Tag: vtv vitla
ಪೊಲೀಸ್ ಕಾನ್ಸ್ಟೇಬಲ್ ನೇಣಿಗೆ ಶರಣು..!!
ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.
ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪುರ(26) ನೇಣಿಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್. ಆತ್ಮಹತ್ಯೆಗೆ ಕಾರಣ ತಿಳಿದು...
ವಿಟ್ಲ: ರಸ್ತೆಯ ಅಂಚಿನಲ್ಲೇ ಅಪಾಯಕಾರಿ ಮರ; ಮರಕ್ಕೆ ಸಿಕ್ಕಿ ಹಾಕಿಕೊಂಡ ರಿಕ್ಷಾ – ಮರ...
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥಗದ್ದೆಯ ಪಕ್ಕದಲ್ಲೇ ಬಸವನಗುಡಿಗೆ ಹಾದುಹೋಗುವ ರಸ್ತೆಯಲ್ಲಿ ಅಪಾಯಕಾರಿ ಅಂಚಿನಲ್ಲಿ ಮಾವಿನ ಮರವಿದ್ದು ಸಾರ್ವಜನಿಕರು, ವಾಹನ ಸವಾರರು, ವಿದ್ಯಾರ್ಥಿಗಳು ಭಯಪಟ್ಟುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ರಸ್ತೆಗೆ ವಾಲಿಕೊಂಡು ಇರುವ ಮಾವಿನ...
ಕಾರ್ಕಳ: ಸ್ನೇಹಿತರ ಬಳಿ ‘ಹೂವು ಬಟ್ಟೆ ತನ್ನಿ’ ಎಂದು ಹೇಳಿ ಆತ್ಮಹತ್ಯೆಗೆ ಶರಣಾದ ಬಸ್ಸು...
ಕಾರ್ಕಳ: ಸ್ನೇಹಿತರ ಬಳಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಬಸ್ ಚಾಲಕ ಜು. 13 ರ ಮಧ್ಯಾಹ್ನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಿಯ್ಯಾರು ಗ್ರಾಮದ ಕುಂಟಿಬೈಲು ಎಂಬಲ್ಲಿ ನಡೆದಿದೆ. ಮಿಯ್ಯಾರ್ ನಿವಾಸಿ,...
ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು
ಪುತ್ತೂರು : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ.
ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡಿದ್ದ ಕಿಶನ್ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇವರು ತಂದೆ ತಾಯಿ...
ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ, ದಂಡ
ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಾಬೀತಾಗಿದ್ದು, ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ...
ವಿಟಿವಿ ವರದಿ ಫಲಶ್ರುತಿ: ಮರದಲ್ಲಿ ನೇತಾಡುತ್ತಿದ್ದ ತ್ರೀ ಫೇಸ್ ವಿದ್ಯುತ್ ಬೋರ್ಡಿಗೆ ಕೊನೆಗೂ ಮುಕ್ತಿ
ಅಮಾಯಕರ ಪ್ರಾಣದಲ್ಲಿ ಚೆಲ್ಲಾಟವಾಡ್ತಿದ್ದ ವೀರಕಂಬ ಗ್ರಾಮ ಪಂ.ನ ಎಚ್ಚರಿಸಿದ ವಿಟಿವಿ ವರದಿ
ವಿಟ್ಲ : ವೀರಕಂಬ ಗ್ರಾಮ ಪಂ.ವ್ಯಾಪ್ತಿಯ ಬೆತ್ತಸರವು ರಸ್ತೆ ಬದಿಯಲ್ಲಿ ಕಳೆದೆರಡು ವರ್ಷಗಳಿಂದ ಪಂ.ಕುಡಿಯುವ ನೀರಿನ ಕೊಳವೆ ಬಾವಿಯ ತ್ರೀ ಫೇಸ್...
ಮೈಸೂರು ರಾಜವಂಶಸ್ಥ ಯದುವೀರ್ ಅಜ್ಜಿ ನಿಧನ
ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಜ್ಜಿ ಉಮಾ ಗೋಪಾಲರಾಜ ಅರಸು(83) ಅವರು ಬುಧವಾರ ನಿಧನರಾಗಿದ್ದಾರೆ. ಯದುವೀರ್ ತಂದೆ ಸ್ವರೂಪಾನಂದ ಅರಸು ತಾಯಿ ಉಮಾ ಲಕ್ಷ್ಮೀಪುರಂನ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ.
ಉಮಾ ಗೋಪಾಲರಾಜ ಅರಸು...
ಖಾಸಗಿಯಾಗಿ ಮೋಡ ಬಿತ್ತನೆ ಮಾಡಲು ಸರ್ಕಾರದ ಅನುಮತಿ
ರಾಜ್ಯದಲ್ಲಿ ಕೆಲವೆಡೆ ಉತ್ತಮ ಮುಂಗಾರು ಮಳೆಯಾಗುತ್ತಿದ್ದರೂ, ಇನ್ನು ಕೆಲವು ಜಿಲ್ಲೆಯಲ್ಲಿ ತೀವ್ರವಾಗಿ ಮಳೆ ಕೊರತೆಯಾಗಿದೆ. ಹೀಗಾಗಿ ರಾಣೀಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದ ತಂಡ ಖಾಸಗಿಯಾಗಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು...
ವೈದ್ಯರ ಎಡವಟ್ಟಿನಿಂದ ರಾಜಸ್ಥಾನದಲ್ಲಿ 18 ಜನರ ದೃಷ್ಟಿಯೇ ಕಳೆದುಕೊಂಡಿದ್ದಾರೆ
ರಾಜಸ್ಥಾನದ ಅತಿದೊಡ್ಡ ಸರ್ಕಾರಿ ಆಸ್ಪತ್ರೆ ಸವಾಯಿ ಮಾನ್ ಸಿಂಗ್ನಲ್ಲಿ ವೈದ್ಯರ ಬೇಜಾವಬ್ದಾರಿಯಿಂದ 18 ಜನ ದೃಷ್ಟಿ ಕಳೆದುಕೊಂಡಿದ್ದಾರೆ.ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಗೆ ಒಳಗಾದ 18 ಜನರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇವರಲ್ಲಿ ಹೆಚ್ಚಿನವರಿಗೆ...
ಉಪ್ಪಿನಂಗಡಿ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ ಜೆ ನಿಧನ
ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ ಜೆ ರವರು ಅನಾರೋಗ್ಯದಿಂದಾಗಿ ಜು.12 ರಂದು ನಿಧನರಾಗಿದ್ದಾರೆ. ಮೂಲತಃ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಕೃಷ್ಣಪ್ಪ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ...
















