Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಾಧ್ಯತೆ..!!ರಾಜಾಹುಲಿ ಆಯ್ಕೆ ಮಾಡಿದ್ದು ಯಾರ ಹೆಸರು..?

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದರು, ಬಿಜೆಪಿಯಲ್ಲಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಹೆಸರು ಇನ್ನೂ ಅಂತಿಮವಾಗಿಲ್ಲ. ಈ ನಡುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಿ ಹೈಕಮಾಂಡ್...

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತ್ನಿ; ಡೆತ್‌ನೋಟ್‌ ಬರೆದು ವಾಟ್ಸಾಪ್‌ ಸ್ಟೇಟಸ್‌...

ಪತಿ ಹಾಗೂ ಆತನ ಪ್ರೇಯಸಿಯ ವಿರುದ್ಧ ಡೆತ್ ನೋಟ್ ಬರೆದಿಟ್ಟು ಅದನ್ನು ವಾಟ್ಸಾಪ್‌ ಸ್ಟೇಟಸ್‌ ಹಾಕಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಹೆಗ್ಗನಹಳ್ಳಿ‌ ನಿವಾಸಿ ಪವಿತ್ರಾ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಮೊದಲ...

ಹದಿನೈದು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು; ಕಾರಣ ಅಸ್ಪಷ್ಟ

ಹದಿನೈದು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ಯುವತಿಯೊಬ್ಬಳು ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ತಿರುವನಂತಪುರಂನ ತನ್ನಿಚಂಕುಝಿ ವಿಪಿನ್ ಅವರ ಪತ್ನಿ ಸೋನಾ (22) ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸೋನಾ ನೇಣು ಬಿಗಿದುಕೊಂಡಿರುವುದನ್ನು ಆಕೆಯ...

ಸರ್ಕಾರಿ ಕುಬೇರ, ಭ್ರಷ್ಟ ಅಧಿಕಾರಿ ಅಜಿತ್‌ ರೈ ಗೆ ಹಿಂಬಡ್ತಿ; ರಾಯಚೂರಿಗೆ ವರ್ಗಾವಣೆ

ಬೆಂಗಳೂರು: ಸರ್ಕಾರಿ ಸೇವೆ ಸಲ್ಲಿಸುವ ಅಧಿಕಾರಿ ಅಥವಾ ಯಾವುದೇ ನೌಕರನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಎರಡಕ್ಕಿಂತ ಹೆಚ್ಚು ದಿನ ಬಂಧಿಸಿಟ್ಟಲ್ಲಿ ಆತನನ್ನು ಸರ್ಕಾರಿ ಸೇವೆಯಿಂದ ವಜಾ ಮಾಡಬಹುದು. ಆದರೆ, ಲೋಕಾಯುಕ್ತಕ್ಕೆ ಸಿಕ್ಕಿಬಿದ್ದು...

ಪುತ್ತೂರು ಗಣೇಶೋತ್ಸವದ ಸಮಿತಿಯಿಂದ 18 ವರ್ಷ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕೋಟೆಚಾ, ಕಾರ್ಯಾಧ್ಯಕ್ಷ ಪುತ್ತಿಲ...

ಪುತ್ತೂರು: ಪುತ್ತಿಲ ಪರಿವಾರದ ಒಗ್ಗಟ್ಟಿನ ಬಲ ಜಾಸ್ತಿಯಾಗುತ್ತಿದ್ದಂತೆ ಅದರಲ್ಲಿ ಗುರುತಿಸಿಕೊಂಡವರನ್ನು ಸಂಘ ಪರಿವಾರದಿಂದ ಹೊರಗಿಡುವ ಪ್ರಯತ್ನ ಆಗುತ್ತಿದೆಯೇನೋ ಎಂಬಂತೆ ನಡೆಯುತ್ತಿರುವ ಘಟನೆಗಳು ಸಾಕ್ಷಿಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ವೈಭವದ ಶೋಭಾ ಯಾತ್ರೆ ನಡೆಯುವ...

ಉಪ್ಪಿನಂಗಡಿ: ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಮಗು ಮೃತ್ಯು; ಗಂಡನ ವಿರುದ್ಧ ದೂರು

ಉಪ್ಪಿನಂಗಡಿ: ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ತನ್ನ ಮಗುವಿನ ಸಾವಿಗೆ ಪತಿಯೇ ಕಾರಣ ಎಂದು ಪತ್ನಿ ಆರೋಪಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಸಂತ್ಯಡ್ಕ...

ಪೇರಳೆ ಹಣ್ಣಿನ ಉಪಯೋಗ

ಪೇರಳೆಯಲ್ಲಿ ಪೊಟ್ಯಾಷಿಯಂ ಮತ್ತು ಫೈಬರ್ ಅಂಶವಿದ್ದು ಇದು ದೇಹದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮತ್ತೊಂದೆಡೆ, ಕೆಟ್ಟ ಕೊಲೆಸ್ಟ್ರಾಲ್ ಹೃದಯದ ಸರಿಯಾದ ಕಾರ್ಯನಿರ್ವಹಣೆಯನ್ನು ತಡೆಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ,  ಪ್ರತಿದಿನ...

ಎಲೆಕ್ಟ್ರಾನಿಕ್ಸ್​ ಶೋರೂಂನಲ್ಲಿ ಅಗ್ನಿ ಅವಘಡ, ನಾಲ್ವರು ಸಜೀವ ದಹನ

ಉತ್ತರ ಪ್ರದೇಶದ ಝಾನ್ಸಿಯ ಎಲೆಕ್ಟ್ರಾನಿಕ್ಸ್​ ಶೋ ರೂಂನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳೆ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.   ಸಿಪ್ರಿ ಬಜಾರ್ ಪ್ರದೇಶದಲ್ಲಿರುವ...

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಶಾಲಾ ಮಂತ್ರಿಮಂಡಲ ರಚನೆ -ಪ್ರಮಾಣವಚನ

ವಿಟ್ಲ ಪೆರಾಜೆ ಜುಲೈ 3:ಮಾಣಿ ಪೆರಾಜೆಯ ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ನೂತನ ಶಾಲಾ ಮಂತ್ರಿಮಂಡಲದ ರಚನೆ ಹಾಗೂ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಾಲಾ ನಾಯಕರ ಪಾತ್ರ...

ವಿಟ್ಲ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ವತಿಯಿಂದ ಕಟ್ಟಡ ಕಾರ್ಮಿಕರ ಸಭೆ

ವಿಟ್ಲ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ವತಿಯಿಂದ ಕಟ್ಟಡ ಕಾರ್ಮಿಕರ ಸಭೆಯು ಜುಲೈ 2ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ನಡೆಯಿತು. ರಾಜ್ಯ ಬಿಎಂಎಸ್ ನ ಮಾಜಿ ಅಧ್ಯಕ್ಷರು, ಜಿಲ್ಲಾ ಕಟ್ಟಡ...
error: Content is protected !!