Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಫ್ಲೈಓವರ್‌ನಿಂದ ರೈಲ್ವೇ ಹಳಿಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ

ಕಾರೊಂದು ಮೇಲ್ಸೇತುವೆ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಹಾರಾಷ್ಟ್ರದಲ್ಲಿ ನಡೆದಿದೆ. ಬೆಳಿಗ್ಗೆ 7:30ರ ಸುಮಾರಿಗೆ ನಾಗ್ಪುರದ ಬೋರ್ಖೆಡಿ ಮೇಲ್ಸೇತುವೆಯ ಮೇಲೆ ಕಾರು ಚಲಿಸುತ್ತಿತ್ತು. ಈ ವೇಳೆ...

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತ; ದಂಪತಿ ಮೃತ್ಯು

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗಿನ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಮೃತಪಟ್ಟ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ನಿವೃತ್ತ ಪ್ರಾಂಶುಪಾಲ ಎಚ್.ಬಿ.ಬೆಳ್ಳಿಯಪ್ಪ...

ಬಾಡಿ ಬಿಲ್ಡಿಂಗ್‌ ಮೂಲಕ ಪ್ರಸಿದ್ಧರಾಗಿರುವ ಜೋ ಲಿಂಡ್ನರ್‌ ನಿಧನ

ಸೋಶಿಯಲ್‌ ಮೀಡಿಯಾದಲ್ಲಿ ಬಾಡಿ ಬಿಲ್ಡಿಂಗ್‌ ಮೂಲಕ ಪ್ರಸಿದ್ಧರಾಗಿರುವ ಜೋ ಲಿಂಡ್ನರ್‌ 30ನೇ ವಯಸ್ಸಿಗೆ ನಿಧನರಾಗಿದ್ದಾರೆ. ಜೋ ಲಿಂಡ್ನರ್ ಥಾಯ್‌ಲ್ಯಾಂಡ್‌ನಲ್ಲಿ ವೇಟ್ ಲಿಫ್ಟಿಂಗ್ ಹಾಗೂ ಬಾಡಿ ಬಿಲ್ಡಿಂಗ್ ಮೂಲಕ ಲೆಜೆಂಡ್‌ ಎಂದೇ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮದೇ...

ಮಂಗಳೂರು: ಮಕ್ಕಳಿಗೆ ವಾಹನ ನೀಡುವ ಪೋಷಕರೆ ಎಚ್ಚರ : ಅಪಘಾತ ನಡೆದರೆ ನಿಮ್ಮ ಮೇಲೆ...

ಮಂಗಳೂರು : ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ನಡೆದರೆ ಹೆತ್ತವರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಪದವಿನಂಗಡಿಯಲ್ಲಿ ನಡೆದಿದ್ದ...

ಸಮ್ಮತಿಯ ಲೈಂಗಿಕ ಸಂಬಂಧಕ್ಕೆ ಅಧಿಕೃತ ವಯಸ್ಸು 18 ರಿಂದ 16ಕ್ಕೆ ಇಳಿಕೆ: ಕೇಂದ್ರಕ್ಕೆ ಮನವಿ...

ಸಹಮತದ ಲೈಂಗಿಕ ಸಂಬಂಧಕ್ಕೆ ಹೆಣ್ಣಿನ ವಯಸ್ಸನ್ನು 18ರಿಂದ 16 ವರ್ಷಕ್ಕೆ ಇಳಿಸಬೇಕೆಂದು ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಬಾಲಕಿ ಮೇಲಿನ ಅತ್ಯಾಚಾರ, ಗರ್ಭಧರಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾದ...

ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡದ ಜಿಲ್ಲೆಯ ಶಿರಸಿ ತಾಲೂಕಿನ ಕುಳವೆಯಲ್ಲಿ ನಡೆದಿದೆ. ವಿಜೇತ್ ಶಾಂತಾರಾಮ ಹೆಗಡೆ (37) ಆತ್ಮಹತ್ಯೆಗೆ ಶರಣಾದ ಯುವಕ....

ಮಂಗಳೂರು: ರೋಬೋಟ್ ಮೂಲಕ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿತ್ತು ಆ ತಂಡ; ಎನ್‌ಐಎ ತನಿಖೆ...

ಮಂಗಳೂರಿನಲ್ಲಿ ನಡೆದ ಕುಕ್ಕರ್​ ಬಾಂಬ್​ ಬ್ಲಾಸ್ಟ್​ ಪ್ರಕರಣದ ಬೆನ್ನು ಹತ್ತಿದ್ದ ಎನ್​ಐಎ ವಿಚಾರಣೆ ನಡೆಸಿದಂತೆ ಹೊಸ ಮಾಹಿತಿಗಳು ಬಹಿರಂಗಗೊಳ್ಳುತ್ತಿವೆ. ಇದೀಗ ರೋಬೋಟ್ ಮೂಲಕ ವಿಧ್ವಂಸಕ ಕೃತ್ಯಕ್ಕೆ ಆರೋಪಿಗಳು ಸಂಚು ರೂಪಿಸಿದ್ದರು ಎಂಬ ವಿಚಾರ...

ವಿಟ್ಲ: ದಂಪತಿ ಆತ್ಮಹತ್ಯೆ ಯತ್ನ..! ಪ್ರೈವೇಟ್ ಬಸ್ ಡ್ರೈವರ್ ದುರಂತ ಸಾವು – ಪತ್ನಿ...

ಬಂಟ್ವಾಳ: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆ ಗೆ ಯತ್ನಿಸಿ, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮೃತಪಟ್ಟ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬಾಕಿಲ ಎಂಬಲ್ಲಿ...

ಸೇಬು ಹಣ್ಣಿನ  ಉಪಯೋಗ

ಮಲಬದ್ಧತೆ, ಅಜೀರ್ಣ ಸಮಸ್ಯೆ, ಗ್ಲೂಕೋಸ್ ಕೊರತೆ, ಮಧುಮೇಹ ಹೀಗೆ ಈ ಎಲ್ಲಾ ಸಮಸ್ಯೆಗಳಿಗೆ ಸೇಬು ಹಣ್ಣು ದಿವ್ಯೌಷಧ ರೀತಿಯಲ್ಲಿ ಕೆಲಸ ಮಾಡುತ್ತದೆ.ಇದು ಸಾಮಾನ್ಯವಾಗಿ ಎಲ್ಲಾ ಕಾಲದಲ್ಲೂ ಸಿಗುವ ಹಣ್ಣಾಗಿದೆ. ಸೇಬುಹಣ್ಣಿನಲ್ಲಿ ಸ್ವಲ್ಪ ಹುಳಿ, ಸಿಹಿ ಅಂಶವಿದೆ,...

ಪಶ್ಚಿಮ ಕೀನ್ಯಾದಲ್ಲಿ 48 ಮಂದಿ ರಸ್ತೆ ಅಪಘಾತದಲ್ಲಿ ಮೃತ್ಯು

ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್ ,ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು, ಪಾದಚಾರಿಗಳ ಮೇಲೆ ಹರಿದ ಪರಿಣಾಮ 48 ಜನ ಮೃತಪಟ್ಟಿರುವ ಘಟನೆ ಪಶ್ಚಿಮ ಕೀನ್ಯಾದ ಲೊಂಡಿಯಾನಿ...
error: Content is protected !!