ್ತು . ಆದರೆ...

ಮಹಿಳೆಯರ ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಪ್ರಕರಣ; ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ...

ವಿಟ್ಲ: (ಜು.23) ಉಚಿತ ಯೋಗ ಶಿಕ್ಷಣ ತರಬೇತಿ ಪ್ರಾರಂಭ

ವಿಟ್ಲ: ಎಸ್‌ಪಿವೈಎಸ್‌ಎಸ್ ಕರ್ನಾಟಕ ನೇತ್ರಾವತಿ ವಲಯ, ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಉಚಿತ ಯೋಗ ಶಿಕ್ಷಣ ತರಗತಿ ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜು.23ರಂದು ಉದ್ಘಾಟನೆಗೊಳ್ಳಲಿದೆ....

ಮದ್ಯಪ್ರಿಯರಿಗೆ ಶಾಕಿಂಗ್‌ ನ್ಯೂಸ್‌; ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ ಅನ್ವಯವಾಗುವಂತೆ ಹೆಚ್ಚಳವಾಗಿದೆ. ಸರ್ಕಾರ ಅಬಕಾರಿ ಸುಂಕವನ್ನು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ...

ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪಾಪಿ ಪತಿ..!

ತನ್ನ ಪತ್ನಿಯನ್ನು ಶೀಲ ಶಂಕಿಸಿ ಪತಿಯೊಬ್ಬನು ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಸ್.ಸಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆಲಗೌಡನಹಳ್ಳಿ ಮೂಲದ ಅಂಬಿಕಾ (28) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ....
error: Content is protected !!