Tag: vtv vitla
ಆಂಟಿಯ ಪ್ರೀತಿಗೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು..!!
35 ರ ಆಂಟಿಯ ಸೌಂದರ್ಯಕ್ಕೆ ಮರುಳಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗಿನಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಹಾತೂರು ಗ್ರಾಮದ ಸರೋಜ ಎಂಬುವರ ಮಗ ಅಜಿತ್...
ಮಲಗಿದ್ದಲ್ಲಿಯೇ ಯುವಕರಿಬ್ಬರು ಅನುಮಾನಾಸ್ಪದ ಸಾವು
ಕೆಲಸಕ್ಕೆ ಅರಸಿಕೊಂಡು ಬಂದಿದ್ದ ಯುವಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಉತ್ತರಪ್ರದೇಶದ ನಯನ್ಪುರ ಗ್ರಾಮದ ರಾಮ್ ಸಂಜೀವನ್ (30) ಹಾಗೂ ನವಾಬ್ (24) ಮೃತ ದುರ್ದೈವಿಗಳು.
ಕಳೆದ...
ಮಗಳನ್ನು ಪ್ರೀತಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು..!
ಪ್ರೀತಿ ವಿಚಾರಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿದ ದುಷ್ಕರ್ಮಿಗಲು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ರಾಜರಾಜೇಶ್ವರಿ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್...
ಮಹಿಳೆಗೆ ನಂಬರ್ ಕೊಟ್ಟು ಕಾಲ್ ಮಾಡುವಂತೆ ಟಾರ್ಚರ್; ಡಿಶ್ ರಿಪೇರಿ ಬಶೀರ್ನಿಗೆ ಹಿಗ್ಗಾಮುಗ್ಗ ಥಳಿಸಿದ...
ಮಹಿಳೆಯರಿಗೆ ನಂಬರ್ ಕೊಟ್ಟು ಕಾಲ್ ಮಾಡುವಂತೆ ಪೀಡಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ಘಟನೆ ನಡೆದಿದ್ದು,...
ಡಾಕ್ಟರ್ ಭೇಟಿ ಮಾಡಲು ಕರೆ ಮಾಡಿ 1.5 ಲಕ್ಷ ಕಳೆದುಕೊಂಡ ಮಹಿಳೆ..!
ಡಾಕ್ಟರ್ ಭೇಟಿ ಮಾಡಲು ಸಮಯ ಕೇಳಲು ಆಸ್ಪತ್ರೆಗೆ ಕರೆ ಮಾಡಿದ ಮಹಿಳೆ ಆನ್ ಲೈನ್ ವಂಚನೆಗೆ ಸಿಲುಕಿ 1.5 ಲಕ್ಷ ರೂ. ಕಳೆದುಕೊಂಡ ಘಟನೆ ಮುಂಬೈನಲ್ಲಿ ನಡೆದಿದೆ.
ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ಖಾಸಗಿ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ; ಇಂದಿನಿಂದ 48 ದಿನಗಳ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮವು ಇಂದು ಆರಂಭಗೊಂಡಿತ್ತು.
ಮೋಹನದಾಸ ಪರಮಹಂಸ...
ಬ್ರಹ್ಮಾವರ: ಬೈಕಿನಿಂದ ಬಿದ್ದು ಗ್ರಂಥಪಾಲಕಿ ಮೃತ್ಯು..!!
ಬ್ರಹ್ಮಾವರ: ಬೈಕಿನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ- ಬ್ರಹ್ಮಾವರ ರಸ್ತೆಯ ಕೊಳಂಬೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಕೋಟೇಶ್ವರ ನಿವಾಸಿ, ಬ್ರಹ್ಮಾವರ ಕ್ರಾಸ್ಲ್ಯಾಂಡ್ ಕಾಲೇಜಿನ ಲೈಬ್ರೆರಿಯನ್ ಶಾಂಭವಿ ಪಿ.(59) ಎಂದು...
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಹೆಡ್ಕಾನ್ಸ್ಟೇಬಲ್ ಆತ್ಮಹತ್ಯೆ
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿ ಪ್ರಶಾಂತ್ (45) ಎಂಬವರು ಆತ್ಮಹತ್ಯೆ ಮಾಡಿಕೊಂಡವರು.
ಪ್ರಶಾಂತ್...
ಚಂದ್ರಯಾನ 3: ಮೊದಲ ಕಕ್ಷೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ – ಇಸ್ರೋ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಶನಿವಾರ ಚಂದ್ರಯಾನ್ -3 ಬಾಹ್ಯಾಕಾಶ ನೌಕೆಯ ಮೊದಲ ಕಕ್ಷೆಯನ್ನು ಹೆಚ್ಚಿಸುವ ಕುಶಲತೆಯನ್ನು ನಡೆಸಿದ್ದಾರೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಬಾಹ್ಯಾಕಾಶ ನೌಕೆಯ ಆರೋಗ್ಯವು "ಸಾಮಾನ್ಯವಾಗಿದೆ" ಎಂದು ಇಸ್ರೋ...
ಹಳೆಯ ಬಸ್ಸುಗಳಿಗೆ ಹೊಸ ಟಚ್ ಕೊಡಲಿರುವ ಕೆಎಸ್ಆರ್ಟಿಸಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲ ವಿಭಾಗೀಯ ಡಿಪೋ ಮತ್ತು ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಹಳೆಯ ಬಸ್ಗಳನ್ನು ನವೀಕರಿಸಲು ಪ್ರಾರಂಭಿಸಿದೆ.
ಹೊಸ ಬಸ್ಗಳನ್ನು ಕೊಂಡುಕೊಳ್ಳಲು ಹೆಚ್ಚು ಹಣ ಬೇಕಾಗುತ್ತದೆ. ಆದರೆ ಕೊರೊನಾದಿಂದ ಕೆಎಸ್ಆರ್ಟಿಸಿಗೆ...
















