Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಎಲೆಕ್ಟ್ರಾನಿಕ್ಸ್​ ಶೋರೂಂನಲ್ಲಿ ಅಗ್ನಿ ಅವಘಡ, ನಾಲ್ವರು ಸಜೀವ ದಹನ

ಉತ್ತರ ಪ್ರದೇಶದ ಝಾನ್ಸಿಯ ಎಲೆಕ್ಟ್ರಾನಿಕ್ಸ್​ ಶೋ ರೂಂನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳೆ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.   ಸಿಪ್ರಿ ಬಜಾರ್ ಪ್ರದೇಶದಲ್ಲಿರುವ...

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಶಾಲಾ ಮಂತ್ರಿಮಂಡಲ ರಚನೆ -ಪ್ರಮಾಣವಚನ

ವಿಟ್ಲ ಪೆರಾಜೆ ಜುಲೈ 3:ಮಾಣಿ ಪೆರಾಜೆಯ ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ನೂತನ ಶಾಲಾ ಮಂತ್ರಿಮಂಡಲದ ರಚನೆ ಹಾಗೂ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಾಲಾ ನಾಯಕರ ಪಾತ್ರ...

ವಿಟ್ಲ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ವತಿಯಿಂದ ಕಟ್ಟಡ ಕಾರ್ಮಿಕರ ಸಭೆ

ವಿಟ್ಲ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ವತಿಯಿಂದ ಕಟ್ಟಡ ಕಾರ್ಮಿಕರ ಸಭೆಯು ಜುಲೈ 2ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ನಡೆಯಿತು. ರಾಜ್ಯ ಬಿಎಂಎಸ್ ನ ಮಾಜಿ ಅಧ್ಯಕ್ಷರು, ಜಿಲ್ಲಾ ಕಟ್ಟಡ...

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

ಬಂಟ್ವಾಳ: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ಗೂಡಿನಬಳಿಯಲ್ಲಿ ನಡೆದಿದೆ. ಮೃತನನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ತಿಳಿದುಬಂದಿದೆ. ಕೂಲಿ...

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಹತ್ಯೆಗೈದ ದುಷ್ಕರ್ಮಿಗಳು; ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ..!

ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ತಲಘಟ್ಟಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ಈಗ ಅಪರಿಚಿತ ವ್ಯಕ್ತಿ ಶವದ ಹಿಂದೆ ರೋಚಕ ಅನೈತಿಕ...

ಬೈಕ್‌ಗೆ ಖಾಸಗಿ ಬಸ್‌ ಡಿಕ್ಕಿ; ತಂದೆಯ ಎದುರೇ ಪ್ರಾಣಬಿಟ್ಟ ಮಗಳು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು

ಬೈಕ್‌ಗೆ ಖಾಸಗಿ ಬಸ್‌ ಡಿಕ್ಕಿಯಾಗಿ ಪಿಯು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್‌ನಲ್ಲಿ ನಡೆದಿದೆ. ದಿಶಾ (18) ಮೃತ ದುರ್ದೈವಿ. ದಿಶಾ ತನ್ನ ತಂದೆ ಸತೀಶ್‌ ಜತೆಗೆ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದಳು. ಈ...

ಅಪ್ರಾಪ್ತ ಬಾಲಕಿ ಮೇಲೆ 68 ವರ್ಷದ ವೃದ್ಧನಿಂದ ಅತ್ಯಾಚಾರ; ರಹಸ್ಯ ಕ್ಯಾಮರಾದಲ್ಲಿ ಮಗನಿಂದಲೇ ದೃಶ್ಯ...

16 ವರ್ಷದ ಬಾಲಕಿಯ ಮೇಲೆ 68 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯ ರಹಸ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಂತ್ರಸ್ತೆಯ ತಂದೆ ನೀಡಿದ ದೂರಿನಂತೆ ಆರೋಪಿಯನ್ನು ನವದೆಹಲಿ ಪೊಲೀಸರು ಬಂಧಿಸಿದ್ದಾರೆ. ವೃದ್ಧನ ಮಗ ತಂದೆಯ...

ಬಂಟ್ವಾಳ: ರೈಲಿನಲ್ಲಿ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಬಂಟ್ವಾಳ: ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿಯೋರ್ವರು ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ (75) ಮೃತಪಟ್ಟವರು. ಜನಾರ್ದನ ಅವರು ತಮ್ಮ ಕುಟುಂಬದ ಜತೆ ರವಿವಾರ...

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು

ವಿಟ್ಲ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಪವಾಡ ಸದೃಶ ಪಾರಾದ ಘಟನೆ ವಿಟ್ಲ ಸಮೀಪದ ಪರ್ತಿಪ್ಪಾಡಿ ಬಳಿ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಿಂದಲೇ ವಿದ್ಯುತ್ ಕಂಬಮೇಲಕ್ಕೆದ್ದಿದೆ....

ಪುತ್ತೂರು : ನಾನು ನಿಮಗೆ ವೋಟು ಹಾಕಿಲ್ಲ, ವೋಟು ಹಾಕದೆ ತಪ್ಪು ಮಾಡಿದೆ; ಶಾಸಕರಿಗೆ...

ಪುತ್ತೂರು: ನಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲ, ಈಗಾಗಲೇ ಚಿಕಿತ್ಸೆಗೆ ಲಕ್ಷಾಂತರ ರೂ ಖರ್ಚು ಮಾಡಿದ್ದೇನೆ, ಇನ್ನು ನನ್ನಲ್ಲಿ ಚಿಕಿತ್ಸೆಗೆ ಹಣವಿಲ್ಲ ನನಗೆ ದಿಕ್ಕೇ ತೋಚದಂತಾಗಿದೆ ನನ್ನ ಮಗುವನ್ನು ಬದುಕಿಸಿ. ನಾನು ಬಿಜೆಪಿಗೆ, ನಿಮಗೆ...
error: Content is protected !!