Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮೂಡುಬಿದಿರೆ: ಮೂರು ವಾಹನಗಳು ಪರಸ್ಪರ ಢಿಕ್ಕಿ; ಓರ್ವ ಗಂಭೀರ ಗಾಯ

ದರೆಗುಡ್ಡೆಯಲ್ಲಿ‌ ಮೂರು ವಾಹನಗಳು ಪರಸ್ಪರ ಢಿಕ್ಕಿಯಾಗಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ.ನಾಟಿಗೆಂದು ನೇಜಿಯನ್ನು ಹೊತ್ತೊಯ್ಯುತ್ತಿದ್ದ ಮರೋಡಿ ಮೂಲದ ಪಿಕಪ್ ವಾಹನ ಬೆಳುವಾಯಿಯಿಂದ ದರೆಗುಡ್ಡೆ ಮೂಲಕ ವೇಗವಾಗಿ ಸಾಗಿ ಹಂಗೊಟ್ಟು ಎಂಬಲ್ಲಿ ಬೊಲೇರೋ ಕಾರು ಹಾಗೂ...

ನಕಲಿ ಖಾತೆ ತೆರೆದು ತುಳುನಾಡಿನ ದೈವಾರಾಧನೆ ಬಗ್ಗೆ ಅಶ್ಲೀಲ ಪೋಸ್ಟ್; ಬೆಂಗಳೂರು ಮೂಲದ ಆರೋಪಿಯ...

ಮಂಗಳೂರು: ತುಳುನಾಡಿನ ಸಂಸ್ಕೃತಿ ಹಾಗೂ ಆಚರಣೆಯ ಭಾಗವಾಗಿರುವ ದೈವಾರಾಧನೆಯ ಬಗ್ಗೆ ಅಶ್ಲೀಲವಾಗಿ ಪೋಸ್ಟ್​ನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ್ದ ವ್ಯಕ್ತಿಯನ್ನು ಬರೋಬ್ಬರಿ 7 ತಿಂಗಳುಗಳ ಬಳಿಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರಿನ ಶಿವರಾಜ್​...

ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ನೇಣಿಗೆ ಶರಣು

ಕೌಟುಂಬಿಕ ಕಲಹಕ್ಕೆ ಮಹಿಳೆ ಬಲಿಯಾದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಲಚವಾಡಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರದ ಮಲೆಯೂರು ಗ್ರಾಮದಿಂದ ಬಲಚವಾಡಿಯ ಮಂಜುನಾಥ್ ಗೆ ಕಳೆದ ಆರು ವರ್ಷದ ಹಿಂದೆ ರೂಪಾ ಜೊತೆಗೆ ವಿವಾಹವಾಗಿತ್ತು. ಆದರೆ...

ದೊಡ್ಡಪ್ಪನ ಮಗಳಿಗೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಸಹೋದರ ಸಂಬಂಧಿಯಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ದೈಹಿಕ ಸಂಪರ್ಕ ನಡೆಸಿದ್ದ ಯುವಕನಿಗೆ 20 ವರ್ಷ ಶಿಕ್ಷೆ ವಿಧಿಸಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯ ತೀರ್ಪು ನೀಡಿದೆ. ಚಾಮರಾಜನಗರ ತಾಲೂಕಿನ ಗ್ರಾಮದ...

ಮಾಣಿಲ: (ಜು.10) ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ವಿಟ್ಲ ವಲಯದ...

ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ಜು.10ರಂದು ಸಂಜೆ 5.30ಕ್ಕೆ ಸರಿಯಾಗಿ ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ವಿಟ್ಲ ವಲಯದ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಶ್ರೀ...

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ಕ್ರಿಯೇಟಿವ್‌ ಸಮಾಗಮ”

ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇದರ ವತಿಯಿಂದ ದಿನಾಂಕ : 07.07.2023 ರಂದು 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ʼಕ್ರಿಯೇಟಿವ್‌ ಸಮಾಗಮʼ ಕಾಲೇಜಿನ ನೇಸರ...

ಪ್ರಧಾನ ಮಂತ್ರಿಗಳ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು-ಸಂಜೀವ ಮಠಂದೂರು.

ಪಕ್ಷಕ್ಕೆ ಯಾರನ್ನೂ ಸೇರಿಸಿದರು ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ-ಸಾಜ ರಾಧಕೃಷ್ಣ ಆಳ್ವ ವಿಟ್ಲ: ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 9ವರ್ಷ ಪೂರೈಸಿದ ಸಾಧನೆಯ ಸಂಭ್ರಮವನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಪುಣಚ ಮಹಾಶಕ್ತಿ...

ಗಂಡನ ಅನೈತಿಕ ಸಂಬಂಧಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಯುವತಿ ಬಲಿ

ಗಂಡನ ಅಕ್ರಮ ಸಂಬಂಧಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಯುವತಿ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಗಣಿ ಬಸಳ್ಳಿ ಗ್ರಾಮದಲ್ಲಿ ನಡೆದಿದೆ. ಭಾರತಿ(20) ಹತ್ಯೆಯಾದ ಮಹಿಳೆ. ಮೃತ ಭಾರತಿಯ ಗಂಡನ ಪ್ರಿಯತಮೆ...

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಮೃತ್ಯು

ಉಪ್ಪಿನಂಗಡಿ: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪಲ್ಲತ್ತಾರು ಬಳಿ ನಡೆದಿದೆ. ಉಪ್ಪಿನಂಗಡಿ ಪೆರ್ನೆ ನಿವಾಸಿ ಯುವಕ ಸಿದ್ದೀಕ್ (29) ಮೃತರು. ಸಿದ್ದೀಕ್ ಆರೋಗ್ಯವಾಗಿಯೇ ಇದ್ದು, ಪಲ್ಲತ್ತಾರಿನಲ್ಲಿ ಕೆಲಸದಲ್ಲಿದ್ದರು. ಆದರೆ ರಾತ್ರಿ ಮಲಗಿದವರು ಬೆಳಿಗ್ಗೆ ಮೃತಪಟ್ಟ...

ನಾಪತ್ತೆಯಾದ ಜೈನಮುನಿ ಬರ್ಬರ ಹತ್ಯೆ; ಇಬ್ಬರು ಪೊಲೀಸ್‌ ವಶ

ನಾಪತ್ತೆಯಾಗಿದ್ದ ಜೈನಮುನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಜುಲೈ 6ರಂದು ಕಾಣೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ...
error: Content is protected !!