Tag: vtv vitla
ಬುಡಕಟ್ಟು ಮಹಿಳೆಯ ಮೇಲೆ 11 ಮಂದಿಯಿಂದ ಸಾಮೂಹಿಕ ಅತ್ಯಾಚಾರ
ಕಲ್ಲಿದ್ದಲು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬುಡಕಟ್ಟು ಮಹಿಳೆಯೊಬ್ಬರ ಮೇಲೆ 11 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ತಾನ್ನಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಕಾರ್ಖಾನೆಯ ಮಾಲೀಕ ಮತ್ತು ಆರೋಪಿ ಶಂಕಿತ...
ವಿಟ್ಲ: ಮಾಧವ ರತ್ನ ಬಿಗ್ಬಜಾರ್ ಮತ್ತೆ ಪ್ರಾರಂಭ..! ಎಲ್ಲ ವಸ್ತುಗಳ ಬೆಲೆ ಕೇವಲ 199ರೂ....
ವಿಟ್ಲದ ಖಾಸಗಿ ಬಸ್ ನಿಲ್ದಾಣದ ಬಳಿ ಅಡ್ಡದ ಬೀದಿಯಲ್ಲಿರುವ ಜೆ.ಎಮ್.ಜೆ ಕಾಂಪ್ಲೆಕ್ಸ್ನಲ್ಲಿ ಮಾಧವ ರತ್ನ ಬಿಗ್ಬಜಾರ್ ಮತ್ತೆ ಪ್ರಾರಂಭಗೊಂಡಿದೆ. ರಿಯಾಯಿತಿ ದರದಲ್ಲಿ ಗ್ರಾಹಕರ ಮನಸೂರೆಗೊಳ್ಳುವಂತಹ ಮನೆ ಬಳಕೆ ವಸ್ತುಗಳು, ಪ್ಲಾಸ್ಟಿಕ್ ಐಟಂಗಳು, ಗಿಫ್ಟ್...
ಮಂಗಳೂರು: ಮನಪಾ ಮಾಜಿ ಮೇಯರ್ ರಜನಿ ದುಗ್ಗಣ್ಣ ನಿಧನ
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ರಜನಿ ದುಗ್ಗಣ್ಣ (68) ಇಂದು ನಿಧನರಾಗಿದ್ದಾರೆ. ಕೆಲ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಿಜೆಪಿ ನಾಯಕಿಯಾಗಿದ್ದ ರಜನಿ ದುಗ್ಗಣ್ಣ ಮಂಗಳೂರು ಮಹಾನಗರ...
ಜೈನಮುನಿಯ ಭೀಕರ ಹತ್ಯೆ ಪ್ರಕರಣ; ತಾಲಿಬಾನಿ ಸಂಸ್ಕೃತಿಯನ್ನು ಹತ್ತಿಕ್ಕುವಲ್ಲಿ ಶೀಘ್ರ ಕ್ರಮಕೈಗೊಳ್ಳಿ- ಎಡನೀರು ಶ್ರೀ...
ಚಿಕ್ಕೋಡಿ ತಾಲೂಕಿನ ಹೀರೆಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ 108 ಶ್ರೀ ಕಾಮಕುಮಾರ ನಂದೀ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ದೇಶದ ಧಾರ್ಮಿಕ ಜಗತ್ತೇ ದಿಗ್ಭಮೆ ಪಡುವಂತಹಾ ವಿಷಯವಾಗಿದೆ.
ಅಹಿಂಸೆಯನ್ನೇ ಪರಮೋಚ್ಛ ಧರ್ಮ...
ಕುಂಬಳೆ: ಆಟೋರಿಕ್ಷಾ ಮಗುಚಿ ಬಿದ್ದು ಚಾಲಕ ಮೃತ್ಯು
ಕುಂಬಳೆ: ಇಂಟರ್ಲಾಕ್ ಲೋಡ್ಗೆ ರಿಕ್ಷಾ ಡಿಕ್ಕಿ ಹೊಡೆದು, ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಪೆರ್ಮುದೆಯ ರಸ್ತೆಯಲ್ಲಿ ಮಲೆನಾಡು ಹೈವೇ ನಿರ್ಮಾಣಕ್ಕಾಗಿ ಇಳಿಸಿದ್ದ ಇಂಟರ್ಲಾಕ್ ಲೋಡಿಗೆ ರಿಕ್ಷಾ ಬಡಿದು ಕವುಚಿ ಬಿದ್ದಿದೆ ಎಂದು...
ವಿಟ್ಲ: ಕಾಲುಸಂಕ ದಾಟುತ್ತಿದ್ದ ವ್ಯಕ್ತಿ ಕಣಿಗೆ ಬಿದ್ದು ಮೃತ್ಯು
ವಿಟ್ಲ: ವ್ಯಕ್ತಿಯೊಬ್ಬರು ಕಾಲು ಸಂಕ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕಣಿಗೆ ಬಿದ್ದು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ. ಪುಣಚ ಗ್ರಾಮದ ಮಾಯಿಲಮೂಲೆ ನಿವಾಸಿ ಕೇಶವ ನಾಯ್ಕ ಎಂ.(51)...
ಸುಳ್ಯ: ನಾಲ್ಕನೇ ದಿನದ ಕಾರ್ಯಾಚರಣೆಯಲ್ಲಿ ಪತ್ತೆಯಾಯ್ತು ಹೊಳೆಗೆ ಬಿದ್ದು ನೀರು ಪಾಲಾಗಿದ್ದ ವ್ಯಕ್ತಿಯ ಮೃತದೇಹ
ಸುಳ್ಯ: ಕೂರ್ನಡ್ಕ ಗಡಿ ಪ್ರದೇಶದಲ್ಲಿ ನಾಲ್ಕು ದಿನಗಳ ಹಿಂದೆ ಹೊಳೆ ನೀರಿನಲ್ಲಿ ನೀರು ಪಾಲಾಗಿದ್ದ ಕೂಲಿ ಕಾರ್ಮಿಕನ ಮೃತದೇಹ ಇಂದು ಪತ್ತೆಯಾಗಿದೆ.
ಕುಂದಲ್ಪಾಡಿ ಪೆರಾಜೆ ಎಂಬಲ್ಲಿ ರಬ್ಬರ್ ಟ್ಯಾಪರ್ ಆಗಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್...
ಉಳ್ಳಾಲ: ರಸ್ತೆಯಲ್ಲಿ ಮಲಗಿದ್ದ ಹಸುಗಳ ಮೇಲೆ ಹರಿದ ಕಾರು; ಮೂರು ಗೋವುಗಳು ಮೃತ್ಯು..!!
ಉಳ್ಳಾಲ: ರಸ್ತೆಯ ಮೇಲೆ ಮಲಗಿದ ದನಗಳ ಮೇಲೆ ಕಾರು ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಅಪಘಾತದ ರಭಸಕ್ಕೆ ಮೂರು ಗೋವುಗಳು ಸಾವನ್ನಪ್ಪಿದ್ದು,...
ರಸ್ತೆಯಲ್ಲೇ ಬುರ್ಖಾದಾರಿ ಮಹಿಳೆಯ ಮುಂದೆ ಬಟ್ಟೆ ಬಿಚ್ಚಿ ಖಾಸಗಿ ಅಂಗ ಪ್ರದರ್ಶಿಸಿದ ವ್ಯಕ್ತಿ
ಬೈಕ್ನಲ್ಲಿ ಬಂದ ವ್ಯಕ್ತಿ ಯಾರೂ ಇಲ್ಲದ್ದನ್ನ ನೋಡಿ, ತನ್ನ ಉಡುಪನ್ನ ತೆಗೆದು ಮಹಿಳೆಯ ಮುಂದೆ ವಿಕೃತಿ ಮೆರೆದ ಘಟನೆ ನಡೆದಿದೆ. ಪಾಕಿಸ್ತಾನದ ಕರಾಚಿಯ ಗುಲಿಸ್ತಾನ್-ಇ-ಚೌಹರ್ನಲ್ಲಿ ಈ ನಡೆದ ಘಟನೆ.
ವ್ಯಕ್ತಿಯ ವಿಕೃತಿ ಮೆರೆದ ದೃಶ್ಯ...
ಮಂಗಳೂರು: ವಿದ್ಯಾರ್ಥಿ ನಾಪತ್ತೆ; ಪತ್ತೆಗಾಗಿ ಪೋಷಕರ ಮನವಿ
ಮಂಗಳೂರು: ಕಳೆದ 8 ದಿನಗಳಿಂದ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿದ್ದು, ಪುತ್ರನನ್ನು ಹುಡುಕಿ ಕೊಡುವಂತೆ ತಾಯಿ ಕಾವೂರು ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಗುರುಪುರ ಕೈಕಂಬದ ಸರ್ಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಗರಾಜ ಭರಮಪ್ಪ...
















