Tag: vtv vitla
ಖಾಸಗಿ ಬಸ್ಗೆ ಬೆಂಕಿ; 25 ಪ್ರಯಾಣಿಕರು ಸಜೀವ ದಹನ
ಖಾಸಗಿ ಬಸ್ವೊಂದಕ್ಕೆ ಬೆಂಕಿಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ 25 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಬುಲ್ದಾನ ಜಿಲ್ಲೆಯ ಸಮ್ರುದ್ಧಿ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದೆ.
ನಾಗ್ಪುರದಿಂದ ಪುಣೆಗೆ ಸಂಚರಿಸುತ್ತಿದ್ದ ಬಸ್ ಜಿಲ್ಲೆಯ ಸಿಂದ್ಖೇಡ್ರಾಜಾ ಸಮೀಪ ತಡರಾತ್ರಿ 1.30ರ ಸುಮಾರಿಗೆ...
ಟ್ರೆಕ್ಕಿಂಗ್ ಬಂದಿದ್ದ ಯುವಕ ಹೃದಯಘಾತದಿಂದ ಮೃತ್ಯು
ಟ್ರೆಕ್ಕಿಂಗ್ ಬಂದಿದ್ದ ಪ್ರವಾಸಿಗ ಯುವಕ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ರಕ್ಷಿತ್ (27) ಹೃದಯಾಘಾತಕ್ಕೆ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರೆಕ್ಕಿಂಗ್ ಗೆ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್...
ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು; ವೈದ್ಯ ಸ್ಥಳದಲ್ಲೇ ಮೃತ್ಯು
ಮಣಿಪಾಲ: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ.
ಮೃತ ವೈದ್ಯರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ...
ಅಪಾರ್ಟ್ಮೆಂಟ್ ಅಗ್ನಿ ಅವಘಡ ; ತಪ್ಪಿದ ದುರಂತ..!
ಮಂಗಳೂರು: ನಗರದ ಬಾವುಟಗುಡ್ಡೆಯ ಅಪಾರ್ಟ್ಮೆಂಟ್ ವೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ವಸತಿ ಕಟ್ಟಡದ 15ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಕಾರ್ಯಪ್ರವೃತ್ತರಾಗಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು...
ಕುಂದಾಪುರ: ವ್ಯಕ್ತಿ ಮೇಲೆ ಚಿರತೆ ದಾಳಿ – ಗಾಯಗೊಂಡು ಆಸ್ಪತ್ರೆಗೆ ದಾಖಲು
ಚಿರತೆಯೊಂದು ದಾಳಿ ನಡೆಸಿ ವ್ಯಕ್ತಿಯನ್ನು ಗಂಭೀರ ಗಾಯಗೊಳಿಸಿರುವ ಘಟನೆ ಕೊಲ್ಲೂರು ಸಮೀಪದ ನಾಗೋಡಿ (ನಿಟ್ಟೂರು) ಘಾಟಿಯ ಕಂಚಿಕೆರೆ ಎಂಬಲ್ಲಿ ನಡೆದಿದೆ.
ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಗಾಢ ನಿದ್ರೆಯಲ್ಲಿದ್ದ ಮನೆ ಮಂದಿ ಸಾಕು...
ಬಾಳೆಹಣ್ಣು ಯಾವ ಸಮಯದಲ್ಲಿ ತಿನ್ನಬೇಕು ಗೊತ್ತಾ?…
ಕಡಿಮೆ ಬೆಲೆಗೆ, ದಿನಸಿ ಅಂಗಡಿಯಲ್ಲೂ ಸುಲಭವಾಗಿ ಸಿಗುವ ಹಣ್ಣೆಂದರೆ ಬಾಳೆಹಣ್ಣು. ದಿನಕ್ಕೊಂದು ಬಾಳೆಹಣ್ಣು ತಿನ್ನುವುದು ಬಹುತೇಕರ ರೂಢಿ. ಬಾಳೆಹಣ್ಣನ್ನು ನಿತ್ಯ ತಿನ್ನುವುದು ನಿಜಕ್ಕೂ ಆರೋಗ್ಯಕರ. ಆದರೆ ಯಾವ ಸಮಯದಲ್ಲಿ ಬಾಳೆಹಣ್ಣು ತಿನ್ನುವುದು ಉತ್ತಮ...
ದೇವರ ದರ್ಶನ ಮುಗಿಸಿ ಮರಳಿ ಊರಿಗೆ ಬರುವಾಗಭೀಕರ ರಸ್ತೆ ಅಪಘಾತ – 6 ಸಾವು,...
ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಐವರು ಮಹಿಳೆಯರು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಶುಕ್ರವಾರ ಸಂಜೆ ಅಕ್ಕಲಕೋಟ ತಾಲೂಕಿನ ಶಿರವಾಳ...
ವಿಟ್ಲ: (ಜು.02) ಭಾರತೀಯ ಮಜ್ದೂರ್ ಸಂಘ ವಿಟ್ಲ ವತಿಯಿಂದ ಕಟ್ಟಡ ಕಾರ್ಮಿಕರ ಸಭೆ
ವಿಟ್ಲ: ಭಾರತೀಯ ಮಜ್ದೂರ್ ಸಂಘ ವಿಟ್ಲ ವತಿಯಿಂದ ವಿಟ್ಲ ಫಿರ್ಕಗೆ ಸಂಬಂಧಿಸಿದಂತೆ ಕಟ್ಟಡ ಕಾರ್ಮಿಕರ ಸಭೆಯನ್ನು ಜು.02ರಂದು ಬೆಳಿಗ್ಗೆ 10:30ಕ್ಕೆ ಸರಿಯಾಗಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಸಭಾಭವನದಲ್ಲಿ ಕರೆಯಲಾಗಿದೆ.
ಸಭೆಯಲ್ಲಿ...
ವಿಟ್ಲ: ಗುಣಶ್ರೀ ವಿದ್ಯಾಲಯ ಶಾಲೆಯಲ್ಲಿ ಶಿಕ್ಷಕ -ರಕ್ಷಕ ಸಭೆ
ಶಿಕ್ಷಣವು ವ್ಯಕ್ತಿ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮ ಮೊದಲ ಆದ್ಯತೆ. ಈ ದೃಷ್ಟಿಯಿಂದ ಪೋಷಕರು ಶಾಲೆಯೊಂದಿಗೆ ಕೈ ಜೋಡಿಸಬೇಕು ಎಂದು ಕುಳ-ಕುಂಡಡ್ಕ ಗುಣಶ್ರೀ ವಿದ್ಯಾಲಯದ ಅಧ್ಯಕ್ಷರು ಹಾಗೂ...
ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು
ಬಂಟ್ವಾಳ: ವಸತಿ ನಿಲಯದ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ನಡೆದಿದೆ.
ಆಚಾರಿಪಲ್ಕೆ...
















