Tag: vtv vitla
ಕಾಸರಗೋಡು: ಕಾರು-ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು..!
ಕಾಸರಗೋಡು : ಸೀತಾಂಗೋಳಿ- ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಎಂಬಲ್ಲಿ ಗುರುವಾರ(ಅ.01) ಮಧ್ಯಾಹ್ನ ಕಾರು-ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರೋರ್ವರು ಮೃತಪಟ್ಟ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಮುಗು ನಿವಾಸಿ ಎಂ.ಟಿ....
ಮಹಾರಾಷ್ಟ್ರದ ದಿವ್ಯಾಗರ್ ಬೀಚ್ ನಲ್ಲಿ ದುರಂತ: ಪ್ರವಾಸಕ್ಕೆ ಬಂದಿದ್ದ 8 ವಿದ್ಯಾರ್ಥಿಗಳು ಸಮುದ್ರದ ಪಾಲು
ಮುಂಬೈ: ಮಹಾರಾಷ್ಟ್ರದ ದಿವ್ಯಾಗರ್ ಬೀಚ್‌ಗೆ ಪ್ರವಾಸಕ್ಕೆ ತೆರಳಿದ್ದ ಪುಣೆಯ 8 ವಿದ್ಯಾರ್ಥಿಗಳು ಸಮುದ್ರದ ಪಾಲಾದ ಘಟನೆ ನಡೆದಿದೆ.
ತನ್ಮಯ ದತ್ತಾತ್ರೇಯ ವಾಹಿಲೆ, ಸುಮಿತ್ ಭರತ್ ಅಹಿರೇ, ಪ್ರಣವ್ ರಾಮದಾಸ್ ಬನ್ಸೋಡೆ, ಕೈವಲ್ಯ ಸತೀಶ್ ವಸಂಕರ್,...
ಮಹಿಳಾ ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ
ನಗೋಯಾ: ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ ರಿಕರ್ವ್ ಆರ್ಚರಿಯಲ್ಲಿ ಭಾರತ ತಂಡವು ದೇಶದ ಇತಿಹಾಸದಲ್ಲೇ ಮೊದಲ ಚಿನ್ನದ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದೆ.
ಐಚಿ ನಗೋಯಾದಲ್ಲಿ ನಡೆಯುತ್ತಿರುವ 20ನೇ ಏಷ್ಯನ್ ಗೇಮ್ಸ್‌ನ ಮಹಿಳೆಯರ ರಿಕರ್ವ್ ಆರ್ಚರಿ...
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ; ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ
ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಕರಣದ ತನಿಖಾಧಿಕಾರಿಯಾಗಿ ಓರ್ವ ಹಿರಿಯ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.
ಲೋಕೇಶ್ ಬಿ ಜಗಲಾಸರ್ ಅವರನ್ನು ಪ್ರಕರಣದ...
ಗಾಂಧಿ ಜಯಂತಿ; ರಾಜ್‌ಘಾಟ್‌ನಲ್ಲಿ ಮೋದಿ ಸೇರಿ ಗಣ್ಯರಿಂದ ಗೌರವ
ನವದೆಹಲಿ: ಮಹಾತ್ಮ ಗಾಂಧಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ(ಅ.02) ರಾಜ್‌ಘಾಟ್‌ನಲ್ಲಿ ಗಾಂಧಿಗೆ ಗೌರವ ನಮನ ಸಲ್ಲಿಸಿ, ದೇಶಾದ್ಯಂತ ನಾಯಕರು ಮತ್ತು ನಾಗರಿಕರು ಗಾಂಧಿ ಜಯಂತಿಯನ್ನು ಆಚರಿಸಿ, ಶಾಂತಿ,...
ಮಂಗಳೂರು ಕಾರಾಗೃಹದಲ್ಲಿ ಮಾಡೂರು ಯುಸೂಫ್ ಹತ್ಯೆ ಪ್ರಕರಣ: ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಕಾರಾಗೃಹದಲ್ಲಿ 2015ರಲ್ಲಿ ನಡೆದ ಮಾಡೂರು ಯುಸೂಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
2015ರ ನವೆಂಬರ್ 2ರಂದು...
ಮಂಗಳೂರು: ಎಂ ಆರ್ ಪಿ ಎಲ್ ನಿಂದ ಮೃತ ಕಾರ್ಮಿಕನಿಗೆ ಪರಿಹಾರ ಘೋಷಣೆ
ಮಂಗಳೂರು: ಎಂಆರ್‌ಪಿಎಲ್‌ನ ಕೋಕರ್ ಹೈಡೋಟ್ರೇಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಮನೀಶ್ ಕರ್ಕಡ (23) ಅವರ ಕುಟುಂಬಕ್ಕೆ ಒಟ್ಟು 1.20 ಕೋಟಿ ರೂ. ಮೊತ್ತದ ಪರಿಹಾರವನ್ನು ನೀಡುವುದಾಗಿ ಎಂಆರ್‌ಪಿಎಲ್ ಪ್ರಕಟನೆ...
ಹೈದರಾಬಾದ್‌ನಲ್ಲಿ ಭೀಕರ ಹಿಟ್ & ರನ್ – 8 ಮಂದಿಗೆ ಗುದ್ದಿದ ಕಾರು; ಮೂವರ...
ಹೈದರಾಬಾದ್: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 8 ಕಾರ್ಮಿಕರಿಗೆ ಕಾರು ಗುದ್ದಿಕೊಂಡು ಹೋದ ಭೀಕರ ಘಟನೆ ಹೈದರಾಬಾದ್‌ನ ಕುಶೈಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಕಮಲಾ ನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು,...
ಜನರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಇ-ಕೆವೈಸಿ ಆ್ಯಪ್ ಬಿಡುಗಡೆ
ಬೆಂಗಳೂರು: ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದ್ದು, ಆನ್‌ಲೈನ್ ಫಟಾಫಟ್ ಅಂತ ಇ-ಕೆವೈಸಿ ಮಾಡಲು ಇದೀಗ ಹೊಸ ಆಪ್ ಬಿಡುಗಡೆ ಮಾಡಿದೆ.
ಈಗಾಗಲೇ ಸರ್ವರ್ ಸಮಸ್ಯೆಯಿಂದ ಇ-ಕೆವೈಸಿಗಾಗಿ ಗಂಟೆಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದ್ದು,...
KSRTC ಬಸ್, ಲಾರಿ ಮಧ್ಯೆ ಭೀಕರ ಅಪಘಾತ – ಬಸ್ ಚಾಲಕ ದುರ್ಮರಣ, ಹಲವರಿಗೆ...
ಚಿತ್ರದುರ್ಗ: ಸರ್ಕಾರಿ ಬಸ್ಸೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗದ ಕಣಿವೆ ಬಳಿ ನಡೆದಿದೆ.
ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದೂ, ಮೃತರನ್ನು ನಾಗರಾಜ್ ನಾಯ್ಕ (52) ಎಂದು...
















