Tag: vtv vitla
ಪತ್ನಿಯನ್ನು ಕೊಂದು ನೇಣಿಗೆ ಹಾಕಿ ತಪ್ಪಿಸಿಕೊಳ್ಳಲು ಯತ್ನಿಸಿದ ಪಾಪಿ ಪತಿ..!
ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು, ಆಕೆಯ ಮೃತದೇಹವನ್ನು ನೇಣಿಗೆ ಹಾಕಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಹೋಗಿ ವಿಫಲನಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೌಸಿಂಗ್ ಬೋರ್ಡ್ ಎಂಬಲ್ಲಿ ನಡೆದಿದೆ.
ಗುರುರಾಜ್...
ಫ್ರಾನ್ಸ್ ಹೊತ್ತಿ ಉರಿಯುವಾಗ ಯೋಗಿ ಆದಿತ್ಯನಾಥ್ ನೆನಪಾಗಿದ್ದೇಕೆ?
ಎತ್ತಣ ಮಾಮರ ಎತ್ತಣ ಕೋಗಿಲೆ ಅನ್ನೋ ಮಾತಿನಂತೆ ಎಲ್ಲಿಯ ಪ್ಯಾರಿಸ್ ಎಲ್ಲಿಯ ಯೋಗಿ ಆದಿತ್ಯನಾಥ್ ಅಂತಾ ಕೇಳಲೇಬೇಕಿದೆ. ಯಾಕಂದ್ರೆ ಗಲಭೆ, ಹಿಂಸಾಚಾರಕ್ಕೆ ಹೊತ್ತಿ ಉರಿಯುತ್ತಿರುವ ಫ್ರಾನ್ಸ್ಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೂ ಹೊಸ...
ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಸಾವು
ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ನಡೆದಿದೆ.
ಮಂಜೇಶ್ವರ ಮಜಿ ಬೈಲ್ ನಿವಾಸಿ ಖಾದರ್ ಮತ್ತು ಮೊಗ್ರಾಲ್ ಕೊಪ್ಪಳ ಮೂಲದ ನಸೀಮಾ...
ದಿನನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ; ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ...
ತಂದೆಯೊಬ್ಬ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ನಂತರ ಬೆಂಕಿ ಹಚ್ಚಿದ ಘಟನೆಯೊಂದು ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಆದರ್ಶ್ (28) ಎಂದು ಗುರುತಿಸಲಾಗಿದೆ. ಈತನನ್ನು ತಂದೆ ಜಯರಾಮಯ್ಯ(58) ಕೊಲೆ ಮಾಡಿದ್ದಾನೆ....
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿಯ ಕಾರ್ಪೊರೇಟ್ ಕಛೇರಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ಭಾರತದ ಅತೀ ದೊಡ್ಡ ತೆಂಗು ರೈತರ ಸಂಸ್ಥೆಯಾಗಿದ್ದು, ಸುಮಾರು 14430 ಸದಸ್ಯರನ್ನೊಳಗೊಂಡಿದೆ. ಪುತ್ತೂರು ಕಲ್ಲಾರೆ ಪವಾಜ್ ಕಾಂಪ್ಲೆಕ್ಸ್ ನಲ್ಲಿ ಕಾರ್ಪೊರೇಟ್ ಕಛೇರಿಯ...
ಪುತ್ತೂರು ಮೂಲದ ಅಜಿತ್ ಕುಮಾರ್ ರೈ ತಹಶೀಲ್ದಾರ್ ಹುದ್ದೆಯಿಂದ ಅಮಾನತುಗೊಳಿಸಿ ಸರಕಾರದ ಆದೇಶ
ಪುತ್ತೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ಕೆ ಆರ್ ಪುರಂ ನ ಹಿಂದಿನ ತಹಶೀಲ್ದಾರ್, ಪುತ್ತೂರು ಮೂಲದ ಅಜಿತ್ ಕುಮಾರ್ ರೈ ಅವರನ್ನು ಸರಕಾರಿ ಸೇವೆಯಿಂದ ಅಮಾನತುಗೊಳಿಸಿ...
ಪುತ್ತೂರು : 7 ವರ್ಷಗಳ ಹಿಂದೆ ಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಪತ್ನಿ ಆತ್ಮಹತ್ಯೆ..!
ಪುತ್ತೂರು: ಏಳು ವರ್ಷಗಳ ಹಿಂದೆ ಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಇದೀಗ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ಇಂದಿರಾ ನಗರ ಎಂಬಲ್ಲಿ ನಡೆದಿದೆ.
ಮೃತರನ್ನು ಇಲ್ಲಿನ ದಿ.ಪ್ರವೀಣ್...
ಮಂಗಳೂರು: ವಿವಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ನಿಧನ
ಮಂಗಳೂರು : ವಿವಿ ಕಾಲೇಜಿನ ನಿವೃತ್ತ ಉಪನ್ಯಾಸಕ ಹಾಗೂ ಖ್ಯಾತ ಚಿಂತಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ಅವರು ನಿಧನರಾಗಿದ್ದಾರೆ.
ಇಂಗ್ಲಿಷ್ ಪ್ರಾಧ್ಯಾಪಕ ಎಚ್ ಪಟ್ಟಾಭಿರಾಮ ಸೋಮಯಾಜಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸುಮಾರು ಎರಡು...
ತಹಶೀಲ್ದಾರ್ ಅಜಿತ್ ರೈ ಭ್ರಷ್ಟಾಚಾರ, ಬೇನಾಮಿ ಆಸ್ತಿ ಗಳಿಕೆ; ಅಜಿತ್ ರೈ ಜನ್ಮ ಜಾಲಾಡಲು...
500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಗಳನ್ನು ಹೊಂದಿರುವ ಆರೋಪದಡಿ ಕೆ.ಆರ್.ಪುರ ತಾಲ್ಲೂಕಿನ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದ ತನಿಖೆಗೆ ಲೋಕಾಯುಕ್ತ ಪೊಲೀಸ್...
ಶಾಲೆಯಲ್ಲಿ ಮಕ್ಕಳಿಂದ ಕುರಾನ್ ಪಠಣೆ ಮಾಡಿಸಿರುವ ಆರೋಪ; ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ಮಕ್ಕಳಿಂದ ಕುರಾನ್ ಪಠಣೆ ಮಾಡಿಸಿರುವ ಆರೋಪ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಜ್ಞಾನ ಸಾಗರ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕೇಳಿ ಬಂದಿದೆ. ಈ ಸಂಬಂಧ ಶಾಲೆ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮಾಡಿವೆ.
ಬಕ್ರಿದ್ ಹಬ್ಬದ...
















