Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪೆರಾಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಕೋಳಿ ಹಿಡಿದುಕೊಂಡೇ ಕಾಲ್ಕಿತ್ತ ಜನ

ಪೆರಾಜೆಯಲ್ಲಿ ಕೋಳಿ ಅಂಕದ ಮೇಲೆ ಕೊಡಗು ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಪೆರಾಜೆಯ ದೇವಸ್ಥಾನದ ಸಮೀಪ ಕೋಳಿ ಅಂಕ ನಡೆದಿತ್ತು. ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ವಿಚಾರವನ್ನು ತಿಳಿದು ಕೊಡಗು ಪೊಲೀಸರು ದಾಳಿ...

ಬಂಟ್ವಾಳ: ಮುಂದುವರಿದ ಮಳೆ; ಧರೆ ಕುಸಿದು ಅಪಾಯದಂಚಿನಲ್ಲಿ ಶಾಲಾ ಕಟ್ಟಡ

ಬಂಟ್ವಾಳ: ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಬದಿಯ ಧರೆ ಕುಸಿಯುತ್ತಿದ್ದು ಶಾಲಾ ಕಟ್ಟಡ ಅಪಾಯದ ಸ್ಥಿತಿಯಲ್ಲಿದೆ. ಶತಮಾನದತ್ತ ಹೆಜ್ಜೆ ಹಾಕುತ್ತಿರುವ ಮಾದಕಟ್ಟೆ ಅನುದಾನಿತ ಹಿರಿಯ...

ಪುತ್ತೂರು : ಜಯಕರ್ನಾಟಕ ಜನಪರ ವೇದಿಕೆಯ ದ.ಕ ಜಿಲ್ಲಾಧ್ಯಕ್ಷ ಪ್ರವೀಣ್‌ ಶೆಟ್ಟಿ ತಿಂಗಳಾಡಿಯವರಿಗೆ ಪಿತೃ...

ಪುತ್ತೂರು : ಜಯಕರ್ನಾಟಕ ಜನಪರ ವೇದಿಕೆಯ ದ.ಕ ಜಿಲ್ಲಾಧ್ಯಕ್ಷ ಪ್ರವೀಣ್‌ ಶೆಟ್ಟಿ ತಿಂಗಳಾಡಿಯವರ ತಂದೆ ನಿವೃತ್ತ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ದಯಾನಂದ ಶೆಟ್ಟಿ (75) ರವರು ಅನಾರೋಗ್ಯದಿಂದಾಗಿ ನಿಧನರಾದರು. ತಿಂಗಳಾಡಿ ಮಠದ ನಿವಾಸಿಯಾಗಿರುವ ದಯಾನಂದ ಶೆಟ್ಟಿ...

ತಿಂಗಳ 3ನೇ ಶನಿವಾರ ‘ನೋ ಬ್ಯಾಗ್ ಡೇ’

ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ ತೂಕ ಇಳಿಸಿ ಆದೇಶ ಹೊರಡಿಸಿದ್ದ...

ಕಾಪು: ಮಗಳ ಜೊತೆ ತಾಯಿ ನಾಪತ್ತೆ; ದೂರು ದಾಖಲು

ಕಾಪು: ಹತ್ತು ವರ್ಷದ ಮಗಳ ಜೊತೆ ತಾಯಿ ನಾಪತ್ತೆಯಾದ ಘಟನೆ ಕಾಪುವಿನ ಮೂಳೂರಿನಲ್ಲಿ ನಡೆದಿದೆ. ಮೂಳೂರು ಹೊಟೇಲ್ ಬಳಿ ನಿವಾಸಿ ಆಸೀರ್ ಅಲಿ ಅವರ ಪತ್ನಿ ರೇಷ್ಮಾ (36) ಮತ್ತು ಮಗಳು ಆಯಿಷ್ ಫತ್ತುಲ್...

ಉಪ್ಪಿನಂಗಡಿ ಯುವಕ ದುಬೈನಲ್ಲಿ ಅನುಮಾನಾಸ್ಪದವಾಗಿ ಮೃತ್ಯು

ಉಪ್ಪಿನಂಗಡಿ: ಯುವಕನೋರ್ವ ದುಬೈನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕುಪ್ಪೆಟ್ಟಿ ನಿವಾಸಿ ಯುವಕ ರಾಝಿಕ್ ಕುಪ್ಪೆಟ್ಟಿ (24) ಮೃತ ಯುವಕ. ವಿವಾಹಿತನಾಗಿರುವ ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಕೆಲಸಕ್ಕಾಗಿ ದುಬೈಗೆ...

ಉಡುಪಿ: ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕ ಸಾವು

ಉಡುಪಿ: ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ. ಶೇಷಾದ್ರಿ ಐತಾಳ್...

ಪೆಟ್ರೋಲ್‌ಗಿಂತಲೂ ದುಬಾರಿಯಾದ ಟೊಮೆಟೋ; ಪಡಿತರ ಅಂಗಡಿಯಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಾಟಕ್ಕೆ ಮುಂದಾದ ತಮಿಳುನಾಡು...

ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆಯಾದ ಬೆನ್ನಲ್ಲೇ ತಮಿಳುನಾಡು ಸರ್ಕಾರ ನ್ಯಾಯಬೆಲೆ ಅಂಗಡಿಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೋ ವಿತರಣೆ ಆರಂಭಿಸಿದೆ. ಟೊಮೆಟೋ ಬೆಲೆ ಹಲವೆಡೆ ಈಗ 150 ರೂ. ತಲುಪಿದ್ದು, ಪಡಿತರ ಅಂಗಡಿಗಳಲ್ಲಿ ಕೆ.ಜಿಗೆ 60ರೂ.ನಂತೆ...

ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಮಗಳು; ಮರ್ಯಾದೆಗೆ ಅಂಜಿ ಪ್ರಾಣ ಬಿಟ್ಟ ತಾಯಿ

ಪ್ರೀತಿಯಿಂದ ಸಾಕಿ ಸಲಹಿದ್ದ ಮಗಳು ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾಗಿದ್ದರಿಂದ ಮನನೊಂದ ತಾಯಿ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದ ಹದ್ಲಿ...

ಜೀರಿಗೆ ನೀರಿನ ಪ್ರಯೋಜನಗಳು

ಜೀರಿಗೆ ಎಲ್ಲರ ಅಡುಗೆ ಮನೆಯಲ್ಲಿ ಸಿಗುವ ಸಣ್ಣ ಕಾಳು ಎನಿಸದರೂ, ಅದರ ಪ್ರಯೋಜನಗಳು ಮಾತ್ರ ದೊಡ್ಡದೇ. ರೋಗ ನಿರೋಧಕ ಶಕ್ತಿಯಷ್ಟೇ ಅಲ್ಲ, ಹೊಟ್ಟೆ ಸಮಸ್ಯೆ, ಕೂದಲು ಉದುರುವಿಕೆ, ಮುಖದ ಮೊಡವೆ.. ಹೀಗೆ ಸಾಲು...
error: Content is protected !!