Tag: vtv vitla
ಮಂಗಳೂರು: ದಕ್ಷಿಣಕನ್ನಡ ಸಿಇಓ ಆಗಿ ಡಾ. ಅನಂದ್ ಕೆ ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣಕನ್ನಡ ಸಿಇಓ ಆಗಿ ಡಾ. ಅನಂದ್ ಕೆ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರಿನ ಜಿಲ್ಲಾ ಪಂಚಾಯತ್ ನ ಸಿಇಒ ಕಚೇರಿಯಲ್ಲಿ ಜೂ.29ರ ಗುರುವಾರ ಅಧಿಕಾರ ಸ್ವೀಕರಿಸಿದರು.
ಇದೇ ವೇಳೆ ಇಲ್ಲಿಯವರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಜಿಲ್ಲಾಧಿಕಾರಿ...
ಶೌಚಾಲಯದಲ್ಲಿ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಶವ ಪತ್ತೆ
ಜಿಲ್ಲಾ ಆಸ್ಪತ್ರೆ ಒಂದರ ರ್ಯಾಪಿಡ್ ವಾರ್ಡ್ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.
ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶಿಶು ಶವ ಪತ್ತೆಯಾಗಿದೆ. ಶಸ್ತ್ರಚಿಕಿತ್ಸೆಗೆ...
ಪಾಲಕ್ ಸೊಪ್ಪಿನ ಸೇವನೆ ದೇಹಕ್ಕೆ ತುಂಬಾ ಪ್ರಯೋಜನಕಾರಿ
ಪಾಲಕ್ ಸೊಪ್ಪು ಅನೇಕ ಪೋಷಕಾಂಶಗಳನ್ನು ಒಳಗೊಂಡಿರುವುದಲ್ಲದೆ, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಹಿಮೋಗ್ಲೋಬಿನ್ ಕಡಿಮೆಯಾಗಿದ್ದರೆ ಅಥವಾ ದೇಹದಲ್ಲಿ ಕಬ್ಬಿಣದ ಕೊರತೆಯಿದ್ದರೆ, ಆಹಾರದಲ್ಲಿ ಪಾಲಕ್ ಸೊಪ್ಪನ್ನು...
ಟೈಟಾನ್ ಸಬ್ ಮರ್ಸಿಬಲ್ನ ಅವಶೇಷಗಳನ್ನು ದಡಕ್ಕೆ ತರಲಾಗಿದೆ
ಸಮುದ್ರದೊಳಗೆ ಟೈಟಾನಿಕ್ ಅವಶೇಷ ನೋಡಲು ಹೋಗುವ ಮಾರ್ಗದಲ್ಲಿ ಸ್ಫೋಟಗೊಂಡ ಟೈಟಾನ್ ಸಬ್ ಮರ್ಸಿಬಲ್ನ ಅವಶೇಷಗಳನ್ನು ದಡಕ್ಕೆ ತರಲಾಗಿದೆ.ಉತ್ತರ ಅಟ್ಲಾಂಟಿಕ್ ನ ಮೇಲ್ಮೈಯಿಂದ 12,000 ಅಡಿ ಗಿಂತಲೂ ಹೆಚ್ಚು ಸಮುದ್ರದ ತಳದಿಂದ ಸಂಗ್ರಹಿಸಲಾದ ಅವಶೇಷಗಳನ್ನು...
ಪ್ರೇಮವೈಫಲ್ಯದಿಂದ ಮನನೊಂದ ಯುವತಿ ನದಿಗೆ ಹಾರಿ ಆತ್ಮಹತ್ಯೆ..!!
ಪ್ರೇಮವೈಫಲ್ಯದಿಂದ ಮನನೊಂದ ಯುವತಿಯೋರ್ವಳುನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಧರ್ಮಾವರಂನ ನಿಹಾರಿಕಾ (22) ಮೃತ ಯುವತಿ.
ಬೆಂಗಳೂರಿನಲ್ಲಿ B-Tech ಓದುತ್ತಿದ್ದ ನಿಹಾರಿಕಾ ಪಿಜಿಯಲ್ಲಿ ವಾಸವಿದ್ದಳು. ಆಂಧ್ರಪ್ರದೇಶದ ತೆನಾಲಿ...
ಸಾಲಭಾದೆ ತಾಳಲಾರದೆ ಪುತ್ರ ಮತ್ತು ಪತ್ನಿಯನ್ನು ನದಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ಉದ್ಯಮಿ
ಉದ್ಯಮಿಯೋರ್ವರು ಪುತ್ರ ಮತ್ತು ಪತ್ನಿಯನ್ನು ನದಿಗೆ ತಳ್ಳಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾರವಾರದ ಗೋಪಶಿಟ್ಟಾ ಮೂಲದ ಶ್ಯಾಮ್ ಪಾಟೀಲ್(40), ಜ್ಯೋತಿ ಪಾಟೀಲ್(35),...
ಮಂಗಳೂರು: Instagram ಮೂಲಕ ಪರಿಚಯ; ಲಾಡ್ಜ್ಗೆ ಕರೆದೊಯ್ದು 20 ದಿನಗಳ ಕಾಲ ನಿರಂತರ ದೈಹಿಕ...
ಮಂಗಳೂರು: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವಕನೋರ್ವ ವಿವಾಹವಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಎಂದು ಯುವತಿಯೋರ್ವಳು ಆರೋಪಿಸಿ ಮಂಗಳೂರು ನಗರ ಠಾಣೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಮೂಲದ...
ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ; ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ...
ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಬೆಳ್ಳಂಬೆಳಗ್ಗೆ ಅಜಿತ್ ರೈ ಅವರಿಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ...
ವಿಟ್ಲ: (ಜು.02) ಧರ್ಮನಗರ ಬಾಲಗೋಕುಲದಲ್ಲಿ “ಗೋಕುಲೋತ್ಸವ” ಕಾರ್ಯಕ್ರಮ
ವಿಟ್ಲ: ಧರ್ಮನಗರ ಬಾಲಗೋಕುಲದಲ್ಲಿ "ಗೋಕುಲೋತ್ಸವ" ಕಾರ್ಯಕ್ರಮವು ಜು.02ರಂದು ಬೆಳಗ್ಗೆ ಘಂಟೆ 9.00 ರಿಂದ 10:30ರ ತನಕ ಸಮಾಜ ಮಂದಿರ ಧರ್ಮನಗರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆ ಮುಖ್ಯೋಪಾಧ್ಯಾಯರಾದ ಗೋಪಾಲ...
ಉಜಿರೆ: ಖಾಸಗಿ ಲಾಡ್ಜ್ವೊಂದರಲ್ಲಿ ವ್ಯಕ್ತಿ ಆತ್ಮಹತ್ಯೆ..!
ಉಜಿರೆ: ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾವಂತೂರು ಲಾಡ್ಜ್ನಲ್ಲಿ ನಡೆದಿದೆ.
ಶಿವಮೊಗ್ಗ ನಿವಾಸಿ ಅವಿವಾಹಿತ ಯುವಕ ಕಾರ್ತಿಕ್ (29) ಜೂನ್ 26 ರಂದು ಖಾಸಗಿ ಲಾಡ್ಜ್ನಲ್ಲಿ ರೂಂ ಪಡೆದುಕೊಂಡು ಉಳಿದುಕೊಂಡಿದ್ದರು. ಜೂನ್ 28 ರಂದು...
















