Tag: vtv vitla
ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ವೇಳೆ ದುರಂತ; ತಾಯಿ ಹಾಗೂ ಇಬ್ಬರು ಮಕ್ಕಳು ನೀರುಪಾಲು
ಬಟ್ಟೆ ತೊಳೆಯಲು ತೆರಳಿದ್ದ ವೇಳೆ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಖೇಡಗಿ ಗ್ರಾಮದ ಬಳಿಯ ಭೀಮಾ ನದಿಯಲ್ಲಿ ನಡೆದಿದೆ.
ಗೀತಾ ಹೊನ್ನೂರ(38), ಶೋಭಿತಾ (12), ವಾಸುದೇವ(10)...
ಶಾಲಾ ಶಿಕ್ಷಕ ಹಾಗೂ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ..!
ಶಾಲಾ ಶಿಕ್ಷಕ ಹಾಗೂ ಮಗನ ಕಿರುಕುಳಕ್ಕೆ ವಿದ್ಯಾರ್ಥಿನಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ನಡೆದಿದೆ. ಸಾರಾ (16) ಎಂಬಾಕೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ...
ಹಸೆಮಣೆ ಏರಲು ಸಜ್ಜಾದ ಚಂದನವನದ ಜೋಡಿ ಹರ್ಷಿಕಾ ಪೂಣಚ್ಚ-ಭುವನ್ ಪೊನ್ನಣ್ಣ
ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ನಟ ಭುವನ್ ಪೊನ್ನಣ್ಣ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಅವರ ಮದುವೆ ಆಗಸ್ಟ್ 24 ರಂದು...
ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ..!
ಕಡಬ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ದಾಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮರ್ದಾಳ ಸಮೀಪದ ನೆಕ್ಕಿತ್ತಡ್ಕ ನಿವಾಸಿ ದಿವಂಗತ ಸಂಜೀವ ರೈ ಎಂಬವರ ಪುತ್ರ ರಘುನಾಥ ರೈ...
ಮೃತ ಸನ್ಯಾಸಿ ಮನೆಯಲ್ಲಿ 30 ಲಕ್ಷಕ್ಕೂ ಅಧಿಕ ಹಣ ಪತ್ತೆ..!!
ಮೃತ ಸನ್ಯಾಸಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದ್ದು, ಇದೀಗ ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ನಿವಾಸಿ ಗಂಗಾಧರ ಶಾಸ್ತ್ರಿ (70)...
ಮೊದಲ ರಾತ್ರಿಯಂದು ಕೋಣೆ ಸೇರಿದ ವಧುವಿಗೆ ಕಾಣಿಸಿಕೊಂಡ ಹೊಟ್ಟೆನೋವು; ವೈದ್ಯರ ಮಾತು ಕೇಳಿ ಬೆಚ್ಚಿ...
ಮೊದಲ ರಾತ್ರಿಯಂದು ವಧು ಕೋಣೆ ಸೇರುತ್ತಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಪರಿಕ್ಷಿಸಿದ ವೈದ್ಯರ ಮಾತು ಕೇಳಿ ವರ ಬೆಚ್ಚಿ ಬಿದ್ದ ಘಟನೆ ನಡೆದಿದೆ.
ಗ್ರೇಟರ್ ನೋಯ್ಡಾದ...
ಸ್ನೇಹಿತರೊಂದಿಗೆ ಸೇರಿಕೊಂಡು ಪತ್ನಿಗೆ ಲೈಂಗಿಕ ಕಿರುಕುಳ; ಖಾಸಗಿ ವಿಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದ ಸೈಕೋ...
ಮಾದಕ ವ್ಯಸನಿ ಪತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಪತ್ನಿಯ ಖಾಸಗಿ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿ ವಿಕೃತಿ ಮೆರೆದ ಘಟನೆ ರಾಜಧಾನಿ...
ಕಾಸರಗೋಡು: ಜ್ವರದಿಂದ ಬಳಲುತ್ತಿದ್ದ ಮಹಿಳೆ ಮೃತ್ಯು..!!
ಕಾಸರಗೋಡು: ಜ್ವರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ.
ಚೆಮ್ಮನಾಡಿನ ಕಾಸರಕೋಟ್ನ ಅಲಕಂಪಾಡಿಕಲ್ನ ಶ್ರೀಜಿತ್ ಅವರ ಪತ್ನಿ ಟಿಟಿಸಿ ವಿದ್ಯಾರ್ಥಿಯಾಗಿದ್ದಅಶ್ವತಿ (28) ಮೃತಪಟ್ಟ ಮಹಿಳೆ.
ಅಶ್ವತಿ ಅವರಿಗೆ ಕಳೆದ ಸೋಮವಾರ ಜ್ವರ...
ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ವೇಳೆ ನೀರು ಪಾಲಾಗುತ್ತಿದ್ದ ಯುವಕನ ರಕ್ಷಣೆ
ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ವೇಳೆ ನೀರು ಪಾಲಾಗುತ್ತಿದ್ದ ಓರ್ವನನ್ನು ಸ್ಥಳೀಯ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿದ ಘಟನೆ ಉಳ್ಳಾಲ ಬೀಚ್ನಲ್ಲಿ ನಡೆದಿದೆ.
ಬೆಂಗಳೂರಿನ ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ....
ಉಡುಪಿ: ಆಕಸ್ಮಿಕವಾಗಿ ಕಾಲುಸಂಕದಿಂದ ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು..!!
ಉಡುಪಿ: ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಾಲುಸಂಕದಿಂದ ತೋಡಿಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಉಡುಪಿ ಮಠದಬೆಟ್ಟುವಿನಲ್ಲಿ ನಡೆದಿದೆ.
ಮೃತನನ್ನು ಬೈಂದೂರು ಮೂಲದ ನಿವಾಸಿ ಸತೀಶ್ (33)ಎಂದು ಗುರುತಿಸಲಾಗಿದೆ. ಈತ ಉಡುಪಿಯ ಹೋಟೆಲ್...
















