Tag: vtv vitla
ನುಗ್ಗೆಕಾಯಿಯ ಉಪಯುಕ್ತ ಗುಣಗಳು
ನುಗ್ಗೆಕಾಯಿ ಹಾಗೂ ನುಗ್ಗೆ ಸೊಪ್ಪಿನಲ್ಲಿ ಒಮೆಗಾ 3 ಇರುವುದರಿಂದ ಕೂದಲಿನ ಆರೋಗ್ಯ ಹೆಚ್ಚಿಸುತ್ತದೆ. ಇದು ಕೂದಲಿನ ಬುಡ ಬಲವಾಗಿಸುವುದರಿಂದ ಕೂದಲು ಉದುರುವ ಸಮಸ್ಯೆ ತಡೆಗಟ್ಟುವುದು.ಕೂದಲಿನ ಹೊಳಪು ಕೂಡ ಹೆಚ್ಚಿಸುವುದು.
ದಿನಾ ನುಗ್ಗೆ ಕಾಯಿ ಸೊಪ್ಪಿನ...
ಬೆಂಗಳೂರಿನಲ್ಲಿ ಹಾಡುಹಗಲೇ ಡಬಲ್ ಮರ್ಡರ್
ಪಂಪಾ ಬಡವಾಣೆಯಲ್ಲಿರುವ ಏರೋನಿಕ್ಸ್ ಕಂಪನಿಗೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಆಗಮಿಸಿದ ದುಷ್ಕರ್ಮಿಗಳು ಪಣೀಂದ್ರ ಹಾಗೂ ವಿನುಕುಮಾರ್ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾರೆ. ಮೊದಲ ಮಹಡಿಯಲ್ಲಿ...
ಪುತ್ತೂರು: ತಾಪಂ ಇಓ ನೇತೃತ್ವದ ತಂಡ ಸರ್ಕಾರಿ ದಾಖಲೆಗಳ ನಕಲಿ ಜಾಲ ಬೇಧಿಸಿದೆ
ಸರ್ಕಾರಿ ದಾಖಲೆಗಳ ನಕಲಿ ಜಾಲವನ್ನು ಬೇಧಿಸಿರುವ ಪುತ್ತೂರು ತಾಪಂ ಇಓ ನೇತೃತ್ವದ ತಂಡ , ನಕಲಿ ದಾಖಲೆ, ನಕಲಿ ಸೀಲ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಪುತ್ತೂರಿನ ಪಡೀಲಿನಲ್ಲಿ ಕಾರ್ಯಾ ನಿರ್ವಹಿಸುತ್ತದವಿಶ್ವನಾಥ್ ಎಂಬವರಿಗೆ ಸೇರಿದ ಬಿ.ಬಿ...
ನಾಪತ್ತೆಯಾಗಿದ್ದ ಹೆಲಿಕಾಪ್ಟರ್ ಪತನ; ಐವರು ಮೃತ್ಯು
ಆರು ಜನರೊಂದಿಗೆ ನಾಪತ್ತೆಯಾಗಿದ್ದ ಮನಂಗ್ ಎ ಹೆಲಿಕಾಪ್ಟರ್ ನೇಪಾಳದ ಮೌಂಟ್ ಎವರೆಸ್ಟ್ ಬಳಿ ಜು. 11 ರಂದು ಸೋಲುಖುಂಬು ಜಿಲ್ಲೆಯ ಲಿಖುಪಿಕೆಯ ಲಾಯ್ಡುರಾದಲ್ಲಿ ಪತನಗೊಂಡು ಪೈಲಟ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.ಬೆಟ್ಟದ ಮೇಲಿರುವ ಮರಕ್ಕೆ...
ಪುತ್ತೂರು: ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಕಚೇರಿಗೆ ಅಧಿಕಾರಿಗಳ ದಾಳಿ; ಹಲವು ಗ್ರಾ.ಪಂ ಮೊಹರು ವಶಕ್ಕೆ
ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ.
ಕೊಡಿಪ್ಪಾಡಿ ನಿವಾಸಿ ವಿಶ್ವನಾಥ...
ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ; ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ
ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಶಿಡ್ಲಘಟ್ಟ ನಗರದ ನಿವಾಸಿ ನಯಾಜ್ ಪಾಷ ಮೃತ ದುರ್ದೈವಿ.
ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿತ್ತು....
ಬೆಳ್ತಂಗಡಿ: ಕೊರಗಜ್ಜನಿಗೂ ಕಾಡಿದ ಜಮೀನು ವಿವಾದ; ಗುಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿ
ಬೆಳ್ತಂಗಡಿ: ಲಕ್ಷಾಂತರ ಭಕ್ತರು ಆರಾಧಿಸುವ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ಈ ಘಟನೆ ನಡೆದಿದೆ. ಭೂ ವಿಚಾರಕ್ಕೆ...
ಮಂಗಳೂರು: ಸಿಡಿಲು ಬಡಿದು ದಿನಸಿ ಅಂಗಡಿ ಸುಟ್ಟು ಭಸ್ಮ; ಲಕ್ಷಾಂತರ ರೂ. ನಷ್ಟ..!!
ಮಂಗಳೂರು: ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ಮಂಗಳೂರು ನಗರದ ಮುನ್ನೂರು ಗ್ರಾಮದ ರಾಣಿಪುರದಲ್ಲಿ ನಡೆದಿದೆ.
ರಾಣಿಪುರ ಚರ್ಚ್ ಎದುರಿನ ಪೀಟರ್ ಆಪ್ರೋಸ್ ಎಂಬುವವರ ದಿನಸಿ ಅಂಗಡಿಗೆ...
ಅಡ್ಡಾದಿಡ್ಡಿ ಚಲಾಯಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು; ಮೂವರು ಪರಾರಿ
ಕಾರೊಂದು ಅಡ್ಡಾದಿಡ್ಡಿ ಚಲಿಸಿ ಇತರ ವಾಹನಗಳಿಗೆ ಢಿಕ್ಕಿ ಹೊಡೆದಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಕಾರೊಂದು ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್ಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಆ ಬಳಿಕ ಹಿಂದಕ್ಕೆ ರಿವರ್ಸ್ ತೆಗೆಯುವಾಗ ದ್ವಿಚಕ್ರ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ; ಬೆಳ್ಳಿಹಬ್ಬ ಮಹೋತ್ಸವದ ವಿಟ್ಲ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ಜು.10ರಂದು ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ನಡೆದ ವಿಟ್ಲ ವಲಯದ ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆಯನ್ನು ಮಾಡಲಾಯಿತು.
ಕಾರ್ಯಕ್ರಮವು...
















