Tag: vtv vitla
‘ಹಾಸ್ಟೆಲ್ ಹುಡುಗರಿಗೆ’ ತಲೆನೋವಾದ ಪದ್ಮಾವತಿ: ₹1 ಕೋಟಿ ಪರಿಹಾರ ಕೇಳಿದ ರಮ್ಯಾ
ನನ್ನನ್ನು ಚಿತ್ರದಲ್ಲಿ ತೋರಿಸಿದ್ದಾರೆ. ಇದರಿಂದ ನನಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಎಂದು ಸ್ಯಾಂಡಲ್ವುಡ್ ಕ್ವೀನ್ ತಕರಾರು ಎತ್ತಿದ್ದಾರೆ. ಬಹುತೇಕ ಹೊಸಬರೇ ಸೇರಿ ನಿರ್ಮಿಸಿರುವ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರತಂಡಕ್ಕೆ ನಟಿ ರಮ್ಯಾ ವಕೀಲರ...
ಪುತ್ತೂರು : ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರವೀಣ್ ಪೊಲೀಸರ ವಶಕ್ಕೆ
ಪುತ್ತೂರು : ಪುತ್ತೂರಿನ ಕಲ್ಲಿಮಾರು ಎಂಬಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿನಿಯರಿಬ್ಬರು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿಯಲ್ಲಿ ಬಂದ ಯುವಕನೊಬ್ಬ ವಿದ್ಯಾರ್ಥಿನಿಯರೊಂದಿಗೆ...
ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು
ಚಿಕ್ಕಬಳ್ಳಾಪುರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ಚಿಂತಾಮಣಿ ತಾಲೂಕಿನ ಗಡಿಗವಾರಹಳ್ಳಿಯಲ್ಲಿ ನಡೆದಿದೆ.ವಿದ್ಯಾರ್ಥಿನಿ ತನುಶ್ರೀ ಮೃತ ಪಟ್ಟಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಗ್ಗೆ...
ಡ್ರೈನೇಜ್ ಪಿಟ್ನಲ್ಲಿ ಮಹಿಳೆಯ ಶವ ಪತ್ತೆ
ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ಮನೆಯ ಹಿಂಬಾಗದಲ್ಲಿರುವ ಇರುವ ಡ್ರೈನೇಜ್ ಪಿಟ್ನಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.
ಮೃತ ಮಹಿಳೆ ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ.ಪಡು ಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ...
ಶಾಸಕ ಯತ್ನಾಳ್ ಬಿಜೆಪಿಯ ಪ್ರತಿಭಟನೆ ವೇಳೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು
ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ ಬೆನ್ನಲೆ ಬಿಜೆಪಿ...
ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ; ಕರಾವಳಿ ಶಾಸಕರಾದ ಸುನಿಲ್ ಕುಮಾರ್, ಯಶ್ಪಾಲ್, ಕಾಮತ್,...
ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಅಧಿವೇಶನ...
(ಜು.29) ಪುತ್ತೂರು ದರ್ಬೆಯ ಪ್ರಶಾಂತ್ ಮಹಲ್ನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ
ಸುಮಾರು 49 ಬಗೆಯ ವಿಶೇಷ ಖಾದ್ಯಗಳು, ಆಟಿದ ಗೊಬ್ಬುಲು- ಛಾವಡಿ ಲೇಸ್, ತುಳುನಾಡ ಸಾಂಸ್ಕೃತಿಕ ವೈಭವ
ಸವಣೂರು ಸೀತಾರಾಮ ರೈ ಅಧ್ಯಕ್ಷತೆಯಲ್ಲಿ ಪುತ್ತೂರು ದರ್ಬೆಯಲ್ಲಿರುವ ಪ್ರಶಾಂತ್ ಮಹಲ್ನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ 29.07.2023 ನೇ...
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಾಲ್ಕನೇ ದಿನ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ- ಶ್ರೀ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ನಾಲ್ಕನೇ...
ವಿಟ್ಲ: ಜತ್ತಪ್ಪ ಗೌಡ ನಾಯ್ತೊಟ್ಟು ನಿಧನ
ವಿಟ್ಲ: ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಜತ್ತಪ್ಪ ಗೌಡ ನಾಯ್ತೊಟ್ಟು ( 83 ) ಅಸೌಖ್ಯದಿಂದ ನಿಧನರಾದರು.
ವಿಟ್ಲ ಗ್ರಾಮಪಂಚಾಯತ್ನಲ್ಲಿ ಬಿಜೆಪಿ ಪಕ್ಷದಿಂದ ಚುನಾವಣೆಗೆ ನಿಂತು 2 ಬಾರಿ ಸದಸ್ಯರಾಗಿ ಇನ್ನೊಮ್ಮೆ ಉಪಾಧ್ಯಕ್ಷರಾಗಿ ಕೆಲಸಮಾಡಿದ್ದರು....
ಮಂಗಳೂರು: ಬೈಕ್ ಸ್ಕಿಡ್ ಆಗಿ ಡಿವೈಡರ್ಗೆ ಡಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!
ಮಂಗಳೂರು: ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ.
ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮುಹಮ್ಮದ್ ನಶತ್...
















