Tag: vtv vitla
ಸಿಎಂ ಮತ್ತು ಡಿಸಿಎಂ ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು
ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು. ಇದೇ ವೇಳೆ ಯೋಜನೆಯ ಲೋಗೋ ಕೂಡ ಬಿಡುಗಡೆ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ 10...
ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ
ಕಾವೇರಿ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಟಿ.ನರಸೀಪುರ ತಾಲೂಕಿನ ಮೂಡುಕುತೊರೆಯ ಬಳಿ ನಡೆದಿದೆ. ಶಿವಪ್ಪ ದೇವರು (60) ಮೃತ ಸ್ವಾಮೀಜಿ.
ಮೃತ ಸ್ವಾಮೀಜಿ ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದರು. ಕಳೆದೆರಡು...
ವಿಟ್ಲ: ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರವೃಂದದ ಸದಸ್ಯರಿಂದ ಸಹಾಯ ಹಸ್ತ
ವಿಟ್ಲ: "ಬದುಕೆಂದ ಮೇಲೆ ಸಿಹಿ, ಕಹಿಗಳು ಸಾಮಾನ್ಯ., ಬೇವು, ಬೆಲ್ಲದ ಸಮ್ಮಿಲನವೇ ನಮ್ಮ ಜೀವನ". ಸಿಹಿಗೆ ಹಿಗ್ಗದೆ, ಕಹಿಗೆ ಜಗ್ಗದೆ ಬದುಕುವ ಹಾದಿ ಸುಲಲಿತವೇನಲ್ಲ. ಹುಟ್ಟು ಆಕಸ್ಮಿಕ ಸಾವು ನಿಶ್ಚಿತ. ಈ ಮದ್ಯೆ...
ರೈತನ ಮೇಲೆ ಹಲ್ಲೆ ನಡೆಸಿ ಸುಮಾರು 2ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಬೊಲೆರೋ ವಾಹನವನ್ನೇ...
ದಿನದಿಂದ ದಿನಕ್ಕೆ ತರಕಾರಿಗಳ ಬೆಲೆ ಏರಿಕೆಯಾಗುತ್ತಿವೆ. ಬೆಲೆ ಏರಿಕೆ ಬಿಸಿಯಿಂದ ಗ್ರಾಹಕರು ಕಂಗೆಟ್ಟಿದ್ದಾರೆ.ಟೊಮೆಟೊ ಬೆಲೆಯಂತೂ ಪೆಟ್ರೋಲ್ ದರಕ್ಕಿಂತಲೂ ದುಬಾರಿಯಾಗಿದೆ. ಟೊಮೆಟೊ ಬೆಲೆ ಶತಕ ದಾಟಿದ್ದು, ಕಳವು ಪ್ರಕರಣಗಳು ವರದಿಯಾಗುತ್ತಿವೆ. ಬೆಂಗಳೂರಿನ ಯಲಹಂಕದಲ್ಲಿ ಸುಮಾರು...
ಚೆಕ್ ಬೌನ್ಸ್ ಪ್ರಕರಣ; ಸ್ಯಾಂಡಲ್ವುಡ್ ನಟ ನೀನಾಸಂ ಅಶ್ವತ್ಥ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ
ಸ್ಯಾಂಡಲ್ವುಡ್ ನಟ ನೀನಾಸಂ ಅಶ್ವತ್ಥ್ ಅವರನ್ನು ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧಿಸಲಾಗಿದೆ. ಹಾಸನ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ...
ವಿಟ್ಲ: ಡಿವೈಡರ್ ಮೇಲಿನಿಂದ ಹಾರಿದ ಕಾರು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ :...
ವಿಟ್ಲ: ಡಿವೈಡರ್ ಮೇಲಿನಿಂದ ಜಂಪ್ ಮಾಡಿದ ಕಾರು ವಿರುದ್ದ ಬದಿಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಚಾಲಕಿ ಗಾಯಗೊಂಡು ಬಿಸಿರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪೊಲೀಸ್ ಠಾಣಾ...
ಕಡಬ: ಹೊಳೆಗೆ ಬಿದ್ದು ಕೃಷಿಕ ಮೃತ್ಯು
ಕಡಬ: ಹೊಳೆಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ ಯಾನೆ ಕಿಟ್ಟಣ್ಣ (60) ಎಂದು ಗುರುತಿಸಲಾಗಿದೆ. ಜು.9ರಂದು ಮಧ್ಯಾಹ್ನ...
ಜರ್ನಲಿಸ್ಟ್ ಯೂನಿಯನ್ ಮಹಾಸಭೆ -ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆಯಾಗಿದ್ದಾರೆ.
ಜರ್ನಲಿಸ್ಟ್ ಯೂನಿಯನ್...
ಉಗ್ರರಿಗೆ ಬಿಟ್ ಕಾಯಿನ್ ಫಂಡ್!; ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಬ್ಲಾಸ್ಟ್ ಕೇಸ್ನಲ್ಲೂ ಬಳಕೆ
ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಮರು ತನಿಖೆ ಆರಂಭವಾಗಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ಸಿಕ್ಕಿಬಿದ್ದಿರುವ ಶಂಕಿತ ಉಗ್ರರಿಗೆ ಭಯೋತ್ಪಾದನಾ ಕೃತ್ಯವೆಸಗಲು ‘ಕ್ರಿಪ್ಟೋ ಕರೆನ್ಸಿ’ ಮೂಲಕವೇ ವಿದೇಶಗಳಿಂದ ಲಕ್ಷಾಂತರ ರೂಪಾಯಿ ನೆರವು ಕೊಟ್ಟಿರುವ ಆತಂಕಕಾರಿ ವಿಚಾರ...
ಮೆರವಣಿಗೆ ವೇಳೆ ಗುಂಪು ಘರ್ಷಣೆ; ಯುವಬ್ರಿಗೇಡ್ನ ಕಾರ್ಯಕರ್ತನ ಬರ್ಬರ ಹತ್ಯೆ
ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದು ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆಗೈದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ....
















