Tag: vtv vitla
ವಿಟ್ಲ: (ಜು.23) ಪುತ್ತಿಲ ಪರಿವಾರ ಮಾಮೇಶ್ವರ ಘಟಕ ಇದರ ವತಿಯಿಂದ ಕೆಸರ್ಡೊ೦ಜಿ ದಿನ ಕಾರ್ಯಕ್ರಮ
ವಿಟ್ಲ: ಪುತ್ತಿಲ ಪರಿವಾರ ಮಾಮೇಶ್ವರ ಘಟಕ ಇದರ ವತಿಯಿಂದ ಕೆಸರ್ಡೊ೦ಜಿ ದಿನ ಕಾರ್ಯಕ್ರಮವು ಜು.23ರಂದು ಮಂಗಳಪದವು, ಮಚ್ಚಗದ್ದೆಯಲ್ಲಿ ನಡೆಯಲಿದೆ.
ದೀಪೋಜ್ವಲನೆ ಹಾಗೂ ಉದ್ಘಾಟನೆ ಬೆಳಿಗ್ಗೆ 9.30ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ನಿವೃತ್ತ ಅಧ್ಯಾಪಕ ಕೇಶವಯ್ಯ...
ಮಂಗಳೂರು: ಡಾ. ಶ್ರೀ ರಕ್ಷಾ ಅವರ ಶ್ರೀ ಹೋಮಿಯೋಪಥಿ ಕ್ಲಿನಿಕ್ ಶುಭಾರಂಭ
ಮಂಗಳೂರು: ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಶ್ರೀ ರಕ್ಷಾ ಇವರ ಕ್ಲಿನಿಕ್ ಮಂಗಳೂರಿನ ಕೊಡಿಯಾಲ್ಬೈಲ್ನ ಎಂಜಿ ರಸ್ತೆಯ ಗೋಲ್ಡನ್ ಆರ್ಕೆಡ್ನ ನೆಲಮಹಡಿಯಲ್ಲಿ ಶುಭಾರಂಭಗೊಂಡಿದೆ.
ಪುಣಚ ಪರಿಯಾಲ್ತಡ್ಕ ಅನುದಾನಿತ ಹಿ.ಪ್ರಾ...
ವಿಟ್ಲ : (ಜು.22)ಫೋರೆವರ್ ಬ್ರದರ್ಸ್ ಕ್ಲಬ್ ಕಂಬಳಬೆಟ್ಟು ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಬೃಹತ್...
ವಿಟ್ಲ : ಫೋರೆವರ್ ಬ್ರದರ್ಸ್ ಕ್ಲಬ್ ಕಂಬಳಬೆಟ್ಟು ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಬ್ಲಡ್ ಡೋನೋರ್ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವು ನಡೆಯಲಿದೆ.
ಶಿಬಿರವು ಜು.22 ಶನಿವಾರದಂದು ಬೆಳಿಗ್ಗೆ...
ಬೆಳ್ಳಾರೆ: ವಿರಾಟ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ಳಾರೆ: ವಿರಾಟ್ ಫ್ರೆಂಡ್ಸ್ ಇದರ ಮಹಾಸಭೆಯಲ್ಲಿ 2023-2023ರ ನೂತನ ಪದಾಧಿಕಾರಿಗಳ ಆಯ್ಕೆಯು ಜು.18 ರಂದು ಬೆಳ್ಳಾರೆ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಿತು.
ಅಧ್ಯಕ್ಷ ಸಂತೋಷ್ ಮಣಿಯಾಣಿ, ಕಾರ್ಯದರ್ಶಿ ಜೀವನ್ ಕಲ್ಲೋಣಿ , ಗೌರವಾಧ್ಯಕ್ಷ...
ಸಿಲಿಕಾನ್ ಸಿಟಿಯಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಪ್ಲ್ಯಾನ್; ಐವರು ಶಂಕಿತ ಉಗ್ರರ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಮಾಹಿತಿ ಮೇರೆಗೆ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಹೈಲ್, ಉಮರ್, ತಬ್ರೇಜ್, ಮುದಾಸಿರ್, ಫೈಜಲ್ ರಬ್ಬಾನಿ ಬಂಧಿತ ಶಂಕಿತ ಉಗ್ರರು. ಸಿಸಿಬಿ...
ಕೆಲಿಂಜದ ಶಾಲೆಯಲ್ಲಿ ಮತ್ತೆ ಮಕ್ಕಳ ಕಲರವ- ಎರಡೇ ತಿಂಗಳಲ್ಲಿ ಮೂರು ಪಟ್ಟು ವಿದ್ಯಾರ್ಥಿಗಳು ಹೆಚ್ಚಳ;...
ಕಲ್ಲಡ್ಕ-ಕಾಞಂಗಾಡ್ ರಾಜ್ಯ ಹೆದ್ದಾರಿಯಲ್ಲಿ ವಿಟ್ಲ ತಲುಪುವ ಮೊದಲು ರಸ್ತೆ ಬದಿಯಲ್ಲೇ ಇರುವ ಕೆಲಿಂಜದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಕೇವಲ 24 ಮಕ್ಕಳಿದ್ದರು. ಈಗ ಶಾಲೆಗೆ 79 ವಿದ್ಯಾರ್ಥಿಗಳು...
ಕುಂದಾಪುರ : ಸೆಲ್ಫೀ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ಸಮುದ್ರಪಾಲಾದ ಗದಗದ ಯುವಕ
ಕುಂದಾಪುರ : ಮೊಬೈಲ್ ನಲ್ಲಿ ಸೆಲ್ಫೀ ತೆಗೆದುಕೊಳ್ಳುತ್ತಿದ್ದ ವೇಳೆ ಯುವಕನೋರ್ವ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾದ ಘಟನೆ ಮರವಂತೆ ಬೀಚ್ ನಲ್ಲಿ ಸಂಭವಿಸಿದೆ.
ನಾಪತ್ತೆಯಾದ ಯುವಕನನ್ನು ಗದಗ...
ಯುವಕನನ್ನು ಕಿಡ್ನಾಪ್ ಮಾಡಿ ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು
ಬೆಂಗಳೂರು: ಪ್ರೀತಿ ವಿಚಾರದಲ್ಲಿ ಯುವಕನನ್ನು ಕಿಡ್ನಾಪ್ ಮಾಡಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಗಂಭೀರ ಗಾಯಗೊಂಡ ಶಶಾಂಕ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಆರ್ಆರ್ ನಗರದ ನಿವಾಸಿ ರಂಗನಾಥ್ ಹಾಗೂ...
ಮಂಗಳೂರು: ಕುಡಿದ ಮತ್ತಿನಲ್ಲಿ ತಂದೆ, ತಾಯಿಯನ್ನು ಹತ್ಯೆ ಮಾಡಿದ ಪಾಪಿ ಮಗ..!
ಮಂಗಳೂರು: ಕುಡಿದ ಮತ್ತಿನಲ್ಲಿ ತನ್ನ ತಂದೆ, ತಾಯಿಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.
ಕೊಲೆಯಾದ ತಂದೆಯನ್ನು ಮಂಗಳೂರು ಮೂಲದ ಭಾಸ್ಕರ್(64) ಹಾಗೂ ಕೇಂದ್ರ ಸರ್ಕಾರಿ ನಿವೃತ್ತ ಉದ್ಯೋಗಿ...
ಕಾಸರಗೋಡು: ತಾಯಿ ಮನೆಯಲ್ಲಿ ನೇಣು ಬಿಗಿದು ವಿವಾಹಿತೆ ಆತ್ಮಹತ್ಯೆಗೆ ಶರಣು..!!
ಕಾಸರಗೋಡು: ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ನಡೆದಿದೆ. ಬೇಳ ವಿ.ಎಂ. ನಗರದ ದಾಮೋದರರವರ ಪುತ್ರಿ ಅಶ್ವತಿ(25) ಮೃತ ಪಟ್ಟವರು.
ಸೋಮವಾರ ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು...
















