Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಂಬಳೆ: ಬಿಜೆಪಿ ಯುವಮೋರ್ಚಾದ ನೇತಾರನ ಮೃತದೇಹ ಉಳ್ಳಾಲದ ನದಿ ತೀರದಲ್ಲಿ ಪತ್ತೆ..!

ಉಳ್ಳಾಲ: ಸಂಜೆ ದಿಢೀರ್ ನಾಪತ್ತೆಯಾಗಿದ್ದ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯ ಮೃತದೇಹ ತೊಕ್ಕೊಟ್ಟು ಬಳಿಯ ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜು. ೧೦ರ ಸೋಮವಾರ ಸಂಜೆ ವೇಳೆ...

ವಿಟ್ಲ: ಮರದಲ್ಲಿ ನೇತಾಡುವ ತ್ರೀ ಫೇಸ್ ವಿದ್ಯುತ್ ಬೋರ್ಡ್; ಅಮಾಯಕರ ಪ್ರಾಣದ ಜೊತೆ ವೀರಕಂಬ...

ವಿಟ್ಲ: ಕಳೆದ ಎರಡು ವರ್ಷಗಳಿಂದ ವೀರಕಂಬ ಗ್ರಾಮ ಪಂ.ವ್ಯಾಪ್ತಿಯ ಬೆತ್ತಸರವು ರಸ್ತೆ ಬದಿಯ ಮರವೊಂದರಲ್ಲಿ ಪಂಚಾಯತ್‌ ಕುಡಿಯುವ ನೀರಿನ ಕೊಳವೆ ಬಾವಿಯ ಸಂಪರ್ಕದ ತ್ರೀ ಫೇಸ್ ವಿದ್ಯುತ್ ಬೋರ್ಡ್ ನೇತಾಡುತ್ತಿದೆ. ಈ ಬಗ್ಗೆ...

ಆನ್‌ಲೈನ್ ನಲ್ಲಿ ಸಮೊಸ ಆರ್ಡರ್‍ ಮಾಡಿ 1.4 ಲಕ್ಷ ರೂಪಾಯಿ ಕಳೆದುಕೊಂಡ ಡಾಕ್ಟರ್‍

ಮುಂಬೈ: ಆನ್‌ಲೈನ್ ವಂಚನೆ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ, ಯಾರಿಗೂ ಒಟಿಪಿ ಸೇರಿ ಯಾವುದೇ ಮಾಹಿತಿ ಹಂಚಿಕೊಳ್ಳಬಾರದು ಎಂದು ತಿಳಿಸುತ್ತಿದ್ದರೂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಅನಕ್ಷರಸ್ಥರಿಗಿಂತ ಅಕ್ಷರಸ್ಥರೇ ಹೆಚ್ಚಾಗಿ...

ಯುವಕ ನೇಣು ಬಿಗಿದು ಆತ್ಮಹತ್ಯೆ..!

ಮೂಡುಬಿದಿರೆ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ. ಪಾರಿಸ್ (20) ಆತ್ಮಹತ್ಯೆಗೆ ಶರಣಾದ ಯುವಕ. ಪಾರಿಸ್ ತನ್ನ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಾಲಕನಾಗಿ...

ಟ್ರೋಲ್ ಮಾಡುವವರ ಬಗ್ಗೆ ತಲೆಕೆಡಿಸಕೊಳ್ಳಬೇಡಿ; ಶಾಸಕ ಈಶ್ವರ್‌ಗೆ ವಿಧಾನಸಭೆಯಲ್ಲಿ ಸ್ಪೀಕರ್ ಕಿವಿಮಾತು

ಟ್ರೋಲ್ ಮಾಡುವವರ ಬಗ್ಗೆ ತಲೆಕೆಡಿಸಕೊಳ್ಳಬೇಡಿ ಎಂದು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಕಿವಿಮಾತು ಹೇಳಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ರಾಜ್ಯಪಾಲರ ಭಾಷಣ ವಂದನಾ ನಿರ್ಣಯದ ಮೇಲೆ ಮಾತನಾಡಲು ನಿಂತಾಗ ಸ್ಪೀಕರ್ ಕಿವಿಮಾತು ಹೇಳಿದ್ರು. ನಾನು...

ಮಂಗಳೂರು: ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು. ಜಿ. ಸಂತೋಷ್ ಕುಮಾರ್ ಅವರು ಈ...

ಬಂಟ್ವಾಳ: ತಲೆದಿಂಬು, ಹಾಸಿಗೆ ತಯಾರಿಕಾ ಪ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ನಷ್ಟ

ಬಂಟ್ವಾಳ: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಪ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿನಲ್ಲಿ ನಡೆದಿದೆ. ಈ ಪ್ಯಾಕ್ಟರಿ ಸಜೀಪ ನಿವಾಸಿ ಲತೀಫ್ ಎಂಬವರಿಗೆ...

ಬಿಂದಿ ಧರಿಸಿ ಶಾಲೆಗೆ ಹೋದ ವಿದ್ಯಾರ್ಥಿನಿಗೆ ಥಳಿತ – ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಹಣೆಗೆ ಬಿಂದಿ ಧರಿಸಿ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಗೆ ಶಿಕ್ಷಕಿಯೊಬ್ಬರು ಥಳಿಸಿದ ಘಟನೆ ನಡೆದಿದೆ. ಇದರಿಂದ ತೀವ್ರವಾಗಿ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ನಡೆದಿದೆ. ಘಟನೆಯ ಕುರಿತಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ...

ಕಾಸರಗೋಡು: ಬಸ್ – ಕಂಟೈನರ್ ಲಾರಿ ಡಿಕ್ಕಿ; ಕೆಲ ದಿನಗಳ ಹಿಂದಷ್ಟೇ ವಿದೇಶದಿಂದ ಬಂದಿದ್ದ...

ಕಾಸರಗೋಡು: ಮಿನಿ ಕಂಟೈನರ್ ಲಾರಿಗೆ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದು ಬಸ್ ಪ್ರಯಾಣಿಕ ಮೃತಪಟ್ಟ ಘಟನೆ ನಡೆದಿದೆ. ಕಾಞಂಗಾಡ್ ಮೂಲದ ಪಟನ್ನಕ್ಕಾಡ್ ಮಯ್ಯತ್ ರಸ್ತೆಯ ನಾಣಿಕಡವ್ ವಳಪ್ ನಿವಾಸಿ ಅಹ್ಮದ್ ಸಾಬಿಕ್ (27)...

ಸುಳ್ಯ: ಅಳಿವಿನಂಚಿನ ದೈತ್ಯ ಅಳಿಲು, ಹಾರುವ ಅಳಿಲುಗಳನ್ನು ಭೇಟೆಯಾಡಿ ಖಾದ್ಯ ತಯಾರಿ; ಅರಣ್ಯಾಧಿಕಾರಿಗಳು ದಾಳಿ...

ಸುಳ್ಯ: ಸಂಪಾಜೆ ವಲಯದ ಡಬ್ಬಡ್ಕ ಪಟ್ಟಿಘಾಟ್ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ವಿನಾಶದಂಚಿನಲ್ಲಿರುವ ಮಲಬಾರ್ ದೈತ್ಯ ಅಳಿಲು ಹಾಗೂ ಹಾರುವ ಅಳಿಲುಗಳನ್ನು ಬೇಟೆಯಾಡಿ ಖಾದ್ಯ ತಯಾರಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಬೇಯಿಸಿದ...
error: Content is protected !!