Saturday, October 31, 2026
spot_imgspot_img
spot_imgspot_img
Home Tags Vtv vitla

Tag: vtv vitla

ನವದೆಹಲಿ: ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ–6 ಮಂದಿಗೆ ಗಾಯ

ನವದೆಹಲಿ: ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದೆಹಲಿಯಿಂದ ಜ್ಯೂರಿಚ್‌ಗೆ ತೆರಳಬೇಕಿದ್ದ ‘ಸ್ವಿಸ್’ ವಿಮಾನಯಾನ...

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ–1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಬೆಂಕಿಗಾಹುತಿ

ಹಾವೇರಿ: ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆ ಹಾಗೂ ಉಪಕರಣಗಳು ಸುಟ್ಟು ಭಸ್ಮವಾಗಿವೆ. ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಆಸ್ಪತ್ರೆಯ 2ನೇ ಮಹಡಿ ಹೊತ್ತಿ ಉರಿದಿದೆ. ಏಕಾಏಕಿ...

ವಿದ್ಯುತ್ ತಂತಿ ತಗುಲಿ ಬಾಲಕ ಸಾವು- ಪ್ರಕರಣ ದಾಖಲು

ಬಂಟ್ವಾಳ : ತೆಂಗಿನ ಕಾಯಿ ಕೀಳುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಕಬ್ಬಿಣದ ದೋಂಟಿ ತಗುಲಿ 15 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಕೆದಿಲ ನಿವಾಸಿ ಜಿ. ಮಾಯಬ್ಬ @ ಪುತ್ತಾಕ(67)...

ಶ್ರೀ ಸಂಗಮೇಶ್ವರ ಕಾಡುಮಠ – ಶ್ರೀ ರಕ್ತೇಶ್ವರಿ, ಕೊರತಿ ಹಾಗೂ ರಾಹು ದೈವಗಳ ಪ್ರತಿಷ್ಠಾ...

ಬಂಟ್ವಾಳ ತಾಲೂಕು, ಕೊಳ್ನಾಡು ಗ್ರಾಮದ ಕಾಡುಮಠ ಬಸ್ತಿಮೂಲೆಯಲ್ಲಿರುವ ಗುಳಿಗ ಬನದಲ್ಲಿ ಏ. 29 ರ ಬುಧವಾರ ಪೂರ್ವಾಹ್ನ ಗಂಟೆ 11.27ರ ಕರ್ಕಾಟಕ ಶುಭ ಮುಹೂರ್ತದಲ್ಲಿ ಶ್ರೀ ರಕ್ತೇಶ್ವರಿ, ಕೊರತಿ ಹಾಗೂ ರಾಹು ದೈವಗಳ...

ಪೆರ್ನೆ: ಗೋ ಕಳ್ಳತನದ ವಿರುದ್ಧ ಪ್ರತಿಭಟನೆ ಮತ್ತು ಪತ್ರಿಕಾಗೋಷ್ಠಿ ಪ್ರಕರಣ

ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ ಪೆರ್ನೆಯಲ್ಲಿ ನಡೆದ ಗೋ ಕಳ್ಳತನದ ವಿರುದ್ದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ನರಸಿಂಹ ಮಾಣಿಯವರು ಪತ್ರಿಕಾ...

ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ

ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ(22) ಮೃತ ದುರ್ದೈವಿ. ಶನಿವಾರ ಬೆಳಗ್ಗೆ ತರಕಾರಿ ತಂದುಕೊಟ್ಟು...

ಪುತ್ತೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಿಹಾರದಲ್ಲಿ ಬಂಧನ

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅ.ಕ್ರ.68/2018ರ ಕಲಂ 399, 402 IPC ಹಾಗೂ 25 arms Act ಪ್ರಕರಣದಲ್ಲಿ ಸುಮಾರು 7ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಿಹಾರದಲ್ಲಿ...

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್  ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ  ಮೃತಪಟ್ಟ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ. ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು....

ಕಣ್ಣೂರು: ಮಗನ ಮಾದಕ ವ್ಯಸನಕ್ಕೆ ತಾಯಿ ಬಲಿ

ಕಣ್ಣೂರು: ಮಾದಕ ವ್ಯಸನಕ್ಕೆ ದಾಸನಾಗಿದ್ದ ಮಗನೊಬ್ಬ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಕೇಳಕಂನ ಕಾಣಿಚಾರ್‌ನಲ್ಲಿ ಶುಕ್ರವಾರ(ಎ.24) ರಾತ್ರಿ ನಡೆದಿದೆ. ತನ್ನಿಕುನ್ನು ನಿವಾಸಿ ಗೀತಮ್ಮ ಕೊಲೆಯಾದ ದುರ್ದೈವಿ. ಕ್ರಿಸ್ಟಿ...

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಪಾರು

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಏ.24ರ ಸಂಜೆ ಆಲ್ದೂರಿನಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಈ...
error: Content is protected !!