Tag: vtv vitla
ಪುತ್ತೂರು: ಗೋಳಿತೊಟ್ಟು ಸಮೀಪ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ; ಚಾಲಕ, ಪ್ರಯಾಣಿಕ ಪಾರು
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಶಿರಾಡಿಗುಡ್ಡೆ ಬಳಿ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ...
ಮಡಿಕೇರಿ: ಅರಣ್ಯ ಸಿಬ್ಬಂದಿ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪ – ಕಳ್ಳ ಬೇಟೆಗಾರರ...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಳ್ಳಬೇಟೆಗೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಮುಂದಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ...
ಚೀನಾದಲ್ಲಿ ಭೀಕರ ಭೂಕುಸಿತ; 8 ಜನರು ಸಾವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ!
ಬೀಜಿಂಗ್: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 8 ಜನರು ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ಚೀನಾದ ಗುಡ್ಡಗಾಡು ಪ್ರದೇಶವೊಂದರಲ್ಲಿ ಈ ದುರಂತ...
ವಂದೇ ಮಾತರಂ ಗೀತೆಗೆ ಅಡ್ಡಿಪಡಿಸಿದರೆ 3 ವರ್ಷ ಜೈಲುಶಿಕ್ಷೆ- ಕೇಂದ್ರದ ಪ್ರಸ್ತಾವನೆ
ನವದೆಹಲಿ: ರಾಷ್ಟ್ರಗೀತೆ ಜನಗಣಮನಕ್ಕೆ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸಲಾಗುತ್ತದೆ. ಅದರಂತೆ ಇನ್ನು ಮುಂದೆ ವಂದೇ ಮಾತರಂ ಗೀತೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲಾಗುತ್ತದೆ.
ಈ ಕುರಿತು ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ...
ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಗಳೂರಿನ ವೈಯ್ಯಾಲಿಕಾವಲ್‌ನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿರಿಯ ನಟ ಶ್ರೀಶೈಲನ್ ಅವರ ಧರ್ಮಪತ್ನಿ ಶೈಲಜಾ...
ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಸಾವು
ಕೋಲ್ಕತ್ತಾ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ.
ಮುರ್ಷಿದಾಬಾದ್‌ನ ಬೆಹ್ರಾಂಪುರ ಪ್ರದೇಶದ ಕರ್ಣಸುಬರ್ಣ ರೈಲ್ವೆ ಕ್ರಾಸಿಂಗ್...
ವಿಟ್ಲ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಡೇ-ನಲ್ಮ್ ಯೋಜನೆಯ ಒಕ್ಕೂಟದ ಸಭೆ
ವಿಟ್ಲ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧೀನದಲ್ಲಿ ರಚನೆಯಾಗಿರುವ ಡೇ-ನಲ್ಮ್ ಯೋಜನೆಯ ಒಕ್ಕೂಟದ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀ ಕರುಣಾಕರ ನಾಯ್ತೊಟ್ಟು, ಉಪಾಧ್ಯಕ್ಷರಾದ ಸಂಗೀತ...
ತುಮಕೂರಿನಲ್ಲಿ ಹಿಟ್ & ರನ್ – ಮನೆಮುಂದೆ ಆಟವಾಡುತ್ತಿದ್ದ 2 ವರ್ಷದ ಬಾಲಕ ಸಾವು
ತುಮಕೂರು: ಮನೆ ಮುಂದೆ ಆಡುತಿದ್ದ 2 ವರ್ಷದ ಬಾಲಕನ ಮೇಲೆ ಕಾರು ಹರಿದು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ ನಡೆದಿದೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಸಂತೆದೀಪದ ಬಳಿ ಘಟನೆ ನಡೆದಿದ್ದು, ಕಾರು...
ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ – ಮೀನುಗಾರರ ರಕ್ಷಣೆ
ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.
ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು....
ಬೊಳಂತಿಮೊಗರು ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ ನೂತನ ಅಭಿವೃದ್ಧಿ ಸಮಿತಿ ರಚನೆ
ಅಧ್ಯಕ್ಷರಾಗಿ ಪುರಂದರ ಅಂಚನ್, ಉಪಾಧ್ಯಕ್ಷರಾಗಿ ನಮಿತಾ ಬೊದ್ದೋಣಿ ಆಯ್ಕೆ
ಬೊಳಂತಿಮೊಗರು: ಪಿ.ಎಂ. ಶ್ರೀ ಕರ್ನಾಟಕ ಪಬ್ಲಿಕ್ ಶಾಲೆ, ಬೊಳಂತಿಮೊಗರು ಇದರ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರಂದರ ಅಂಚನ್ ಅವರು ಸತತಮೂರನೇ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ....
















