Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಲೈಂಗಿಕ ಕಿರುಕುಳ ಮತ್ತು ಜಾತಿನಿಂದನೆ ಆರೋಪದ ಮೆರೆಗೆ ಪ್ರಿನ್ಸಿಪಾಲ್​​ ಅರೆಸ್ಟ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಮತ್ತು ಜಾತಿನಿಂದನೆ ಆರೋಪದ ಮೆರೆಗೆ ಶಿವಮೋಗದ ಖಾಸಗಿ ಕಾಲೇಜ್​​ ಪ್ರಿನ್ಸಿಪಾಲ್​​ರನ್ನು ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸಿಸ್​ ಫರ್ನಾಂಡಿಸ್ ಬಂಧಿತ ಪ್ರಿನ್ಸಿಪಾಲ್. ಇವರು ಚರ್ಚ್ ಫಾದರ್​...

ಫಿಫಾ ಮಹಿಳಾ ವಿಶ್ವಕಪ್ ಪಂದ್ಯಕ್ಕಾಗಿ ತಂಡಗಳು ತಂಗಿದ್ದ ಹೋಟೆಲ್​ ಬಳಿ​ ಗುಂಡಿನ ದಾಳಿ

ಜುಲೈ 20 ರಿಂದ 32 ದೇಶಗಳ ಮಹಿಳಾ ತಂಡಗಳ ನಡುವೆ ಫಿಫಾ ವಿಶ್ವಕಪ್ ಆರಂಭವಾಗಲಿದೆ ಹಾಗಾಗಿ ಮೊದಲ ಪಂದ್ಯಕ್ಕಾಗಿ ಆಕ್ಲೆಂಡ್​ನ ಹೋಟೆಲ್​ನಲ್ಲಿ ಮಹಿಳಾ ತಂಡಗಳು ತಂಗಿದ್ದ ಸಮಯದಲ್ಲಿ ಹೋಟೆಲ್​ ಬಳಿ​ ಶೂಟರ್ ಒಬ್ಬ...

ಕೊರಗಜ್ಜನ ಪವಾಡ; ರಾತ್ರಿ ನಿದ್ದೆ ಕಣ್ಣಿನಲ್ಲಿ ನಡೆಯುತ್ತಿದ್ದ ಮಗುವನ್ನು ತಡೆದು ನಿಲ್ಲಿಸಿದ ಕೊರಗಜ್ಜ..!!

ಉಡುಪಿ: ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜ ಪವಾಡ ನಡೆದಿದೆ. ರಾತ್ರಿ ನಿದ್ದೆ ಕಣ್ಣಿನಲ್ಲಿ ನಡೆಯುತ್ತಿದ್ದ ಮಗುವನ್ನು ತಡೆದು ನಿಲ್ಲಿಸಿ ಕೊರಗಜ್ಜ ಪವಾಡ ಮೆರೆದಿದ್ದಾರೆ. ಉಡುಪಿಯ ಕುಂದಾಪುರ ಕೆದೂರು ಸಮೀಪದ ದಬ್ಬೆಕಟ್ಟೆಯಲ್ಲಿ ಮುಂಜಾನೆ 3 ಗಂಟೆಗೆ...

ಕಾರ್ಕಳ: ಸೊಸೈಟಿ ಕಚೇರಿಯಲ್ಲಿ ಮಹಿಳೆಯೋರ್ವರ ಆತ್ಮಹತ್ಯೆ ಪ್ರಕರಣ; ಆರೋಪಿಯು ಆತ್ಮಹತ್ಯೆ

ಕಾರ್ಕಳ: ಜು.14ರಂದು ಮಹಿಳಾ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಸಂತೋಷ್ ಯಾನೆ ಹರಿತನಯ ದೇವಾಡಿಗ ಹೊಸ್ಮಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹರಿತನಯ ಕಾರ್ಕಳ ಮಾರ್ಕೆಟ್...

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿಐದನೇ ದಿನ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ- ದತ್ತಯಾಗ

ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ಐದನೇ...

ವಿಟ್ಲ: ರೈತರ ವಿರೋಧದ ನಡುವೆಯೂ ಸರ್ವೆಗೆ ಆಗಮಿಸಿದ ಅಧಿಕಾರಿಗಳ ತಂಡ; ಸ್ಥಳೀಯ ನಿವಾಸಿಗಳ ತೀವ್ರ...

ವಿಟ್ಲ: ಉಡುಪಿ - ಕಾಸರಗೋಡು 400ಕೆ.ವಿ. ವಿದ್ಯುತ್‌ ಪ್ರಸರಣ ಮಾರ್ಗದ ಸರ್ವೆಗೆ ಕೇಪು ಗ್ರಾಮದ ಕೆಲವು ಭಾಗಗಳಿಗೆ ಅಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಪಂಚಾಯತ್‌ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತಪಡಿಸಿ ಹಿನ್ನಲೆ...

ಪುತ್ತೂರು: .ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಹಲ್ಲೆ; ಉಂಗುರ,...

ಪುತ್ತೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಅಪರಿಚಿತರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ...

ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಕ.ಜ.ಯೂ.ಪು.ತಾ.ಘಟಕದ ಅಧ್ಯಕ್ಷ ರಾಮ್‌ದಾಸ್ ಶೆಟ್ಟಿಯವರಿಗೆ...

ವಿಟ್ಲ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಟಿವಿ ಮುಖ್ಯಸ್ಥರಾದ ರಾಮ್‌ದಾಸ್ ಶೆಟ್ಟಿ ವಿಟ್ಲ ಇವರನ್ನು ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಲಯನ್ಸ್ ಪಿನ್...

ಮಣಿಪುರದಲ್ಲಿ ಪೈಶಾಚಿಕ ಕೃತ್ಯ; ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಆರೋಪ

ಮಣಿಪುರದಲ್ಲಿಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿದ್ದಾರೆ. ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ. ಭಯಾನಕ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಈ...

ವಿಟ್ಲ: ಅಳಿಕೆ ಸತ್ಯಸಾಯಿ ಲೋಕಸೇವಾ ಶಾಲೆಯ ನಿವೃತ್ತ ಶಿಕ್ಷಕಿ ಶಂಕರಿ ಅಮ್ಮ ನಿಧನ

ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಶಾಲೆ, ಅಳಿಕೆಯ ನಿವೃತ್ತ ಶಿಕ್ಷಕಿ ಶಂಕರಿ ಅಮ್ಮರವರು ಇಂದು ನಿಧನರಾದರು. ದಿ. ಮಾದಕಟ್ಟೆ ಈಶ್ವರಣ್ಣರವರ ಸಹೋದರಿ ಶಂಕರಿ ಅಮ್ಮನವರು ಸ್ವಗೃಹದಲ್ಲಿ ನಿಧನರಾಗಿದ್ದು, ಅಂತಿಮ ದರ್ಶನ 3 ಗಂಟೆಯವರೆಗೆ ನಡೆದ...
error: Content is protected !!